TTD

ವಿಐಪಿ ಬ್ರೇಕ್ ದರ್ಶನ ಟಿಕೆಟ್ ದರ ಹೆಚ್ಚಿಸಿಲ್ಲ- ಟಿಟಿಡಿ ಸ್ಪಷ್ಟನೆ
ತಿರುಮಲ ತಿರುಪತಿ ದೇವಸ್ಥಾನ ಮಂಡಳಿ(ಟಿಟಿಡಿ) ಗಣ್ಯವ್ಯಕ್ತಿಗಳ (ವಿಐಪಿ) ಬ್ರೇಕ್ ದರ್ಶನದ ದರವನ್ನು ಹೆಚ್ಚಿಸಿಲ್ಲ ಎಂದು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಸಿಂಘಾಲ್ ಸ್ಪಷ್ಟಪಡಿಸಿದ್ದಾರೆ.

ಟಿಟಿಡಿ ಮಂಡಳಿ ಸದಸ್ಯರಾಗಿ ಸುಧಾಮೂರ್ತಿ ಸೇರಿ ರಾಜ್ಯದ ಮೂರು ಮಂದಿ ನೇಮಕ
ಇಂಡಿಯನ್ ಸಿಮೆಂಟ್ಸ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಇಂಡಿಯಾ (ಬಿಸಿಸಿಐ) ಮಾಜಿ ಅಧ್ಯಕ್ಷ ಎನ್ ಶ್ರೀನಿವಾಸನ್, ಇನ್ಫೋಸಿಸ್ ಫೌಂಡೇಷನ್ ಸಂಸ್ಥಾಪಕಿ ಸುಧಾಮೂರ್ತಿ ಸೇರಿ 24 ಮಂದಿಯನ್ನು ಆಂಧ್ರಪ್ರದೇಶ ಸರ್ಕಾರವು ಪ್ರತಿಷ್ಠಿತ ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಟ್ರಸ್ಟ್ ಬೋರ್ಡ್‌ಗೆ ನಾಮನಿರ್ದೇಶನ ಮಾಡಿದೆ.

ತಿರುಪತಿಯಲ್ಲಿ ವಿಐಪಿ ಸರತಿ ರದ್ದು; ಟಿಟಿಡಿ
ಪ್ರಮುಖ ಬೆಳವಣಿಗೆಯೊಂದರಲ್ಲಿ, ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ದೇಗುಲದ ದರ್ಶನದ ಸಾಲಿನಲ್ಲಿ ವಿಐಪಿ ಮಾರ್ಗದ ವರ್ಗೀಕರಣವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿದೆ ಎಂದು ಟ್ರಸ್ಟ್ ಅಧ್ಯಕ್ಷ

ತಿರುಪತಿ ತಿಮ್ಮಪ್ಪನ ಬಳಿ ಚಿನ್ನದ ಸಂಪತ್ತು ಎಷ್ಟಿದೆ ಗೊತ್ತೇ?
ಜಗತ್ತಿನ ಶ್ರೀಮಂತ ಹಿಂದೂ ದೇವಾಲಯ ತಿರುಪತಿ ದೇವಾಲಯದಲ್ಲಿ ಅಗಾಧ ಪ್ರಮಾಣದ ಚಿನ್ನವಿದೆ ...

ಶ್ರೀ ಕೃಷ್ಣ ದೇವರಾಯ ನೀಡಿದ್ದ ಆಭರಣಗಳೆಲ್ಲಿ?: ಟಿಟಿಡಿ ಲಾಕರ್ ನಲ್ಲಿದ್ದ ಐತಿಹಾಸಿಕ ಆಭರಣಗಳೇ ನಾಪತ್ತೆ?
ವಿಜಯನಗರ ಸಾಮ್ರಾಜ್ಯ ಅರಸು ಶ್ರೀ ಕೃಷ್ಣ ದೇವರಾಯ ಅವರು ತಿರುಪತಿ ತಿಮ್ಮಪ್ಪನಿಗೆ ನೀಡಿದ್ದ ಐತಿಹಾಸಿಕ ಚಿನ್ನಾಭರಣಗಳು ಈಗ ಎಲ್ಲಿವೆ ಎಂದು ಕೇಂದ್ರ ಮಾಹಿತಿ ಹಕ್ಕು ಆಯೋಗ ಗಂಭೀರ ಪ್ರಶ್ನೆ ಎತ್ತಿದೆ.

