ರಾಜಕೀಯತಾವೇ ಸುಪ್ರೀಂ ಎಂಬಂತೆ ಮೋದಿ ವರ್ತನೆ; ತಿರಂಗಾ ಯಾತ್ರೆ ಬದಲು ಬಿಜೆಪಿ ಟ್ರಂಪ್ ಯಾತ್ರೆ ಮಾಡಲಿ: ಸಂತೋಷ್ ಲಾಡ್
ಟ್ರಂಪ್ ಹೇಳಿದ ಮಾದರಿಯಲ್ಲಿ ವ್ಯಾಪಾರಕ್ಕಾಗಿ ಯುದ್ಧ ನಿಲ್ಲಿಸಲಾಯಿತೇ ಎಂದು ಪ್ರಶ್ನಿಸಿದರು. ‘ಬಿಜೆಪಿಯವರು ತಿರಂಗಾ ಯಾತ್ರೆ ಮಾಡುತ್ತಿದ್ದಾರೆ. ಅವರು ತಿರಂಗಾ ಯಾತ್ರೆ ಬದಲು ಟ್ರಂಪ್ ಯಾತ್ರೆ ಮಾಡಲಿ’ ಎಂದರು.