ದೇಶಫೈನಲ್ಸ್ ನಲ್ಲಿ ಭಾರತ ವಿಶ್ವಕಪ್ ಕಳೆದುಕೊಂಡಂತಾಯಿತು: ಛತ್ತೀಸ್ ಗಢದ ಕಾಂಗ್ರೆಸ್ ಸೋಲಿನ ಬಗ್ಗೆ ಟಿಎಸ್ ಸಿಂಗ್ ದೇವ್
ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ಚುನಾವಣಾ ಸೋಲಿನ ಆತ್ಮಾವಲೋಕನ ನಡೆಯುತ್ತಿದ್ದು, ನಿರ್ಗಮಿತ ಡಿಸಿಎಂ ಟಿಎಸ್ ಸಿಂಗ್ ದೇವ್ ರಾಜ್ಯದಲ್ಲಿ ಕಾಂಗ್ರೆಸ್ ಸೋಲನ್ನು ಭಾರತದ ವಿಶ್ವಕಪ್ ಸೋಲಿಗೆ ಹೋಲಿಕೆ ಮಾಡಿದ್ದಾರೆ.