ದೇಶಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ; Video ವೈರಲ್
ಪ್ರಧಾನಿ ಮೋದಿ ಅವರು ಸರ್ಕಾರದ ಮುಖ್ಯಸ್ಥರಾಗಿ 25 ವರ್ಷ ಪೂರೈಸುತ್ತಿರುವ ಸಂದರ್ಭದಲ್ಲೇ, ಪಾಡ್ಕ್ಯಾಸ್ಟ್ ಒಂದರಲ್ಲಿ ಅಲೆಕ್ಸಾಂಡರ್ ವುಸಿಕ್ ನೀಡಿರುವ ಹೇಳಿಕೆ ಬುಧವಾರ ವೈರಲ್ ಆಗಿದೆ.