ರಾಜ್ಯತುಳು ಭಾಷೆಗೆ ಸಿಕ್ತು ಅಧಿಕೃತ ಸ್ಥಾನಮಾನ: ಕರ್ನಾಟಕದ 2ನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ, ಕರಾವಳಿಗೆ ಹೊಸ ಟೂರಿಸಂ ನೀತಿ! Video
ತುಳು ಭಾಷಿಕರ ದಶಕಗಳ ಹೋರಾಟಕ್ಕೆ ಸಿಕ್ಕ ಐತಿಹಾಸಿಕ ಜಯವಾಗಿದೆ. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ಕರ್ನಾಟಕದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಲು ರಾಜ್ಯ ಸರ್ಕಾರ ಅಧಿಕೃತವಾಗಿ ತೀರ್ಮಾನಿಸಿದೆ. ಆ ಕುರಿತ ವರದಿ ಇಲ್ಲಿದೆ: