ಕ್ರಿಕೆಟ್ಪುರುಷರ ಕ್ರಿಕೆಟ್ ತಂಡಕ್ಕೆ ನಿಷೇಧ ಹೇರಬೇಡಿ: ಅಫ್ಘಾನಿಸ್ತಾನ ಮಹಿಳಾ ಕ್ರಿಕೆಟ್ ಮಂಡಳಿ ಮಾಜಿ ಅಧ್ಯಕ್ಷೆ ಮನವಿ
ದೇಶ ತಾಲಿಬಾನ್ ತೆಕ್ಕೆಗೆ ಜಾರುತ್ತಿದ್ದಂತೆಯೇ ಕ್ರಿಕೆಟ್ ಮಂಡಳಿ ಮಾಜಿ ಅಧ್ಯಕ್ಷೆ ತುಬಾ ಸಂಗರ್ ಅವರು ದೇಶ ತೊರೆದು ಕೆನಡಾಗೆ ಹಾರಿದ್ದರು. ಅಲ್ಲಿಂದಲೇ ಅವರು ಪತ್ರಿಕಾಗೋಷ್ಟಿಯಲ್ಲಿ ಆಫ್ಘನ್ ಪುರುಷರ ಕ್ರಿಕೆಟ್ ತಂಡವನ್ನು ಬೆಂಬಲಿಸಿದ್ದಾರೆ.