ಸಮಾಜದ ವಿವಿಧ ಕ್ಷೇತ್ರಗಳಲ್ಲಿ ನಾಯಕತ್ವವನ್ನು ಬೆಳೆಸುವತ್ತ ಸೋಲ್ ಮಹತ್ವದ ಹೆಜ್ಜೆಯಾಗಿದೆ. ಭೂತಾನಿನ ಪ್ರಧಾನಿ ತ್ಸೆರಿಂಗ್ ಟೋಬ್ಗೆ ಕೂಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.