Trump

ಟ್ರಂಪ್ ಪಕ್ಷದಿಂದ ‘ಸೇವ್ ಅಮೆರಿಕಾ' ಬೃಹತ್ ಸಾರ್ವಜನಿಕ ಅಭಿಯಾನ
ಎಲ್ಲಾ ವಿಚಾರದಲ್ಲೂ ಅಮೆರಿಕಾ ಮೊದಲು, ಅಮೆರಿಕ ಜನರಿಗೆ ಮೊದಲ ಉದ್ಯೋಗ ಸಿಗಬೇಕು ಎಂದು ಪ್ರತಿಪಾದನೆ ಮಾಡಿಕೊಂಡು ಬಂದಿದ್ದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅವರ ಪಕ್ಷ ಈಗ ಅಮೆರಿಕ ಉಳಿಸಿ ಎಂಬ ಹೊಸ ಅಭಿಯಾನ ಆರಂಭ ಮಾಡಿದೆ.

10 ಟ್ರಿಲಿಯನ್ ಡಾಲರ್ ಪರಿಹಾರ ಕೇಳಿದ ಟ್ರಂಪ್ ಹೇಳಿಕೆಗೆ ಚೀನಾ ಪ್ರತಿಕ್ರಿಯೆ ನೀಡಿದ್ದು ಹೀಗೆ...
ಕೊರೋನಾ ಸೋಂಕ ವಿಶ್ವಾದ್ಯಂತ ಹರಡುವುದಕ್ಕೆ ಕಾರಣವಾದ ಚೀನಾ 10 ಟ್ರಿಲಿಯನ್ ಡಾಲರ್ ಪರಿಹಾರ ನೀಡಬೇಕೆಂಬ ಡೊನಾಲ್ಡ್ ಟ್ರಂಪ್ ಅವರ ಬೇಡಿಕೆಗೆ ಚೀನಾ ಪ್ರತಿಕ್ರಿಯೆ ನೀಡಿದೆ.

ಚೀನಾದಿಂದ ದೇಶಗಳೇ ನಾಶವಾಗಿದೆ: 10 ಟ್ರಿಲಿಯನ್ ಡಾಲರ್ ಪರಿಹಾರಕ್ಕೆ ಅಮೆರಿಕಾ ಮಾಜಿ ಅಧ್ಯಕ್ಷ ಟ್ರಂಪ್ ಬೇಡಿಕೆ!
ಅಧ್ಯಕ್ಷೀಯ ಪದವಿಯಿಂದ ನಿರ್ಗಮಿಸಿದ ಬಳಿಕವೂ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾದ ವಿರುದ್ಧ ಗುಟುರು ಹಾಕುವುದನ್ನು ಮುಂದುವರೆಸಿದ್ದಾರೆ.

ಅಮೆರಿಕಾದಲ್ಲಿ ಭುಗಿಲೆದ್ದ ಹಿಂಸಾಚಾರ: ವಾಷಿಂಗ್ಟನ್ ಡಿಸಿಯಲ್ಲಿ ಟ್ರಂಪ್-ಜೋ ಬೈಡನ್ ಬೆಂಬಲಿಗರ ನಡುವೆ ಜಟಾಜಟಿ!
ಅಮೆರಿಕಾದ ಅಧ್ಯಕ್ಷೀಯ ಹಾಗೂ ಉಪಾಧ್ಯಕ್ಷೀಯ ಚುನಾವಣೆ ಫಲಿತಾಂಘ ಘೋಷಣೆಯಾದ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

