Trump

ಪ್ರತಿಭಟನಾಕಾರರ ಮೇಲೆ ದಾಳಿ ಮಾಡಿದರೆ ಸೇನಾ ಕಾರ್ಯಾಚರಣೆ; ಬೆದರಿಕೆ ಬಳಿಕ ಮಾತುಕತೆಗೆ ಇರಾನ್ ಮುಂದು: ಡೊನಾಲ್ಡ್ ಟ್ರಂಪ್
ಇರಾನ್‌ನಲ್ಲಿ ಎರಡು ವಾರಗಳಿಂದ ನಡೆಯುತ್ತಿರುವ ಪ್ರತಿಭಟನೆಯು ಹತ್ಯಾಕಾಂಡವಾಗಿ ಮಾರ್ಪಟ್ಟಿದೆ ಎಂದು ಮಾನವ ಹಕ್ಕು ಸಂಘಟನೆಗಳು ಎಚ್ಚರಿಸಿವೆ.

ಇರಾನ್: ಇಂಟರ್ನೆಟ್ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಸಾವು
ಭದ್ರತಾ ಪಡೆಗಳು ಪ್ರತಿಭಟನಾಕಾರರ ಮೇಲೆ ನಡೆಸಿದ ಗುಂಡಿನ ದಾಳಿಯಿಂದ ಪರಿಸ್ಥಿತಿ ಮತ್ತಷ್ಟು ಭೀಕರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚುತ್ತಿರುವ ವರದಿಗಳು ಹೊರಬರುತ್ತಿವೆ.

ವೆನಿಜುವೆಲಾದಂತೆ ಟ್ರಂಪ್ 'ಪ್ರಧಾನಿ ಮೋದಿ'ಯನ್ನು ಅಪಹರಿಸುತ್ತಾರಾ? ಅಪಹಾಸ್ಯಕ್ಕೆ ಗುರಿಯಾದ ಕಾಂಗ್ರೆಸ್ ನಾಯಕ!
ವೆನಿಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಅವರ ಸೆರೆಗೆ ಯುಎಸ್ ಮಿಲಿಟರಿ ಕಾರ್ಯಾಚರಣೆಯನ್ನು ಉಲ್ಲೇಖಿಸಿ ಮಾತನಾಡಿದ ಚವಾಣ್, ಒಂದು ಪ್ರಶ್ನೆ ಕೇಳಿದಿದ್ದಾರೆ. ಅಸಂಬದ್ಧ ಪ್ರಶ್ನೆಯಿಂದಾಗಿ ಸಾಮಾಜಿಕ ಮಾಧ್ಯಮದಲ್ಲಿ ಅನೇಕರು ಅಪಹಾಸ್ಯ ಮಾಡುತ್ತಿದ್ದಾರೆ.

ಟ್ರಂಪ್ ಹೇಳಿಕೆಯ 'ಆಡಿಯೋ ಕ್ಲಿಪ್': ಪ್ರಧಾನಿ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ!
ಈ ಬಾರಿ ಆಪರೇಷನ್ ಸಿಂಧೂರ್ ಬಗ್ಗೆ ಅಲ್ಲ, ಬದಲಿಗೆ ರಷ್ಯಾದ ತೈಲವನ್ನು ಭಾರತ ಖರೀದಿಸಿದೆ ಎಂಬ ಹೇಳಿಕೆ ಹಿನ್ನೆಲೆಯಲ್ಲಿ ಖರ್ಗೆ ಗುಡುಗಿದ್ದಾರೆ.

India-US Tariff: ರಷ್ಯಾದಿಂದ ತೈಲ ಖರೀದಿ ನಿಲ್ಲಿಸದಿದ್ದರೆ ಸುಂಕ ಏರಿಕೆ; ಭಾರತಕ್ಕೆ ಟ್ರಂಪ್ ಮತ್ತೆ ಬೆದರಿಕೆ
ಮೋದಿ ತುಂಬಾ ಒಳ್ಳೆಯ ವ್ಯಕ್ತಿ. ನನ್ನನ್ನು ಸಂತೋಷಪಡಿಸಲು ಬಯಸಿದ್ದರು, ಆದರೆ, ನಾನು ಸಂತೋಷವಾಗಿಲ್ಲ ಎಂದು ಅವರಿಗೆ ತಿಳಿದಿದೆ.

