Tulu

ತುಳು 2ನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಶೀಘ್ರ ಘೋಷಣೆ: ಶಿವರಾಜ್ ತಂಗಡಗಿ
ರಾಜ್ಯ

ತುಳು 2ನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಶೀಘ್ರ ಘೋಷಣೆ: ಶಿವರಾಜ್ ತಂಗಡಗಿ

ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ನಿಟ್ಟಿನಲ್ಲಿ ಪ್ರಸ್ತಾವನೆಯನ್ನು ಚರ್ಚಿಸಲು ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ಅವರು ಹೇಳಿದರು.

ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ತುಳು ಬೇಡಿಕೆ ಬಗ್ಗೆ ಸಂಪುಟದಲ್ಲಿ ಚರ್ಚೆ: ಡಿ.ಕೆ ಶಿವಕುಮಾರ್
ರಾಜ್ಯ

ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ತುಳು ಬೇಡಿಕೆ ಬಗ್ಗೆ ಸಂಪುಟದಲ್ಲಿ ಚರ್ಚೆ: ಡಿ.ಕೆ ಶಿವಕುಮಾರ್

ಕರಾವಳಿ ಜನ ಇಡೀ ದೇಶಕ್ಕೆ ಕರ್ನಾಟಕದ ಮೂಲಕ ಸಂಸ್ಕೃತಿ ಹಾಗೂ ಶಿಕ್ಷಣ, ಧಾರ್ಮಿಕ ಶಕ್ತಿ, ಬ್ಯಾಂಕಿಂಗ್‌ ವ್ಯವಸ್ಥೆ ಕೊಟ್ಟಿದ್ದಾರೆ. ಆರೋಗ್ಯ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ಇದ್ದೀರಿ. ಕರಾವಳಿ ಭಾಗ, ದಕ್ಷಿಣ ಕನ್ನಡದ ಜನ ವಿದ್ಯಾವಂತರು, ಬುದ್ಧಿವಂತರು, ಪ್ರಜ್ಞಾವಂತರು.

ತುಳು ಭಾಷೆಗೆ ಅಧಿಕೃತ ಸ್ಥಾನಮಾನ: ಮಾನದಂಡಗಳ ಅಧ್ಯಯನಕ್ಕೆ ಸಮಿತಿ ರಚನೆ
ರಾಜ್ಯ

ತುಳು ಭಾಷೆಗೆ ಅಧಿಕೃತ ಸ್ಥಾನಮಾನ: ಮಾನದಂಡಗಳ ಅಧ್ಯಯನಕ್ಕೆ ಸಮಿತಿ ರಚನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಗಾಯತ್ರಿ ಕೆ.ಎಂ. ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯು ಆಂಧ್ರಪ್ರದೇಶದಲ್ಲಿ ಅನುಸರಿಸುತ್ತಿರುವ ಮಾನದಂಡಗಳನ್ನು ವಿವರವಾಗಿ ಅಧ್ಯಯನ ನಡೆಸುವ ಜವಾಬ್ದಾರಿ ವಹಿಸಲಾಗಿದೆ.

ದಕ್ಷಿಣ ಕನ್ನಡದಲ್ಲಿ ಭುಗಿಲೆದ್ದ ಭಾಷಾ ವಿವಾದ: ಗ್ರಾಮ ಪಂಚಾಯತ್ ಸಭೆಗಳಲ್ಲಿ ತುಳು ಬಳಕೆಗೆ ನಿರ್ಬಂಧ!
ರಾಜ್ಯ

ದಕ್ಷಿಣ ಕನ್ನಡದಲ್ಲಿ ಭುಗಿಲೆದ್ದ ಭಾಷಾ ವಿವಾದ: ಗ್ರಾಮ ಪಂಚಾಯತ್ ಸಭೆಗಳಲ್ಲಿ ತುಳು ಬಳಕೆಗೆ ನಿರ್ಬಂಧ!

ಗ್ರಾಮ ಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ತುಳು ಭಾಷೆ ಬಳಕೆಗೆ ನಿರ್ಬಂಧಕ್ಕೆ ಸಂಬಂಧಿಸಿದಂತೆ ನಿಯಮಾನುಸಾರ ಕ್ರಮ ಕೈಗೊಳ್ಳಲು ಹೊರಡಿಸಿರುವ ದ.ಕ ಜಿಲ್ಲಾ ಪಂಚಾಯತ್ ಸುತ್ತೋಲೆ ಭಾರೀ ವಿವಾದವನ್ನು ಸೃಷ್ಟಿಸಿದೆ.

