Trump

'ನಮ್ಮ ತಾಳ್ಮೆ ಪರೀಕ್ಷಿಸಬೇಡಿ; ಶೀಘ್ರ ಒಪ್ಪಂದಕ್ಕೆ ಬನ್ನಿ, ಇಲ್ಲವಾದರೆ ಹೊಡೆತ ಇನ್ನಷ್ಟು ಭೀಕರವಾಗಲಿದೆ': ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ..!
ವಿದೇಶ

'ನಮ್ಮ ತಾಳ್ಮೆ ಪರೀಕ್ಷಿಸಬೇಡಿ; ಶೀಘ್ರ ಒಪ್ಪಂದಕ್ಕೆ ಬನ್ನಿ, ಇಲ್ಲವಾದರೆ ಹೊಡೆತ ಇನ್ನಷ್ಟು ಭೀಕರವಾಗಲಿದೆ': ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ..!

ಅಮೆರಿಕ ಶಾಂತಿಯನ್ನು ಬಯಸುತ್ತದೆ. ಆದರೆ. ಮ್ಮ ಸೇನೆ ಮತ್ತು ರಾಷ್ಟ್ರದ ಭದ್ರತೆಯೊಂದಿಗೆ ಆಟವಾಡಲು ಯಾರಿಗೂ ಅವಕಾಶ ನೀಡುವುದಿಲ್ಲ. ಇರಾನ್ ತಕ್ಷಣ ಮಾತುಕತೆಗೆ ಬಂದು ಒಪ್ಪಂದಕ್ಕೆ ಬರಬೇಕು.

ಕ್ಷಿಪಣಿ ದಾಳಿ ಬಳಿಕ ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆ: 'ಸಣ್ಣ ಮಟ್ಟದ ದಾಳಿಯಷ್ಟೇ, ಕದನ ವಿರಾಮ ಮುರಿದಿಲ್ಲ'- ಟ್ರಂಪ್..!
ವಿದೇಶ

ಕ್ಷಿಪಣಿ ದಾಳಿ ಬಳಿಕ ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆ: 'ಸಣ್ಣ ಮಟ್ಟದ ದಾಳಿಯಷ್ಟೇ, ಕದನ ವಿರಾಮ ಮುರಿದಿಲ್ಲ'- ಟ್ರಂಪ್..!

ಸಣ್ಣ ಮಟ್ಟದ ದಾಳಿ ನಡೆದರೂ, ಯುದ್ಧ ವಿರಾಮ ಇನ್ನೂ ಮುರಿದಿಲ್ಲ. ಎರಡೂ ದೇಶಗಳು ದೊಡ್ಡ ಯುದ್ಧ ಬಯಸುವುದಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ಇರಾನ್ ಒಂದು ವೇಳೆ ಮಿತಿ ಮೀರಿದರೆ, ಮುಂದೆ ಎದುರಾಗುವುದು 'ಲವ್ ಟ್ಯಾಪ್' ಆಗಿರುವುದಿಲ್ಲ, ಅದು ಸಂಪೂರ್ಣ ವಿನಾಶವಾಗಿರುತ್ತದೆ ಎಂದೂ ಎಚ್ಚರಿಕೆ ನೀಡಿದ್ದಾರೆ.

ಹಾರ್ಮುಜ್ ನೌಕಾ ದಿಗ್ಬಂಧನ ಉಲ್ಲಂಘನೆ ಆರೋಪ; ಇರಾನ್ ಹಡಗಿನ ಮೇಲೆ ದಾಳಿ; ಅಮೆರಿಕಾ-ಇರಾನ್ ಸಂಘರ್ಷ ತೀವ್ರ..!
ವಿದೇಶ

ಹಾರ್ಮುಜ್ ನೌಕಾ ದಿಗ್ಬಂಧನ ಉಲ್ಲಂಘನೆ ಆರೋಪ; ಇರಾನ್ ಹಡಗಿನ ಮೇಲೆ ದಾಳಿ; ಅಮೆರಿಕಾ-ಇರಾನ್ ಸಂಘರ್ಷ ತೀವ್ರ..!

ಗಲ್ಪ್ ಆಫ್ ಓಮನ್ ಪ್ರದೇಶದಲ್ಲಿ ಅಮೆರಿಕ ವಿಧಿಸಿದ್ದ ನೌಕಾ ದಿಗ್ಬಂಧನ ಮೀರಿ ಸಾಗಲು ಯತ್ನಿಸಿದ ಇರಾನ್‌ನ ತೈಲ ಟ್ಯಾಂಕರ್ ಮೇಲೆ ಅಮೆರಿಕದ ಯುದ್ಧ ವಿಮಾನ ದಾಳಿ ನಡೆಸಿದೆ.

