Trust Vote ರಾಜ್ಯ ರಾಜಕೀಯ

ನಾವು ವಾಪಾಸ್ ಬರುವ ಪ್ರಶ್ನೆಯೇ ಇಲ್ಲ- ಅತೃಪ್ತ ಶಾಸಕರು
ನಾವು ಬೆಂಗಳೂರಿಗೆ ವಾಪಾಸ್ ಬರುವ ಪ್ರಶ್ನೆಯೇ ಇಲ್ಲ ಎಂದು ಬಂಡಾಯ ಶಾಸಕರು ತಿಳಿಸಿದ್ದಾರೆ.13 ಶಾಸಕರು ಒಟ್ಟಾಗಿದ್ದು, ನಮ್ಮಲ್ಲಿ ಯಾವುದೇ ಬಿರುಕು ಆಗಿಲ್ಲ ಎಂದು ಅವರು ಹೇಳಿದ್ದಾರೆ.

ವಿಶ್ವಾಸಮತ ಯಾಚನೆ ವಿಳಂಬ ಮಾಡಿದರೆ ಪ್ರಜಾತಂತ್ರಕ್ಕೆ ದ್ರೋಹ ಬಗೆದಂತೆ - ಯಡಿಯೂರಪ್ಪ
ವಿಶ್ವಾಸಮತ ಯಾಚನೆಗೆ ಳಂಬ ಮಾಡಿದರೆ ಅದು ಪ್ರಜಾತಂತ್ರ ವ್ಯವಸ್ಥೆಗೆ ದ್ರೋಹ ಬಗೆದಂತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

