ರಾಜ್ಯತುಳು ಅಧಿಕೃತ ಆಡಳಿತ ಭಾಷೆ: ಮುಖ್ಯಮಂತ್ರಿಗೆ ತುಳು ಅಕಾಡೆಮಿ ಅಧ್ಯಕ್ಷ ಧನ್ಯವಾದ
ಈ ಬೇಡಿಕೆಯನ್ನು ಬೆಂಬಲಿಸಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್. ತಂಗಡಗಿ, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಪುತ್ತೂರು ಶಾಸಕ ಅಶೋಕ್ ರೈ ಮತ್ತು ಕರಾವಳಿ ಕರ್ನಾಟಕದ ಇತರ ಶಾಸಕರಿಗೆ ಅವರು ಧನ್ಯವಾದ ಅರ್ಪಿಸಿದರು.