Trupti Desai

ಪೂಜಾರಿಗಳಿಗಿಲ್ಲದ ಸುಸಂಸ್ಕೃತ ಉಡುಗೆ ಕೇವಲ ಭಕ್ತರಿಗೆ ಮಾತ್ರ ಏಕೆ? ತೃಪ್ತಿ ದೇಸಾಯಿ
ಸುಸಂಸ್ಕೃತ ರೀತಿಯಲ್ಲಿ ವಸ್ತ್ರ ಧರಿಸಿ ಬರಬೇಕೆಂದು ಶಿರಡಿ ಸಾಯಿಬಾಬಾ ದೇವಾಲಯ ಟ್ರಸ್ಟ್ ಬೋರ್ಡ್ ಹಾಕಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ತೃಪ್ತಿ ದೇಸಾಯಿ ಶಿರಡಿ ಪ್ರವೇಶಕ್ಕೆ ಡಿಸೆಂಬರ್ 11ರವರೆಗೆ ನಿರ್ಬಂಧ
ಭಕ್ತರಿಗೆ ಸಾಂಪ್ರದಾಯಿಕ ಉಡುಪು ಧರಿಸುವಂತೆ ಕೋರಿ ದೇವಾಲಯದ ಅಧಿಕಾರಿಗಳು ಹಾಕಿದ ಬೋರ್ಡ್‌ಗಳನ್ನು ತೆಗೆದುಹಾಕುವುದಾಗಿ ಬೆದರಿಕೆ ಹಾಕಿದ್ದಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಅವರಿಗೆ ಡಿಸೆಂಬರ್ 11 ರವರೆಗೆ ಮಹಾರಾಷ್ಟ್ರದ ಪವಿತ್ರ ಪಟ್ಟಣ ಶಿರಡಿಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಇಂದು ಶಬರಿಮಲೆ ದೇಗುಲ ಪ್ರವೇಶಿಸಲು ಸಜ್ಜಾಗಿರುವ ತೃಪ್ತಿ ದೇಸಾಯಿ
ಮಹಿಳಾ ಕಾರ್ಯಕರ್ತೆ ತೃಪ್ತಿ ದೇಸಾಯಿ ಮಂಗಳವಾರ ಬೆಳಗ್ಗೆ ಕೊಚ್ಚಿಗೆ ಆಗಮಿಸಿದ್ದು ಇಲ್ಲಿಂದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶಿಸಲು ಸಜ್ಜಾಗಿ ನಿಂತಿದ್ದಾರೆ.

ಶಬರಿಮಲೆ ದೇಗುಲ ವಿವಾದ: ಕೇರಳ ಸರ್ಕಾರದಿಂದ ಮಹಿಳಾ ವಿರೋಧಿ ಕೆಲಸ- ತೃಪ್ತಿ ದೇಸಾಯಿ
ಶಬರಿಮಲೆ ದೇಗುಲ ಪ್ರವೇಶಿಸುವ ಮಹಿಳೆಯರಿಗೆ ಸೂಕ್ತ ಭದ್ರತೆ ಒದಗಿಸದೆ ಕೇರಳ ಸರ್ಕಾರ ಸಂಪೂರ್ಣ ಮಹಿಳಾ ವಿರೋಧಿಯಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ ಹೋರಾಟಗಾರ್ತಿ ತೃಪ್ತಿ ದೇಸಾಯಿ ಆರೋಪಿಸಿದ್ದಾರೆ

ಮುಂದಿನ ಬಾರಿ ಮುನ್ಸೂಚನೆ ನೀಡದೆ, ಗೆರಿಲ್ಲಾ ತಂತ್ರ ಅನುಸರಿಸಿ ಶಬರಿಮಲೆಗೆ ಹೋಗುತ್ತೇವೆ: ತೃಪ್ತಿ ದೇಸಾಯಿ
ಮುಂದಿನ ಬಾರಿ ಯಾವುದೇ ರೀತಿಯ ಮುನ್ಸೂಚನೆ ನೀಡದೇ ಗೆರಿಲ್ಲಾ ತಂತ್ರ ಅನುಸರಿಸಿ ಶಬರಿಮಲೆಗೆ ಹೋಗಿ ಅಯ್ಯಪ್ಪನ ದರ್ಶನ...

