Trump

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ
ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರುವ ಯುದ್ಧವನ್ನು ಪೋಪ್ ಲಿಯೋ ಟೀಕಿಸಿದ್ದರು. ಯುದ್ಧವು ಯಾವುದೇ ಸಮಸ್ಯೆಗೆ ಪರಿಹಾರವಲ್ಲ ಮತ್ತು ಇದು ಅನೈತಿಕ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಪೋಪ್ ಲಿಯೋ ವಿರುದ್ಧ ಟ್ರಂಪ್ ಅವರು ಕಿಡಿಕಾರಿದ್ದಾರೆ.

West-Asia war: ಹಾರ್ಮುಜ್ ಜಲಸಂಧಿ ಮೇಲೆ ಅಮೆರಿಕಾ ನೌಕಾ ದಿಗ್ಬಂಧನ; ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ
ಈಗಾಗಲೇ ಹಲವಾರು ತೈಲ ಸಾಗಣೆ ಹಡಗುಗಳು ಈ ಮಾರ್ಗವನ್ನು ತಪ್ಪಿಸಲು ಪ್ರಯತ್ನಿಸುತ್ತಿದ್ದು, ಕೆಲವು ಹಡಗುಗಳು ಮಧ್ಯದಲ್ಲೇ ದಿಕ್ಕು ಬದಲಿಸಿ ಹಿಂದಿರುಗುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಹಾರ್ಮುಜ್ ಟ್ಯಾಂಕರ್ ಶುಲ್ಕ ವಿವಾದ: ಕೂಡಲೇ ನಿಲ್ಲಿಸಿ...; ಇರಾನ್ ವಿರುದ್ಧ ಗುಡುಗಿದ ಟ್ರಂಪ್; ಕಠಿಣ ಎಚ್ಚರಿಕೆ
ಇರಾನ್ ಜಲಸಂಧಿಯ ಮೂಲಕ ಹಾದುಹೋಗುವ ಟ್ಯಾಂಕರ್‌ಗಳಿಗೆ ಶುಲ್ಕ ವಿಧಿಸುತ್ತಿದೆ ಎಂಬ ಮಾಹಿತಿ ನಮಗೆ ಸಿಕ್ಕಿದೆ. ಅವರು ಹಾಗೆ ಮಾಡದಿರುವುದು ಉತ್ತಮ, ಒಂದು ವೇಳೆ ಮಾಡುತ್ತಿದ್ದರೆ ಈಗಲೇ ನಿಲ್ಲಿಸುವುದು ಅವರಿಗೆ ಉತ್ತಮ ಎಚ್ಚರಿಸಿದ್ದಾರೆ.

West-Asia war: ಒಪ್ಪಂದ ಪೂರ್ಣಗೊಳ್ಳದ ಹೊರತು ಸೇನೆ ಹಿಂಪಡೆಯಲ್ಲ; ಅಮೆರಿಕಾ ದ್ವಂದ್ವ ನಿಲುವು; ಮಧ್ಯಪ್ರಾಚ್ಯದಲ್ಲಿ ಮುಂದುವರೆದ ಉದ್ವಿಗ್ನತೆ..!
ಇರಾನ್ ಒಪ್ಪಂದವನ್ನು ಉಲ್ಲಂಘಿಸಿದರೆ “ಇದಕ್ಕೂ ಮುಂಚೆ ಯಾರೂ ನೋಡದ ಮಟ್ಟದ ಸೈನಿಕ ಕಾರ್ಯಾಚರಣೆ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದಾರೆ.

ಕದನ ವಿರಾಮ ಘೋಷಣೆ ಬೆನ್ನಲ್ಲೆ ಜಾಗತಿಕ ಆರ್ಥಿಕತೆಗೆ ದೊಡ್ಡ ಬಲ: ಪುಟಿದೆದ್ದ ಷೇರು ಮಾರುಕಟ್ಟೆ- ಚಿನ್ನ, ಬೆಳ್ಳಿ ಬೆಲೆ ಏರಿಕೆ!
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷಕ್ಕೆ 2 ವಾರಗಳ ಕದನ ವಿರಾಮ ಘೋಷಣೆಯಾಗಿದೆ. ಈ ಮೂಲಕ ಹೊರ್ಮುಜ್ ಜಲಸಂಧಿ ತೆರೆಯಲು ಇರಾನ್ ಒಪ್ಪಿಗೆ ಸೂಚಿಸಿದ್ದು ಜಾಗತಿಕ ಆರ್ಥಿಕತೆಗೆ ದೊಡ್ಡ ಬಲ ಬಂದಂತಾಗಿದೆ.

