ದೇಶಮಧ್ಯ ಪ್ರದೇಶ: ಅಸ್ವಸ್ಥ ಚಿರತೆ ಮೇಲೆ ಕುಳಿತು ಸವಾರಿಗೆ ಗ್ರಾಮಸ್ಥರು ಯತ್ನ!
ಅಸ್ವಸ್ಥಗೊಂಡಿರುವ ಚಿರತೆಯನ್ನು ಸುತ್ತುವರೆದ ಗ್ರಾಮಸ್ಥರ ಗುಂಪು, ಅದರ ಮೇಲೆ ಕುಳಿತು ಸೆಲ್ಫಿ ತೆಗೆದುಕೊಳ್ಳುತ್ತಿರುವ ಮತ್ತು ಅದರ ಮೇಲೆ ಸವಾರಿ ಮಾಡಲು ಪ್ರಯತ್ನಿಸುತ್ತಿರುವ ಆಘಾತಕಾರಿ ಘಟನೆ ಮಧ್ಯ ಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ.