Trump

Iran-Israel war: ಅಖಾಡಕ್ಕೆ ಅಮೆರಿಕಾ ಅಧಿಕೃತ ಎಂಟ್ರಿ; ಇರಾನ್ ನ 3 ಅಣುಸ್ಥಾವರಗಳ ಮೇಲೆ ಏರ್ ಸ್ಟ್ರೈಕ್..!
ಇರಾನ್ ರಾಷ್ಟ್ರ 3 ಅಣುಸ್ಥಾವರಗಳ ಮೇಲೆ ಅಮೆರಿಕಾ ವೈಮಾನಿಕ ದಾಳಿ ನಡೆಸಿದ್ದು, ಇರಾನ್‌ನಲ್ಲಿರುವ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ಸೇರಿದಂತೆ ಮೂರು ಪ್ರಮುಖ ಪರಮಾಣು ತಾಣಗಳ ಮೇಲೆ ದಾಳಿ ನಡೆಸಿದೆ.

ಪಾಕ್ ಮಂಡಿಯೂರಿದ್ದಕ್ಕೆ ಕದನ ವಿರಾಮಕ್ಕೆ ಒಪ್ಪಿದ್ದೇವೆ, ನಿಮ್ಮ ಮಧ್ಯಸ್ಥಿಕೆಯಿಂದಲ್ಲ; ಟ್ರಂಪ್'ಗೆ ಪ್ರಧಾನಿ ಮೋದಿ ಟಾಂಗ್; Video
ಟ್ರಂಪ್ ಅವರೊಂದಿಗೆ ನೇರವಾಗಿ ಮಾತುಕತೆ ನಡೆಸಿರುವ ಪ್ರಧಾನಿ ಮೋದಿಯವರು ಕಾಶ್ಮೀರ ವಿಚಾರದಲ್ಲಿ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯನ್ನು ಭಾರತ ಎಂದಿಗೂ ಒಪ್ಪುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ.

ಸುಪ್ರೀಂ ಲೀಡರ್ ಎಲ್ಲಿ ಅಡಗಿದ್ದಾನೆಂಬುದು ಗೊತ್ತಿದೆ, ಈಗ ಹತ್ಯೆ ಮಾಡಲ್ಲ: ಟ್ರಂಪ್ ಎಚ್ಚರಿಕೆ; ಯುದ್ಧ ಆರಂಭ ಎಂದ ಖಮೇನಿ!
ಸುಪ್ರೀಂ ಲೀಡರ್ ಎಂದು ಕರೆಯಲ್ಪಡುವ ವ್ಯಕ್ತಿ ಎಲ್ಲಿ ಅಡಗಿದ್ದಾನೆ ಎನ್ನುವುದು ನಮಗೆ ನಿಖರವಾಗಿ ತಿಳಿದಿದೆ. ಆದರೆ, ಆತನನ್ನು ನಾವು ಹತ್ಯೆ ಮಾಡಲ್ಲ.

ತೀವ್ರಗಾಮಿಗಳು ಸತ್ತಿದ್ದಾರೆ, ಪರಿಸ್ಥಿತಿ ಇನ್ನಷ್ಟು ಹದಗೆಡುತ್ತದೆ; ಇಸ್ರೇಲ್ ಜೊತೆ ಒಪ್ಪಂದ ಮಾಡಿಕೊಳ್ಳಿ: ಇರಾನ್ ಗೆ ಟ್ರಂಪ್ ಒತ್ತಾಯ
ಅಮೆರಿಕ ವಿಶ್ವದ ಅತ್ಯಂತ ಮಾರಕ ಆಯುಧಗಳನ್ನು ತಯಾರಿಸುತ್ತದೆ ಮತ್ತು ಅವುಗಳಲ್ಲಿ ಹಲವು ಇಸ್ರೇಲ್‌ನೊಂದಿಗೆ ಇವೆ, ಇವುಗಳನ್ನು ಇಸ್ರೇಲ್ ವಿರುದ್ಧ ಬಳಸಬಹುದಾಗಿದೆ ಎಂದು ಅವರು ಎಚ್ಚರಿಸಿದ್ದಾರೆ.