West-Asia war: ಎರಡು ವಾರಗಳ ಕದನ ವಿರಾಮಕ್ಕೆ ಅಮೆರಿಕಾ-ಇರಾನ್ ಒಪ್ಪಿಗೆ; ಟೆಹ್ರಾನ್ ಮುಂದಿಟ್ಟಿರುವ ಡಿಮ್ಯಾಂಡ್ ಗಳು ಇವೇ ನೋಡಿ..!
ಇರಾನ್‌ನಿಂದ 10 ಅಂಶಗಳ ಪ್ರಸ್ತಾಪವನ್ನು ಸ್ವೀಕರಿಸಲಾಗಿದ್ದು, ಅದು ಮಾತುಕತೆಗೆ ಸೂಕ್ತವಾದ ಆಧಾರವಾಗಿದೆ ಎಂದು ಟ್ರಂಪ್ ಹೇಳಿದ್ದಾರೆ.

West-Asia war: 'ಬೇಜವಾಬ್ದಾರಿಯುತ ಬೆದರಿಕೆ'ಗಳಿಗೆ ತಲೆಬಾಗಲ್ಲ: ಟ್ರಂಪ್'ಗೆ ಇರಾನ್ ತಿರುಗೇಟು!
ಟ್ರಂಪ್ ಅವರ ಈ ಬೆದರಿಕೆ ಅಮೆರಿಕ ಮತ್ತು ಇಸ್ರೇಲ್ ಪಡೆಗಳ ವಿರುದ್ಧ ಇಸ್ಲಾಮಿಕ್ ಹೋರಾಟಗಾರರು ನಡೆಸುತ್ತಿರುವ ನಿರಂತರ ಆಕ್ರಮಣಕಾರಿ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರುವುದಿಲ್ಲ. ಅಲ್ಲದೆ, ಮಧ್ಯಪ್ರಾಚ್ಯದಲ್ಲಿ ಅಮೆರಿಕ ಅನುಭವಿಸಿರುವ ಅವಮಾನವನ್ನು ಇದರಿಂದ ಅಳಿಸಿಹಾಕಲು ಸಾಧ್ಯವಿಲ್ಲ.

ಗ್ರೀನ್‌ಲ್ಯಾಂಡ್'ಗೆ ಅಮೆರಿಕಾ ಪಟ್ಟು: ಇರಾನ್ ವಿಚಾರದಲ್ಲಿ ಸಹಕರಿಸದ್ದಕ್ಕೆ NATOನ್ನು 'ಪೇಪರ್ ಟೈಗರ್' ಎಂದು ಟೀಕಿಸಿದ ಟ್ರಂಪ್; ಮಿತ್ರರಾಷ್ಟ್ರಗಳ ನಡುವೆ ಬಿರುಕು..!
ಅಮೆರಿಕ ಈಗಾಗಲೇ ಗ್ರೀನ್‌ಲ್ಯಾಂಡ್‌ನಲ್ಲಿ ಥುಲೆ ಏರ್ ಬೇಸ್ (ಪಿಟುಫಿಕ್ ಸ್ಪೇಸ್ ಬೇಸ್) ಎಂಬ ಪ್ರಮುಖ ಸೈನಿಕ ತಾಣವನ್ನು ಹೊಂದಿದೆ. ಇದರಿಂದ ಆರ್ಕ್ಟಿಕ್ ಪ್ರದೇಶದಲ್ಲಿ ರಷ್ಯಾ ಮತ್ತು ಚೀನಾ ಚಟುವಟಿಕೆಗಳನ್ನು ಗಮನಿಸಲು ಸಾಧ್ಯವಾಗುತ್ತದೆ.

ಟ್ರಂಪ್ ಇರುವಾಗಲೇ ಶ್ವೇತಭವನದ ಸಮೀಪ ಗುಂಡಿನ ದಾಳಿ: ಕೆಲಕಾಲ ಆತಂಕ ಸೃಷ್ಟಿ
ಘಟನೆ ವೇಳೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶ್ವೇತಭವನದಲ್ಲೇ ತಂಗಿದ್ದರು ಎಂದು ತಿಳಿದುಬಂದಿದೆ.