ತಿರುಪತಿಯಲ್ಲಿ 12 ವರ್ಷಕ್ಕೊಮ್ಮೆ ನಡೆಯುವ ಅಷ್ಟಬಂಧ ಮಹಾಸಂಪ್ರೋಕ್ಷಣ ವಿಧಾನ, ವಿಶೇಷತೆಗಳು
ನಮ್ಮಲ್ಲಿ ದೇವಾಲಯಗಳ ನಿರ್ಮಾಣಕ್ಕೆ ಅತ್ಯುನ್ನತವಾದ ವೈಜ್ಞಾನಿಕ ವಿಧಾನಗಳಿವೆ. ಹಾಗೆಯೇ ಅದನ್ನು ಕಾಲಕಾಲಕ್ಕೆ ನಿರ್ವಹಣೆ ಮಾಡುವುದಕ್ಕೂ ಕೆಲವು ಸಂಹಿತೆಗಳಿದ್ದು ಅವುಗಳಿಗೆ ಆಗಮಶಾಸ್ತ್ರಗಳೆನ್ನುತ್ತಾರೆ.

ತಿರುಮಲನಿಗೇ ಸಂಕಷ್ಟ ತಂದಿದ್ದ ವಿದೇಶಿ ನಾಣ್ಯಗಳಿಗೆ ಅನಿವಾಸಿ ಭಾರತೀಯರಿಂದ 'ಮುಕ್ತಿ'!
ವಿಶ್ವ ವಿಖ್ಯಾತ ಮತ್ತು ದೇಶದ ಅತ್ಯಂತ ಶ್ರೀಮಂತ ದೇಗಲ, ಕಲಿಯುಗದ ವೈಕುಂಠ ಎಂದೇ ಖ್ಯಾತಿ ಪಡೆದಿರುವ ತಿರುಪತಿ ತಿರುಮಲ ದೇಗುಲಕ್ಕೆ ಸಮಸ್ಯೆ ತಂದೊಡ್ಡಿದ್ದ ವಿದೇಶಿ ನಾಣ್ಯಗಳಿಗೆ ಕೊನೆಗೂ ಮುಕ್ತಿ ಸಿಕ್ಕಿದೆ.

ತಿರುಪತಿ: ತಿರುಮಲ ದೇವಸ್ಥಾನ ಆರು ದಿನ ಬಂದ್ ನಿರ್ಧಾರ ಹಿಂಪಡೆದ ಟಿಟಿಡಿ
ಮಹತ್ವದ ಬೆಳವಣಿಗೆಯಲ್ಲಿ ಟಿಟಿಡಿ ವಿಶ್ವವಿಖ್ಯಾತ ತಿರುಮಲ ತಿರುಪತಿ ದೇವಸ್ಥಾನವನ್ನು ಆರು ದಿನಗಳ ಕಾಲ ಮುಚ್ಚುವ ತನ್ನ ನಿರ್ಧಾರವನ್ನು ಹಿಂಪಡೆದಿದೆ

ತಿರುಪತಿ ದೇವಾಲಯದ ಪ್ರಧಾನ ಅರ್ಚಕ ಎವಿ ರಮಣ ದೀಕ್ಷಿತರಿಗೆ ಹುದ್ದೆಯಿಂದ ಕೆಳಗಿಳಿಯಲು ಟಿಟಿಡಿ ಸೂಚನೆ
ತಿರುಪತಿ ತಿರುಮಲ ದೇವಸ್ಥಾನದಲ್ಲಿ ಪರಂಪರಾಗತವಾಗಿ ಇರುವ ಅಲ್ಲಿನ ಪ್ರಧಾನ ಅರ್ಚಕರಾದ ರಮಣ ...