ಸುಪ್ರೀಂ ಕೋರ್ಟ್ ಆದೇಶ ಪಾಲನೆಗೆ ಸಮಯಬೇಕು: ದೇವಸ್ವಂ ಮಂಡಳಿ
ಅತ್ತ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿರುವಂತೆಯೇ ಇತ್ತ ಶಬರಿಮಲೆ ಸ್ವಾಮಿ ಅಯ್ಯಪ್ಪ ದೇಗುಲದ ದೇವಸ್ವಂ ಮಂಡಳಿ ಸುಪ್ರೀಂ ಕೋರ್ಟ್ ಆದೇಶ ಪಾಲನೆಗೆ ಸಮಯಬೇಕಿದೆ ಎಂದು ಹೇಳಿದೆ.

14 ಗಂಟೆ ಹೈಡ್ರಾಮಾ ಕೊನೆಗೂ ಅಂತ್ಯ; ಅಯ್ಯಪ್ಪ ದರ್ಶನಕ್ಕೆ ಬಂದಿದ್ದ ತೃಪ್ತಿ ದೇಸಾಯಿ ವಾಪಸ್
ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನಕ್ಕೆ ಆಗಮಿಸಿದ್ದ ಸಾಮಾಜಿಕ ಹೋರಾಟಗಾರ್ತಿ ತೃಪ್ತಿ ದೇಸಾಯಿ ಬಂದ ದಾರಿಗೆ ಸುಂಕ ಇಲ್ಲ ಎಂಬಂತೆ ಅಯ್ಯಪ್ಪ ದರ್ಶನ ಪಡೆಯದೇ ವಾಪಸ್ ಆಗಿದ್ದಾರೆ.

ಕೊಚ್ಚಿ ಆಯ್ತು ಈಗ ಪುಣೆ ವಿಮಾನ ನಿಲ್ದಾಣದಲ್ಲೂ ತೃಪ್ತಿ ದೇಸಾಯಿಗೆ ಘೆರಾವ್
ಅಯ್ಯಪ್ಪ ದರ್ಶನಕ್ಕಾಗಿ ಕೇರಳಕ್ಕೆ ತೆರಳಿ ದರ್ಶನ ಸಿಗದೇ ವಾಪಸ್ ಆದ ಭೂಮಾತ ಬ್ರಿಗೇಡ್ ಸಂಸ್ಥಾಪಕಿ ತೃಪ್ತಿ ದೇಸಾಯಿಗೆ ಪುಣೆ ವಿಮಾನ ನಿಲ್ದಾಣದಲ್ಲೂ ಘೆರಾವ್ ಹಾಕಲಾಗಿದೆ.

ಮಹಿಳಾ ಕಾರ್ಯಕರ್ತರು ಮೊದಲು ಹಳ್ಳಿಗಳಿಗೆ ಭೇಟಿ ನೀಡಿ ಅಲ್ಲಿನ ಮಹಿಳೆಯರ ಸಮಸ್ಯೆ ಆಲಿಸಲಿ: ತಸ್ಲೀಮಾ ನಸ್ರಿನ್
ಮಹಿಳಾ ಕಾರ್ಯಕರ್ತೆಯರು ಶಬರಿಮಲೆಗೆ ತೆರಳಲು ಯಾಕಿಷ್ಟು ಉತ್ಸುಕತೆ ತೋರಿದ್ದಾರೆ ನನಗೆ ತಿಳಿಯುತ್ತಿಲ್ಲ, ಆದರೆ ದೇಶದಲ್ಲಿ ಮಹಿಳೆಯರು ಅದಕ್ಕಿಂತಲೂ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರಿಗೆ ನೆರವಾಗಲಿ ಎಂದು ಖ್ಯಾತ ಲೇಖಕಿ ಮತ್ತು ಮಹಿಳಾ ಪರ ಚಿಂತಕಿ ತಸ್ಲೀಮಾ ನಸ್ರಿನ್ ಹೇಳಿದ್ದಾರೆ.

