ದೇಶನ.16 ರಂದು ಶಬರಿಮಲೆಗೆ ತೆರಳಿ ಪ್ರಾರ್ಥನೆ- ಹೋರಾಟಗಾರ್ತಿ ತೃಪ್ತಿ ದೇಸಾಯಿ
ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತ ತೀರ್ಪಿನ ಮರು ಪರಿಶೀಲನಾ ಅರ್ಜಿ ಬಗ್ಗೆ ಸುಪ್ರೀಂಕೋರ್ಟಿನ ವಿಸ್ತೃತ ಪೀಠ ಅಂತಿಮ ತೀರ್ಪು ಪ್ರಕಟಿಸುವವರೆಗೆ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ಅವಕಾಶ ಕಲ್ಪಿಸಬೇಕು ಎಂದು ಮಹಿಳಾ ಹೋರಾಟಗಾರ್ತಿ ತೃಪ್ತಿ ದೇಸಾಯಿ ಆಗ್ರಹಿಸಿದ್ದಾರೆ.