ವಲಸೆ ನೀತಿಗೆ ವಿರೋಧ: ಲಾಸ್ ಏಂಜಲೀಸ್'ನಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಹೆಚ್ಚುವರಿ 2,000 ನ್ಯಾಷನಲ್ ಗಾರ್ಡ್ ನಿಯೋಜಿಸಿದ ಡೊನಾಲ್ಡ್ ಟ್ರಂಪ್; Video
ವಲಸೆ ಅಧಿಕಾರಿಗಳ ಶೋಧಕಾರ್ಯ ವಿರೋಧಿಸಿ ಲಾಸ್ ಏಂಜಲೀಸ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ 4ನೇ ದಿನಕ್ಕೆ ಕಾಲಿಟ್ಟಿದ್ದು, ಸಾವಿರಾರು ಪ್ರತಿಭಟನಾಕಾರರು ವಲಸಿಗರನ್ನು ಹಿಡಿದಿಟ್ಟಿರುವ ಫೆಡರಲ್ ಬಂಧನ ಕೇಂದ್ರದ ಹೊರಗೆ ಜಮಾಯಿಸಿದ್ದಾರೆ.

ಹಾರ್ವರ್ಡ್ ವಿ.ವಿ ಜೊತೆ ಡೊನಾಲ್ಡ್ ಟ್ರಂಪ್ ಜಟಾಪಟಿ: ವಿದೇಶಿ ವಿದ್ಯಾರ್ಥಿಗಳಿಗೆ ಪ್ರವೇಶ ನಿಷೇಧ!
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಡಳಿತವು, ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

BSF ಯೋಧನ ಬಿಡುಗಡೆಗೆ ಪವನ್ ಖೇರಾ ಮನವಿ: ಟ್ರಂಪ್ ಗೆ ಟ್ಯಾಗ್!
"ನಮ್ಮ ಬಿಎಸ್‌ಎಫ್ ಜವಾನ ಪೂರ್ಣಂ ಸಾಹು ಅವರನ್ನು ಪಾಕಿಸ್ತಾನದ ಸೆರೆಯಿಂದ ಯಾವಾಗ ಬಿಡುಗಡೆ ಮಾಡಲಾಗುತ್ತದೆ?" ಎಂದು ಅವರು ಟ್ವೀಟ್ ಮಾಡಿದ್ದಾರೆ.

ನಿಲ್ಲದ ಟ್ರಂಪ್ ಹುಚ್ಚಾಟ: ಫಾರ್ಮಾ ವಲಯಕ್ಕೂ ಹೆಚ್ಚಿನ ಸುಂಕ; ಔಷಧಗಳ ಬೆಲೆ ಗಗನಕ್ಕೆ!
ಮಂಗಳವಾರ ರಾತ್ರಿ (ಸ್ಥಳೀಯ ಸಮಯ), ಅಮೆರಿಕ ಅಧ್ಯಕ್ಷರು ಫಾರ್ಮಾ ವಲಯದ ಮೇಲಿನ ಸುಂಕಗಳು ಶೀಘ್ರದಲ್ಲೇ ಬರಲಿವೆ ಎಂದು ಘೋಷಿಸಿದ್ದಾರೆ. ಈ ವಲಯಕ್ಕೆ ಇಲ್ಲಿಯವರೆಗೆ ಸುಂಕಗಳಿಂದ ವಿನಾಯಿತಿ ನೀಡಲಾಗಿದೆ.

ತಪ್ಪಿನ ಮೇಲೆ ತಪ್ಪು ಮಾಡ್ತಿದ್ದೀರಾ, ರಾಜೀ ಪ್ರಶ್ನೆಯೇ ಇಲ್ಲ, ಸುಂಕ ಸಮರಕ್ಕೆ ಸಿದ್ಧ: ಅಮೇರಿಕಾ ವಿರುದ್ಧ ಚೀನಾ ಗುಡುಗು
ಚೀನಾದ ಮೇಲೆ ಅಮೆರಿಕ ವಿಧಿಸಿರುವ "ಪರಸ್ಪರ ಸುಂಕಗಳು" ಆಧಾರರಹಿತ ಮತ್ತು ವಿಶಿಷ್ಟವಾದ ಏಕಪಕ್ಷೀಯ ಬೆದರಿಸುವ ಅಭ್ಯಾಸವಾಗಿದೆ.

