Trump

ರಷ್ಯಾಗೆ ಟ್ರಂಪ್ ಬಿಗ್ ಶಾಕ್: ಶೇ.100ರಷ್ಟು ಸುಂಕಕ್ಕೆ ಅಸ್ತು; ಭಾರತ-ಚೀನಾ ಮೇಲೂ ನಿರ್ಬಂಧದ ತೂಗುಗತ್ತಿ..!
ಈ ಕ್ರಮದ ವ್ಯಾಪ್ತಿಗೆ ಚೀನಾ ಮತ್ತು ಭಾರತವೂ ಒಳಪಡಬಹುದಾಗಿದೆ. ಇದರ ಮೂಲಕ ರಷ್ಯಾದ ಯುದ್ಧಕ್ಕೆ ಹಣಕಾಸು ಒದಗಿಸುವ ಪ್ರಮುಖ ಆದಾಯ ಮೂಲಗಳನ್ನು ಕಡಿತಗೊಳಿಸುವ ಪ್ರಯತ್ನವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ.

7ನೇ ತಿಂಗಳಿಗೆ ಕಾಲಿಟ್ಟ US-Iran ಸಂಘರ್ಷ: 'ಇನ್ನು ಅವರ ಆಟ ನಡೆಯಲ್ಲ'; ಅಮೆರಿಕ ಎಲೆಕ್ಷನ್ ಬೆನ್ನಲ್ಲೇ ಇರಾನ್'ಗೆ ಖೆಡ್ಡಾ ಎಂದ ಟ್ರಂಪ್..!
ಇರಾನ್ ಇನ್ನು ಹೆಚ್ಚು ದಿನ ಯುದ್ಧವನ್ನು ತಡೆದುಕೊಳ್ಳಲು ಸಾಧ್ಯವಿಲ್ಲ. ಅಮೆರಿಕದ ಚುನಾವಣೆಯ ಮೇಲೆ ಪ್ರಭಾವ ಬೀರುವ ಏಕೈಕ ಉದ್ದೇಶದಿಂದ ಟೆಹ್ರಾನ್ ಈ ಸಂಘರ್ಷವನ್ನು ಉದ್ದೇಶಪೂರ್ವಕವಾಗಿ ಎಳೆಯುತ್ತಿದೆ.

ಮತ್ತೊಂದು ಮಹಾಯುದ್ಧ?: ಇರಾನ್‌ನ 'Pickaxe Mountain' ಧ್ವಂಸಕ್ಕೆ ಅಮೆರಿಕ ಸ್ಕೆಚ್, "ಶೀಘ್ರದಲ್ಲೇ ದಾಳಿ" ಎಂದ ಡೊನಾಲ್ಡ್ ಟ್ರಂಪ್..!
ಪಿಕ್ಯಾಕ್ಸ್ ಮೌಂಟನ್‌ನಲ್ಲಿ ಯಾವುದೇ ಚಟುವಟಿಕೆ ನಡೆಯುತ್ತಿರುವುದು ಪತ್ತೆಯಾದರೆ ಆ ತಾಣವನ್ನು ಅಮೆರಿಕಾ ಗುರಿಯಾಗಿಸಲಿದೆ. ಅಮೆರಿಕದ ಗುಪ್ತಚರ ಸಂಸ್ಥೆಗಳು ಆ ತಾಣದಲ್ಲಿನ ಚಟುವಟಿಕೆಗಳ ಮೇಲೆ ನಿಗಾ ಇರಿಸಿವೆ.

China ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅಮೆರಿಕಕ್ಕೆ; ಸೆಪ್ಟೆಂಬರ್ 24ರಂದು ಶ್ವೇತಭವನದಲ್ಲಿ ಔತಣಕೂಟ; Iran ಸಂಘರ್ಷ 'ಸಣ್ಣ ವಿಚಾರ' ಎಂದ Trump
ಕ್ಸಿ ಜಿನ್‌ಪಿಂಗ್ ಅವರ ಭೇಟಿಯನ್ನು ಎದುರು ನೋಡುತ್ತಿರುವುದಾಗಿ ತಿಳಿಸಿದ ಟ್ರಂಪ್, ಅವರನ್ನು ‘ಉತ್ತಮ ವ್ಯಕ್ತಿ’ ಎಂದು ಬಣ್ಣಿಸಿದರು. ಅಮೆರಿಕ ಮತ್ತು ಚೀನಾ ಪರಸ್ಪರ ಸ್ಪರ್ಧಿಗಳಾಗಿದ್ದರೂ ಉಭಯ ದೇಶಗಳ ನಡುವೆ ಉತ್ತಮ ವ್ಯಾಪಾರ ಸಂಬಂಧವಿದೆ ಎಂದು ಹೇಳಿದರು.

