tumakur

ತುಮಕೂರು: ಹರೆಯದ ಮಗಳನ್ನು ಕೊಂದು, ಶವವನ್ನು ಹೂತಿಟ್ಟ ಕಟುಕ ತಂದೆ!
ಶಿರಾ ತಾಲ್ಲೂಕಿನ ನಿಂಬೆಮರದಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆಕೆಯ ಮದುವೆ ಬಗ್ಗೆ ಕುಟುಂಬದೊಳಗೆ ಪದೇ ಪದೇ ಜಗಳಗಳು ನಡೆಯುತ್ತಿದ್ದರಿಂದ ಆಕೆಯ ತಂದೆ ತಿಮ್ಮರಾಯಪ್ಪನೇ ಕೊಂದಿದ್ದಾರೆ ಎಂಬುದಕ್ಕೆ ತಮ್ಮ ಬಳಿ ಪುರಾವೆಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ತುಮಕೂರು: ದೇವರಾಯನದುರ್ಗ ಬೆಟ್ಟದಿಂದ ಜಿಗಿದು PWD ಸಹಾಯಕ ಇಂಜಿನಿಯರ್ ಆತ್ಮಹತ್ಯೆ; ಕಾರಣ ನಿಗೂಢ
ತುಮಕೂರಿನ ಸತ್ಯಮಂಗಲ ನಿವಾಸಿಯಾಗಿದ್ದ ಮಂಜುಪ್ರಸಾದ್ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

Hemavati Link Canal: ಅವೈಜ್ಞಾನಿಕ ಕಾಮಗಾರಿಯನ್ನು ಕೂಡಲೇ ನಿಲ್ಲಿಸಿ; ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಆಗ್ರಹ
ವಿವಾದಿತ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಫೀಡರ್ ಯೋಜನೆಯು ತುಮಕೂರು ಭಾಗದ ರೈತರಿಗೆ ಶಾಪವಾಗಿ ಪರಿಣಮಿಸಲಿದೆ.

ತುಮಕೂರು ಸಮೀಪ 2ನೇ ಏರ್‌ಪೋರ್ಟ್ ನಿರ್ಮಾಣ: ಗೃಹ ಸಚಿವ ಡಾ. ಜಿ ಪರಮೇಶ್ವರ್
ತುಮಕೂರು ಬಳಿಯೇ ರಾಜ್ಯದ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಗೃಹ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಭಾನುವಾರ ತಿಳಿಸಿದ್ದಾರೆ.

ತುಮಕೂರು: ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹತ್ಯೆ
ತ್ರಿಶಾಲ್ ತನ್ನ ತಾಯಿ ಶಂಕುತಲಾ ಜೊತೆ ವಿಜಯನಗರದ 2 ನೇ ಮುಖ್ಯ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ.

ತುಮಕೂರು: ಕಾರು-ಸ್ಕೂಟರ್ ನಡುವೆ ಭೀಕರ ಅಪಘಾತ; ಮೂವರ ದುರ್ಮರಣ!
ಆದಿಚುಂಚನಗಿರಿ ಮಠಕ್ಕೆ ಬೈಕ್‌ನಲ್ಲಿ ತೆರಳಿ ವಾಪಸ್ಸಾಗುತ್ತಿದ್ದಾಗ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ದುರ್ಮರಣ ಹೊಂದಿದ್ದಾರೆ.

ಇಬ್ಬರು ಅಧಿಕಾರಿಗಳ ಸೇವಾ ರಿಜಿಸ್ಟರ್ ನಾಪತ್ತೆ: ಮಧುಗಿರಿ ಪಿಡಬ್ಲ್ಯುಡಿ ವ್ಯವಸ್ಥಾಪಕ ಆತ್ಮಹತ್ಯೆ
ಲಕ್ಷ್ಮೀನರಸಿಂಹಯ್ಯ (56) ನೆಲಮಂಗಲ ತಾಲ್ಲೂಕಿನ ಶಿವಗಂಗೆಯ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಕೆಲಸ ಮಾಡುತ್ತಿದ್ದರು.

ಪಿಎಸ್ ಐ ನೇಮಕಾತಿ ಪ್ರಕರಣದ ಸಂತ್ರಸ್ತರಿಗೆ ಡಿವೈಎಸ್ಪಿ ಕಪಾಳ ಮೋಕ್ಷ, ಮನುಷ್ಯತ್ವವಿಲ್ಲದ ಸರ್ಕಾರ- ಸಿದ್ದು
ಪಿಎಸ್ ಐ ನೇಮಕಾತಿ ಪ್ರಕರಣದ ಸಂತ್ರಸ್ತರಿಗೆ ತುಮಕೂರು ಡಿವೈಎಸ್ಪಿ ಪಿ. ಶ್ರೀನಿವಾಸ್ ಕಪಾಳ ಮಾಡಿದ್ದಾರೆ ಎಂದು ಆರೋಪಿಸಲಾದ ವಿಡಿಯೋ ವೈರಲ್ ಆಗಿದೆ.

ಕರ್ನಾಟಕದ ಅಂಚೆ ಸಹಾಯಕನಿಗೆ ಅಂಚೆ ಇಲಾಖೆಯ ಅತ್ಯುನ್ನತ ಗೌರವ
ಬೆಂಗಳೂರಿನ ಪ್ರಧಾನ ಅಂಚೆ ಕಚೇರಿಯ ಮುಖ್ಯ ಅಂಚೆ ಸಹಾಯಕ ಟಿ ಧನಂಜಯ ಅವರಿಗೆ ಸಿಕ್ಕಿರುವ ಸನ್ಮಾನದಿಂದ ಪುಳಕಿತರಾಗಿದ್ದಾರೆ. 39 ವರ್ಷ ವಯಸ್ಸಿನ ಅವರಿಗೆ 2021 ರ ಮೇಘದೂತ ಪ್ರಶಸ್ತಿ ಸಿಕ್ಕಿದೆ. ಭಾರತೀಯ ಅಂಚೆ ಇಲಾಖೆಯಲ್ಲಿ ಅತ್ಯುತ್ತಮ ಕಾರ್ಯಕ್ಷಮತೆ ತೋರಿದ ಉದ್ಯೋಗಿಗೆ ನೀಡುವ ಅತ್ಯುನ್ನತ ಗೌರವವಾಗಿದೆ.

