Trump warning

ಟ್ರಂಪ್ ವಾರ್ನಿಂಗ್ ಬೆನ್ನಲ್ಲೇ ವಸತಿ ಕಟ್ಟಡಕ್ಕೆ ವಾಯುದಾಳಿ: ಇರಾನ್ ನಲ್ಲಿ 13 ಮಂದಿ ಸಾವು!
ದಾಳಿಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಇಸ್ರೇಲ್ ಆಗಲಿ ಅಥವಾ ಅಮೆರಿಕವಾಗಲಿ ಈ ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ಇರಾನ್ ಹಾರ್ಮುಜ್ ಜಲಸಂಧಿಯನ್ನು ತೆರವುಗೊಳಿಸಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ ಬೆನ್ನಲ್ಲೇ ಈ ದಾಳಿ ನಡೆದಿದೆ.

ಟ್ರಂಪ್ ವಾರ್ನಿಂಗ್ ಗೆ 'ಕ್ಯಾರೆ' ಎನ್ನದ ಇರಾನ್! ಕಠಿಣ ಪ್ರತೀಕಾರದ ಎಚ್ಚರಿಕೆ ನೀಡಿದ ಅಧ್ಯಕ್ಷ ಮಸೌದ್!
ಇರಾನ್ ತನ್ನ ಪರಮಾಣು ಸಾಮರ್ಥ್ಯಗಳನ್ನು ಪುನರ್ ನಿರ್ಮಿಸಲು ಯತ್ನಿಸಿದರೆ ಅದನ್ನು ತಡೆಯಲು ಇಸ್ರೇಲ್ ನಡೆಸುವ ತಕ್ಷಣದ ದಾಳಿಗೆ ವಾಷಿಂಗ್ಟನ್ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಟ್ರಂಪ್ ಹೇಳಿದ್ದರು.