'ನಮಗೆ ಟ್ರಂಪ್ ಬೇಕು' ಅಮೆರಿಕಾದಲ್ಲಿ ರಸ್ತೆಗಿಳಿದ ಲಕ್ಷಾಂತರ ಜನರು!
ಅಮೆರಿಕಾ ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಬೆಂಬಲಿಸಿ, ಅಧ್ಯಕ್ಷೀಯ ಚುನಾವಣಾ ಫಲಿತಾಂಶ ವಿರೋಧಿಸಿ ಅಮೆರಿಕಾ ರಾಜಧಾನಿ ವಾಷಿಂಗ್ಟನ್ ಡಿಸಿಯಲ್ಲಿ ಸಾವಿರಾರು ಮಂದಿ ಬೀದಿಗಿಳಿದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಅಧ್ಯಕ್ಷೀಯ ಚುನಾವಣೆ ಸೋತ ಟ್ರಂಪ್ ಗೆ ಮತ್ತೊಂದು ಅಘಾತ: ಪತ್ನಿಯಿಂದ ವಿಚ್ಛೇದನ?
ಅಧ್ಯಕ್ಷೀಯ ಚುನಾವಣೆಯಲ್ಲಿ ಸೋತಿರುವ ಡೊನಾಲ್ಡ್ ಟ್ರಂಪ್ ಈಗ ಪತ್ನಿಯಿಂದ ಬೇರೆಯಾಗಲಿದ್ದಾರೆ ಎಂಬ ವದಂತಿಗಳು ಕೇಳಿಬರತೊಡಗಿವೆ.

ಟ್ರಂಪ್ ಘೋಷಣೆಯ ಮುಸ್ಲಿಮ್ ನಿಷೇಧದ ಆದೇಶ ಹಿಂಪಡೆಯಲಿರುವ ಜೋ ಬೈಡನ್
ಅಮೆರಿಕ ಅಧ್ಯಕ್ಷರಾಗಿ ಜೋ ಬೈಡನ್ ಆಯ್ಕೆ ಖಚಿತವಾಗುತ್ತಿದ್ದಂತೆಯೇ ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕೆಲವು ಆದೇಶಗಳನ್ನು ಮಾರ್ಪಾಡು ಮಾಡುವ ಸೂಚನೆಗಳು ಲಭ್ಯವಾಗಿದೆ.

ಚುನಾವಣಾ ಫಲಿತಾಂಶ ಆತಂಕದ ನಡುವೆ ಕೊರೋನಾ ಅಬ್ಬರ: ಟ್ರಂಪ್ ಸಿಬ್ಬಂದಿ ವರಿಷ್ಠರಿಗೆ ಸೋಂಕು ದೃಢ!
ಚುನಾವಣಾ ಫಲಿತಾಂಶ ಆತಂಕದ ನಡುವಲ್ಲೇ ಅಮೆರಿಕಾದಲ್ಲಿ ಕೊರೋನಾ ತನ್ನ ರೌದ್ರನರ್ತನವನ್ನು ಮುಂದುವರೆಸಿದ್ದು, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಿಬ್ಬಂದಿ ಮುಖ್ಯಸ್ಥ ಮಾರ್ಕ್ ಮೆಡೋಸ್ ಅವರಿಗೆ ಇದೀಗ ಕೊರೋನಾ ಸೋಂಕು ದೃಢಪಟ್ಟಿರುವುದು ಆತಂಕ ಹೆಚ್ಚಾಗುವಂತೆ ಮಾಡಿದೆ.

ಇಡೀ ವಿಶ್ವಕ್ಕೆ ಕೊರೋನಾ ಹರಡಿದ ಚೀನಾ ದೊಡ್ಡ ಬೆಲೆಯನ್ನು ತೆರಲಿದೆ: ಅಮೆರಿಕಾ ಅಧ್ಯಕ್ಷ ಟ್ರಂಪ್ ಎಚ್ಚರಿಕೆ
ಇಡೀ ವಿಶ್ವಕ್ಕೆ ಕೊರೋನಾ ಹರಡಿದ ಚೀನಾ ರಾಷ್ಟ್ರ ದೊಡ್ಡ ಬೆಲೆಯನ್ನು ತೆರಬೇಕಾಗುತ್ತದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಎಚ್ಚರಿಸಿದ್ದಾರೆ.

