ರಾಜ್ಯಯಶವಂತಪುರ ವೃತ್ತದಿಂದ ಕೆನ್ನಮೆಟಲ್ ಕಾರ್ಖಾನೆವರೆಗಿನ ರಸ್ತೆಗೆ ಡಾ. ಶಿವಕುಮಾರ ಸ್ವಾಮೀಜಿ ಹೆಸರು ನಾಮಕರಣ
ನಗರದ ತುಮಕೂರು ರಸ್ತೆಯ ಗೊರಗುಂಟೆಪಾಳ್ಯದಿಂದ ಆರಂಭವಾಗಿ ಕೆನ್ನಮೆಟಲ್ ಕಾರ್ಖಾನೆಯವರೆಗೆ ಕೊನೆಗೊಳ್ಳುವ ಮೇಲುಸೇತುವೆ ಹಾಗೂ ಯಶವಂತಪುರ ವೃತ್ತದಿಂದ(ಸಂವಿಧಾನ ವೃತ್ತ) ಕೆನ್ನಮೆಟಲ್ ಕಾರ್ಖಾನೆವರೆಗಿನ ರಸ್ತೆಗೆ ಡಾ. ಶಿವಕುಮಾರ ಸ್ವಾಮೀಜಿ ರವರ ಹೆಸರನ್ನು ನಾಮಕರಣ ಮಾಡಲಾಗಿದೆ.