ದೇಶಟ್ರಂಪ್ ನಾಗರಿಕ ಅಭಿನಂದನ್ ಸಮಿತಿಯಲ್ಲಿ ಸರ್ಕಾರ ಮುಚ್ಚಿಡುತ್ತಿರುವುದು ಏನು..? ಪ್ರಿಯಾಂಕಾ ಗಾಂಧಿ ಪ್ರಶ್ನೆ
ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಭೇಟಿಗಾಗಿ ಕೇಂದ್ರ ಸರ್ಕಾರ ಭಾರಿ ಪ್ರಮಾಣದ ಹಣ ವೆಚ್ಚಮಾಡುತ್ತಿರುವುದನ್ನು ಪ್ರಶ್ನಿಸಿರುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸರ್ಕಾರ ಅದನ್ನು ಏಕೆ ಮುಚ್ಚಿಡುತ್ತಿದೆ ಎಂದು ಶನಿವಾರ ಪ್ರಶ್ನಿಸಿದ್ದಾರೆ.