ಪೂಲ್ ಪಾರ್ಟಿಯಲ್ಲಿ ಟ್ರಂಪ್: ಸಂಪುಟ ಸದಸ್ಯರ ಶರ್ಟ್‌ಲೆಸ್ ಫೋಟೋ ಪೋಸ್ಟ್; ವಿಲಕ್ಷಣ AI ಚಿತ್ರದ ಮೂಲಕ ಅಮೆರಿಕಾ ಅಧ್ಯಕ್ಷ ಕೆಂಗಣ್ಣಿಗೆ ಗುರಿ!
ವಿದೇಶ

ಪೂಲ್ ಪಾರ್ಟಿಯಲ್ಲಿ ಟ್ರಂಪ್: ಸಂಪುಟ ಸದಸ್ಯರ ಶರ್ಟ್‌ಲೆಸ್ ಫೋಟೋ ಪೋಸ್ಟ್; ವಿಲಕ್ಷಣ AI ಚಿತ್ರದ ಮೂಲಕ ಅಮೆರಿಕಾ ಅಧ್ಯಕ್ಷ ಕೆಂಗಣ್ಣಿಗೆ ಗುರಿ!

ಈ ಫೋಟೋದಲ್ಲಿ ಡೊನಾಲ್ಡ್ ಟ್ರಂಪ್ ಅವರು ಶರ್ಟ್ ಧರಿಸದೆ (shirtless), ಚಿನ್ನದ ಬಣ್ಣದಲ್ಲಿರುವ ಗಾಳಿ ತುಂಬಿದ ಸೋಫಾದ ಮೇಲೆ ಕುಳಿತು ಲಿಂಕನ್ ಮೆಮೋರಿಯಲ್ ರಿಫ್ಲೆಕ್ಟಿಂಗ್ ಪೂಲ್‌ನಲ್ಲಿ ತೇಲುತ್ತಿರುವಂತೆ ತೋರಿಸಲಾಗಿದೆ.

US-Iran Peace Talks: ಇರಾನ್ ಪ್ರಸ್ತಾವನೆ ಸ್ವೀಕಾರಾರ್ಹ ಎಂದೆನಿಸುತ್ತಿಲ್ಲ, ಮರುಪರಿಶೀಲಿಸುತ್ತೇನೆ- ಟ್ರಂಪ್
ವಿದೇಶ

US-Iran Peace Talks: ಇರಾನ್ ಪ್ರಸ್ತಾವನೆ ಸ್ವೀಕಾರಾರ್ಹ ಎಂದೆನಿಸುತ್ತಿಲ್ಲ, ಮರುಪರಿಶೀಲಿಸುತ್ತೇನೆ- ಟ್ರಂಪ್

ಕಳೆದ 47 ವರ್ಷಗಳಲ್ಲಿ ಅವರು ಮಾನವೀಯತೆ ಮತ್ತು ಜಗತ್ತಿಗೆ ಮಾಡಿದ್ದಕ್ಕೆ ಅವರು ಇನ್ನೂ ಸಾಕಷ್ಟು ದೊಡ್ಡ ಬೆಲೆಯನ್ನು ಪಾವತಿಸಿಲ್ಲವಾದ್ದರಿಂದ ಇರಾನ್ ಪ್ರಸ್ತಾವನೆ ಸ್ವೀಕಾರಾರ್ಹವಾಗಿರುತ್ತದೆ ಎಂದು ಊಹಿಸಲು ಸಾಧ್ಯವಿಲ್ಲ.

ಟೆಹ್ರಾನ್ ಶಾಂತಿ ಪ್ರಸ್ತಾವನೆಗೆ ಒಪ್ಪದ ಟ್ರಂಪ್: ಇರಾನ್-ಅಮೆರಿಕ ಸಂಘರ್ಷ ಪುನರಾರಂಭ ಸಾಧ್ಯತೆ; ಜಾಗತಿಕ ತೈಲ ಮಾರುಕಟ್ಟೆ ಅಸ್ಥಿರ
ವಿದೇಶ

ಟೆಹ್ರಾನ್ ಶಾಂತಿ ಪ್ರಸ್ತಾವನೆಗೆ ಒಪ್ಪದ ಟ್ರಂಪ್: ಇರಾನ್-ಅಮೆರಿಕ ಸಂಘರ್ಷ ಪುನರಾರಂಭ ಸಾಧ್ಯತೆ; ಜಾಗತಿಕ ತೈಲ ಮಾರುಕಟ್ಟೆ ಅಸ್ಥಿರ

ಅಮೆರಿಕ ಮತ್ತು ಇರಾನ್ ನಡುವೆ ಮತ್ತೆ ಯುದ್ಧ ಆರಂಭವಾಗುವ ಸಾಧ್ಯತೆ ಬಹಳ ಹೆಚ್ಚಿದೆ. ಅಮೆರಿಕವು ಯಾವುದೇ ಒಪ್ಪಂದಗಳಿಗೆ ಬದ್ಧವಾಗಿಲ್ಲ. ಮಾತುಕತೆಗಳನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ.

