ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೈಗೊಂಡಿರುವ ಭಾರತದ ಪ್ರವಾಸವನ್ನು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.