Tulu film

ನಟನೆಯಿಂದ ನಿರ್ದೇಶನಕ್ಕೆ: ತುಳು ಚಿತ್ರ ನಿರ್ದೇಶನಕ್ಕೆ ನಟ ಪೃಥ್ವಿ ಅಂಬಾರ್ ಮುಂದು
ದಿಯಾ ಚಿತ್ರದಲ್ಲಿನ ತಮ್ಮ ಅದ್ವಿತೀಯ ಅಭಿನಯಕ್ಕೆ ಹೆಸರಾದ ನಟ ಪೃಥ್ವಿ ಅಂಬಾರ್ ಇದೀಗ ನಿರ್ದೇಶನದತ್ತ ಹೊರಳಿದ್ದಾರೆ.

ತುಳು ಚಿತ್ರ 'ಗಿರಿಗಿಟ್' ಪ್ರದರ್ಶನಕ್ಕೆ ನ್ಯಾಯಾಲಯ ತಡೆಯಾಜ್ಞೆ
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕಳೆದ ಮೂರು ವಾರಗಳಿಂದ ಯಶಸ್ವಿ ಪ್ರದರ್ಶನ ಕಾಣುತ್ತಿರುವ ತುಳು ಹಾಸ್ಯಮಯ “ಗಿರ್ಗಿಟ್” ಚಿತ್ರಕ್ಕೆ ಮಂಗಳೂರು ನ್ಯಾಯಾಲಯ ಗುರುವಾರ ತಡೆಯಾಜ್ಞೆ ನೀಡಿದೆ.

