ರಾಜ್ಯಶಿವಾಜಿ ಗಣೇಶನ್, ಪೂರ್ಣಿಮಾ, ಕಾಟ್ಕರ್ ಸೇರಿ 5 ಜನ ಪತ್ರಕರ್ತರಿಗೆ TSR ಪ್ರಶಸ್ತಿ ಪ್ರಕಟ
ಈ ಪ್ರಶಸ್ತಿ 2 ಲಕ್ಷ ರೂ. ನಗದು ಹಾಗೂ ಸ್ಮರಣಿಕೆಗಳನ್ನು ಒಳಗೊಂಡಿದೆ. 2018 ರವರೆಗೆ 26 ಜನ ಹಿರಿಯ ಪತ್ರಕರ್ತರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 2019 ರಿಂದ 2023 ರವರೆಗಿನ 5 ವರ್ಷಗಳ ಅವಧಿಯ ಪ್ರಶಸ್ತಿಗಳನ್ನು ಇದೀಗ ಸರ್ಕಾರ ಪ್ರಕಟಿಸಿದೆ.