ಪೆಟ್ರೋಲ್-ಡೀಸೆಲ್ ಬೆಲೆ ಗಗನಕ್ಕೆ; ಆತನೊಬ್ಬ ಮೂರ್ಖ: ಟ್ರಂಪ್ ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ..!
ವಿದೇಶ

ಪೆಟ್ರೋಲ್-ಡೀಸೆಲ್ ಬೆಲೆ ಗಗನಕ್ಕೆ; ಆತನೊಬ್ಬ ಮೂರ್ಖ: ಟ್ರಂಪ್ ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ..!

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಡಳಿತದಲ್ಲಿ ಇರಾನ್ ವಿರುದ್ಧ ನಡೆದ ಯುದ್ಧ ಹಾಗೂ ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಸಂಘರ್ಷದಿಂದ ತೈಲ ಸರಬರಾಜಿಗೆ ತೊಂದರೆ ಉಂಟಾಗಿದೆ.

ಯುದ್ಧದಲ್ಲಿ ಅಮೆರಿಕಾ ಗೆಲ್ಲುತ್ತಿಲ್ಲ ಎನ್ನುತ್ತಿರುವವರು ದ್ರೋಹಿಗಳು; ಇರಾನ್ ಅಣ್ವಸ್ತ್ರ ಹೊಂದಿದರೆ ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಭಾರೀ ಅಪಾಯ: ಟ್ರಂಪ್
ವಿದೇಶ

ಯುದ್ಧದಲ್ಲಿ ಅಮೆರಿಕಾ ಗೆಲ್ಲುತ್ತಿಲ್ಲ ಎನ್ನುತ್ತಿರುವವರು ದ್ರೋಹಿಗಳು; ಇರಾನ್ ಅಣ್ವಸ್ತ್ರ ಹೊಂದಿದರೆ ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಭಾರೀ ಅಪಾಯ: ಟ್ರಂಪ್

ಕೆಲವರು ನಾವು ಗೆಲ್ಲುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಅದು ತಪ್ಪು ಮಾತ್ರವಲ್ಲ, ದೇಶದ ಹಿತಾಸಕ್ತಿಗೆ ವಿರುದ್ಧವಾದ ಮಾತು. ಯುದ್ಧದ ಬಗ್ಗೆ ಈ ರೀತಿಯ ಹೇಳಿಕೆಗಳು ದೇಶದ ಮನೋಬಲವನ್ನು ಕುಗ್ಗಿಸುತ್ತವೆ.

ಅಣ್ವಸ್ತ್ರ ಒತ್ತಡಕ್ಕೆ ಮಣಿಯದ ಅಮೆರಿಕಾ: ಶಾಂತಿ ಪ್ರಸ್ತಾವನೆಗೆ ನಕಾರ; ಷರತ್ತುಗಳು ಅತಿಯಾಯ್ತು-ಸಮಯ ವ್ಯರ್ಥ ಮಾಡುತ್ತಿದ್ದಾರೆ; ಇರಾನ್ ವಿರುದ್ಧ ಟ್ರಂಪ್ ಕಿಡಿ
ವಿದೇಶ

ಅಣ್ವಸ್ತ್ರ ಒತ್ತಡಕ್ಕೆ ಮಣಿಯದ ಅಮೆರಿಕಾ: ಶಾಂತಿ ಪ್ರಸ್ತಾವನೆಗೆ ನಕಾರ; ಷರತ್ತುಗಳು ಅತಿಯಾಯ್ತು-ಸಮಯ ವ್ಯರ್ಥ ಮಾಡುತ್ತಿದ್ದಾರೆ; ಇರಾನ್ ವಿರುದ್ಧ ಟ್ರಂಪ್ ಕಿಡಿ

ಇರಾನ್ ಪ್ರಸ್ತಾವನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಟ್ರಂಪ್ ಅವರು, ಇರಾನ್ ಒಪ್ಪಿಕೊಳ್ಳಲಾಗದ ಕೆಲವು ಬೇಡಿಕೆಗಳನ್ನು ಇಟ್ಟಿದೆ. "ನನಗೆ ಈ ಪ್ರಸ್ತಾವನೆಯ ಬಗ್ಗೆ ಸಮಾಧಾನವಿಲ್ಲ (not satisfied)" ಎಂದು ಹೇಳಿದ್ದಾರೆ.