ದೇಶತಿರುಮಲ: ಸೆಪ್ಟೆಂಬರ್ ತಿಂಗಳ ದರ್ಶನ ಕೋಟಾ ಬಿಡುಗಡೆ ಮಾಡಿದ ಟಿಟಿಡಿ, ಬುಕ್ಕಿಂಗ್ ವೇಳೆ ಸರ್ವರ್ ಸಮಸ್ಯೆ ಎಂದ ಭಕ್ತರು!
ಜಗತ್ತಿನ ಶ್ರೀಮಂತ ದೇಗುಲ ಎಂಬ ಕೀರ್ತಿಗೆ ಭಾಜನವಾಗಿರುವ ತಿರುಪತಿ ತಿರುಮಲ ದೇಗುಲದ ದರ್ಶನಕ್ಕಾಗಿ ಟಿಕೆಟ್ ಕಾಯ್ದಿರಿಸಲು ಮುಂದಾದ ಭಕ್ತರು ತಾಂತ್ರಿಕ ದೋಷದಿಂದ ಬುಕ್ ಮಾಡಲು ಸಾಧ್ಯವಾಗದೇ ಹೈರಾಣಾದ ಘಟನೆ ನಡೆದಿದೆ.