ಟ್ರಂಪ್ ಕೋರಿಕೆಯ ಮೇರೆಗೆ ಭಾರತ ರಷ್ಯಾದಿಂದ ತೈಲ ಆಮದು ತಗ್ಗಿಸಲಿದೆ: ಶ್ವೇತಭವನ
ಮಾಸ್ಕೋದ ಯುದ್ಧ-ಹಣಕಾಸು ಮಾರ್ಗಗಳ ವಿರುದ್ಧ ಒತ್ತಡದ ಭಾಗವಾಗಿ ವಾಷಿಂಗ್ಟನ್ ಯುರೋಪಿಯನ್ ಮಿತ್ರರಾಷ್ಟ್ರಗಳನ್ನು ರಷ್ಯಾದ ತೈಲ ಆಮದುಗಳನ್ನು ಕಡಿತಗೊಳಿಸುವಂತೆ ಒತ್ತಾಯಿಸಿದೆ.

ವರ್ಷಾಂತ್ಯದ ವೇಳೆಗೆ ಭಾರತ ರಷ್ಯಾದ ತೈಲ ಆಮದನ್ನು 'ಹಂತ ಹಂತವಾಗಿ' ನಿಲ್ಲಿಸಲಿದೆ: ಟ್ರಂಪ್ ಪುನರುಚ್ಛಾರ
ರಷ್ಯಾ ತೈಲ ಆಮದನ್ನು ನಿಲ್ಲಿಸುವುದಾಗಿ ಭಾರತ ಹೇಳಿತ್ತು. ಇದು ಒಂದು ಪ್ರಕ್ರಿಯೆಯಾಗಿದ್ದು, ಎಲ್ಲವನ್ನೂ ಒಂದೇ ಬಾರಿಗೆ ರಾತ್ರೋರಾತ್ರಿ ನಿಲ್ಲಿಸಲು ಸಾಧ್ಯವಿಲ್ಲ. ವರ್ಷಾಂತ್ಯದ ವೇಳೆಗೆ ಹಂತ ಹಂತವಾಗಿ ಆಮದನ್ನು ನಿಲ್ಲಿಸಲಿದ್ದಾರೆ.

ಶ್ವೇತಭವನದಲ್ಲಿ ಅನಿವಾಸಿ ಭಾರತೀಯರೊಂದಿಗೆ ದೀಪಾವಳಿ ಆಚರಣೆ: ಮೋದಿ ‘ಮಹಾನ್ ವ್ಯಕ್ತಿ’ ಎಂದು ಕೊಂಡಾಡಿದ ಟ್ರಂಪ್
ಮೋದಿ ಒಬ್ಬ ಮಹಾನ್ ವ್ಯಕ್ತಿ, ಅವರು ನನಗೆ ಒಬ್ಬ ಉತ್ತಮ ಸ್ನೇಹಿತರಾಗಿದ್ದಾರೆ. ದೀಪ ಬೆಳಗಿಸುವುದು ನಾವು ಕತ್ತಲೆಯ ಮೇಲೆ ಬೆಳಕಿನ ವಿಜಯದ ನಂಬಿಕೆಯ ಸಂಕೇತವಾಗಿ ದೀಪವನ್ನು ಬೆಳಗುತ್ತೇವೆ. ಇದು ಅಜ್ಞಾನದ ಮೇಲೆ ಜ್ಞಾನ ಮತ್ತು ಕೆಡುಕಿನ ಮೇಲೆ ಒಳ್ಳೆಯತನದ ವಿಜಯ.

Tomahawk Missiles: ಅಮೆರಿಕಕ್ಕೆ ಬ್ರೇಕ್ ಹಾಕಿದ ರಷ್ಯಾ; ಮುಂದಿನ ವಾರ ಉಕ್ರೇನ್ ಜೊತೆ ಮಾತುಕತೆ
ಪುಟಿನ್ ಅವರೊಂದಿಗಿನ ಒಂದು ಗಂಟೆ ಅವಧಿಯ ದೂರವಾಣಿ ಸಂಭಾಷಣೆಯಲ್ಲಿ ಮಹತ್ತರ ಪ್ರಗತಿ" ಸಾಧಿಸಿದ ನಂತರ, ಮುಂಬರುವ ಕೆಲವು ವಾರಗಳಲ್ಲಿ ಉಭಯ ನಾಯಕರು ಹಂಗೇರಿಯಲ್ಲಿ ಭೇಟಿಯಾಗುವುದಾಗಿ ತಿಳಿಸಿದ್ದಾರೆ.