ಸುಮ್ಮನೆ ಬಿಡಲ್ಲ, ಇರಾನ್‌ಗೆ ತಕ್ಕ ಶಾಸ್ತಿ: ಟ್ರಂಪ್ ಕಠಿಣ ಎಚ್ಚರಿಕೆ; ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಆತಂಕ..!
ಭಾನುವಾರ ಅಮೆರಿಕವು ಹಾರ್ಮುಜ್ ಜಲಸಂಧಿಯಲ್ಲಿರುವ ಇರಾನ್‌ನ ಲಾರಕ್ ದ್ವೀಪದ ಮೇಲೆ ದಾಳಿ ನಡೆಸಿತು. ಇದಕ್ಕೆ ಪ್ರತಿಯಾಗಿ ಇರಾನ್ ಕೂಡ ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ.

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Video ಅಸಲಿಯತ್ತು ಬಿಚ್ಚಿಟ್ಟ Donald Trump
ಅವರು ಮೃತಪಟ್ಟಿದ್ದಾರೆ ಎಂದು ನನಗೆ ಅನಿಸುವುದಿಲ್ಲ. ಅವರು ತುಂಬಾ ಗಂಭೀರವಾಗಿ ಗಾಯಗೊಂಡಿದ್ದರು. ದೇಹದ ಎಡಭಾಗ, ಕೈ, ಕಾಲು ಸೇರಿದಂತೆ ಎಲ್ಲವೂ ತೀವ್ರವಾಗಿ ಗಾಯಗೊಂಡಿತ್ತು. ಆದರೆ, ಅವರು ಮೃತಪಟ್ಟಿಲ್ಲ ಎಂದು ನಾನು ಭಾವಿಸುತ್ತೇನೆ.

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್ ಸರ್ಕಾರ ಶಾಕ್; ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್!
ಈಗಾಗಲೇ ಸಂದರ್ಶನಕ್ಕೆ ದಿನಾಂಕ ನಿಗದಿಯಾಗಿದ್ದ ಅರ್ಜಿದಾರರಿಗೆ ಅವರ ನೇಮಕಾತಿಯನ್ನು ಮುಂದೂಡಲಾಗಿದೆ ಎಂದು ಇ-ಮೇಲ್ ಮೂಲಕ ಮಾಹಿತಿ ನೀಡಲಾಗಿದ್ದು, ಹೊಸ ದಿನಾಂಕವನ್ನು ಬಳಿಕ ತಿಳಿಸಲಾಗುವುದು ಎಂದು ವರದಿಯಲ್ಲಿ ಹೇಳಲಾಗಿದೆ.

US-Iran ವೈರತ್ವ ಮತ್ತಷ್ಟು ಉಲ್ಬಣ: ವಿವಿ ಹಾಸ್ಟೆಲ್‌ನಲ್ಲೇ ಟ್ರಂಪ್ ಪುತ್ರನಿಗೆ ಸ್ಕೆಚ್? ಬ್ಯಾರನ್ ಹತ್ಯೆ 'ಮಾಸ್ಟರ್ ಪ್ಲಾನ್' Video ಇರಾನ್ ಟಿವಿಯಲ್ಲಿ ಬಿಡುಗಡೆ..!
ಇದು ಟ್ರಂಪ್ ಕುಟುಂಬದ ಮೇಲಿನ ವೈಯಕ್ತಿಕ ಬೆದರಿಕೆಯಾಗಿದ್ದರೂ, ಇಂತಹ ಯಾವುದೇ ಅಧಿಕೃತ ಬಹುಮಾನ ಅಥವಾ ಕಾರ್ಯಾಚರಣೆಯ ಯೋಜನೆ ಇರುವುದನ್ನು ಅಂತರರಾಷ್ಟ್ರೀಯ ಗುಪ್ತಚರ ಸಂಸ್ಥೆಗಳು ದೃಢೀಕರಿಸಿಲ್ಲ.

ಇರಾನ್ ಪ್ರವಾಸಕ್ಕೂ ಮುನ್ನ ಪಾಕ್ ಸೇನಾ ಮುಖ್ಯಸ್ಥರಿಗೆ ಟ್ರಂಪ್ ಕರೆ: ಚರ್ಚೆಯಾಗಿದ್ದೇನು..?
ಇರಾನ್ ದೇಶವನ್ನು ಮರಳಿ ಅಮೆರಿಕ ಜೊತೆಗಿನ ಮಾತುಕತೆಯ ಮೇಜಿಗೆ ತರಲು ಪಾಕಿಸ್ತಾನ ತನ್ನ ಪ್ರಭಾವವನ್ನು ಬಳಸಬೇಕು ಎಂದು ಡೊನಾಲ್ಡ್ ಟ್ರಂಪ್ ಈ ಕರೆಯಲ್ಲಿ ವಿನಂತಿಸಿದ್ದಾರೆ ಎನ್ನಲಾಗಿದೆ.

