ದೇಶಹೈದ್ರಾಬಾದ್: ಇದಕ್ಕಿದ್ದಂತೆ ಧಗಧಗನೆ ಹೊತ್ತಿ ಉರಿದ ಬಸ್! ವಿಡಿಯೋ
ಮುತ್ತಿನ ನಗರಿ ಹೈದರಾಬಾದ್ ನಲ್ಲಿ ನಿನ್ನೆ ರಾತ್ರಿ ಬಸ್ ವೊಂದಕ್ಕೆ ಇದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು, ಹೊತ್ತಿ ಉರಿದಿದೆ. ಟಿಎಸ್ ಆರ್ ಟಿಸಿ ಬಸ್ ನಲ್ಲಿ ಈ ಅವಘಡ ಸಂಭವಿಸಿದ್ದು, ಬಸ್ ನಲ್ಲಿ ಸುಮಾರು 11 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.