ತುಳುವರಿಗೊಂದು ಸಂತಸದ ಸುದ್ದಿ; ತುಳು ವಿಕ್ಷನರಿ ಮತ್ತು ತುಳು ವಿಕಿಸೋರ್ಸ್ ಲೈವ್‌
ರಾಜ್ಯ

ತುಳುವರಿಗೊಂದು ಸಂತಸದ ಸುದ್ದಿ; ತುಳು ವಿಕ್ಷನರಿ ಮತ್ತು ತುಳು ವಿಕಿಸೋರ್ಸ್ ಲೈವ್‌

ತುಳು ವಿಕ್ಷನರಿ, ವಿಕಿಮೀಡಿಯಾ ಫೌಂಡೇಶನ್ ನಿರ್ವಹಿಸುವ ಅಂತರಜಾಲ ನಿಘಂಟಾಗಿದೆ. ಬಳಕೆದಾರರು ತುಳು ವಿಕ್ಷನರಿಯಲ್ಲಿ ಮಾಹಿತಿ ಹುಡುಕಬಹುದು, ಸಂಪಾದಿಸಬಹುದು ಮತ್ತು ಕೊಡುಗೆ ನೀಡಬಹುದು.

ನನಸಾಯ್ತು ತುಳವರ ಕನಸು: ತುಳು ಲಿಪಿಗೆ ಯೂನಿಕೋಡ್ ಮಾನ್ಯತೆ!
ರಾಜ್ಯ

ನನಸಾಯ್ತು ತುಳವರ ಕನಸು: ತುಳು ಲಿಪಿಗೆ ಯೂನಿಕೋಡ್ ಮಾನ್ಯತೆ!

ಯೂನಿಕೋಡ್ ನ 16ನೇ ಆವೃತ್ತಿಯಾಗಿ ತುಳು ಲಿಪಿ ಸೇರ್ಪಡೆಯಾಗಿದ್ದು, ಒಟ್ಟು 80 ಅಕ್ಷರಗಳನ್ನು ಸೇರ್ಪಡೆಗೊಳಿಸಲಾಗಿದೆ.

ಖ್ಯಾತ ಸಾಹಿತಿ, ತುಳು ಭಾಷಾ ಸಂರಕ್ಷಕ ಪಾಲ್ತಾಡಿ ರಾಮಕೃಷ್ಣ ಆಚಾರ್ ನಿಧನ
ರಾಜ್ಯ

ಖ್ಯಾತ ಸಾಹಿತಿ, ತುಳು ಭಾಷಾ ಸಂರಕ್ಷಕ ಪಾಲ್ತಾಡಿ ರಾಮಕೃಷ್ಣ ಆಚಾರ್ ನಿಧನ

ಖ್ಯಾತ ಸಾಹಿತಿ, ಜಾನಪದ ವಿದ್ವಾಂಸ, ಬರಹಗಾರ ಮತ್ತು ಕಾದಂಬರಿಕಾರ ಪಾಲ್ತಾಡಿ ರಾಮರ್ಕಷ್ಣ ಆಚಾರ್ ಅವರು ಕಳೆದ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ತಮ್ಮ ನಿವಾಸದಲ್ಲಿ ನಿಧನರಾದರು. 79ರ ಹರೆಯದ ಅವರು ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ, ರಿಜಿಸ್ಟ್ರಾರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.

ತುಳು-ಕೊಂಕಣಿ ನಂತರ ಕನ್ನಡದ 'ಕ್ಲಾಂತಾ'ದಲ್ಲಿ ವಿಘ್ನೇಶ್ ಅದೃಷ್ಟ ಪರೀಕ್ಷೆ!
ಸಿನಿಮಾ ಸುದ್ದಿ

ತುಳು-ಕೊಂಕಣಿ ನಂತರ ಕನ್ನಡದ 'ಕ್ಲಾಂತಾ'ದಲ್ಲಿ ವಿಘ್ನೇಶ್ ಅದೃಷ್ಟ ಪರೀಕ್ಷೆ!

ಕಾರ್ಕಳದ ಪುಟ್ಟ ಪಟ್ಟಣದಿಂದ ಬಂದಿರುವ ಉದಯೋನ್ಮುಖ ನಟ ವಿಘ್ನೇಶ್ ಬೆಳ್ಳಿತೆರೆಯಲ್ಲಿ ತಮ್ಮ ಅದೃಷ್ಟಪರೀಕ್ಷೆ ಮಾಡಲು ಮುಂದಾಗಿದ್ದಾರೆ. ತುಳು ಚಿತ್ರ ದಗಲ್ಬಾಜಿ ಮತ್ತು ಕೊಂಕಣಿ ಸಿನಿಮಾದೊಂದಿಗೆ ತಮ್ಮ ಸಿನಿ ಪ್ರಯಾಣವನ್ನು ಪ್ರಾರಂಭಿಸಿದ ವಿಘ್ನೇಶ್ ಈಗ ಕ್ಲಾಂತಾ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಿದ್ದಾರೆ.

ಆಟಿ ತಿಂಗೊಲ್ದ ಒಂಜಿ ದಿನ (ನಾಟಕ ವಿಮರ್ಶೆ)
ವಿಶೇಷ

ಆಟಿ ತಿಂಗೊಲ್ದ ಒಂಜಿ ದಿನ (ನಾಟಕ ವಿಮರ್ಶೆ)

"ವಿಲೋಮ ಯಾರು? ಒಬ್ಬ ಅಯಶಸ್ವಿ ಕಾಳಿದಾಸ.... ಕಾಳಿದಾಸ ಯಾರು? ಒಬ್ಬ ಯಶಸ್ವೀ ವಿಲೋಮ!"