tumakur

ಮತಾಂತರಗೊಂಡ ಪರಿಶಿಷ್ಟ ಜಾತಿ, ಪಂಗಡದವರಿಗೆ ಮೀಸಲಾತಿ ಸೌಲಭ್ಯ ಇಲ್ಲ- ಮಾಧುಸ್ವಾಮಿ
ಜನವರಿಯಲ್ಲಿ ನಡೆಯಲಿರುವ ಜಂಟಿ ಅಧಿವೇಶನ ಸಂದರ್ಭದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಸರ್ಕಾರ ಮಂಡಿಸಲಿದ್ದು, ಬಲವಂತದಿಂದ ಮತಾಂತರ ತಡೆಗೆ ಕಾನೂನನ್ನು ಜಾರಿಗೆ ತರಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ ಶನಿವಾರ ಹೇಳಿದರು.

ಇನ್ನೂ ಮೂರು ದಿನಗಳ ಉಪ ಚುನಾವಣೆ ಪ್ರಚಾರದಲ್ಲಿ ಹಣದ ಹರಿವು ಸಾಧ್ಯತೆ, ದೇವೇಗೌಡ ಆತಂಕ
ಸಿಂಧಗಿ ವಿಧಾನಸಭಾ ಉಪ ಚುನಾವಣೆ ಪ್ರಚಾರಕ್ಕೆ ಇನ್ನೂ ಮೂರು ದಿನ ಬಾಕಿಯಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಿಂದ ಭಾರೀ ಪ್ರಮಾಣದ ಹಣ ಹರಿದಾಡುವ ಶಂಕೆಯನ್ನು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಹೆಚ್ .ಡಿ. ದೇವೇಗೌಡ ವ್ಯಕ್ತಪಡಿಸಿದ್ದಾರೆ.

ಹೆದ್ದಾರಿಯಲ್ಲಿ ಬೈಕ್ ವ್ಹೀಲಿಂಗ್ ಮಾಡದಂತೆ ಬುದ್ದಿ ಹೇಳಿದ್ದಕ್ಕೆ ಭಜರಂಗದಳ ನಾಯಕನ ಮೇಲೆ ಹಲ್ಲೆ: ತುಮಕೂರು ಉದ್ವಿಗ್ನ
ಭಜರಂಗದಳದ ಕಾರ್ಯಕರ್ತರ ಮೇಲೆ ಯುವಕರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿರುವ ಘಟನೆ ತುಮಕೂರಿನ ಗುಬ್ಬಿ ಗೇಟ್ ಬಳಿ ನಡೆದಿದೆ.

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು: ಸಚಿವ ಕೆ.ಎಸ್. ಈಶ್ವರಪ್ಪ ವಿಶ್ವಾಸ
ರಾಜ್ಯದಲ್ಲಿ ಯಾವುದೇ ಚುನಾವಣೆ ಇದ್ದರೂ ಅಲ್ಲಿ ಭಾರತೀಯ ಜನತಾ ಪಾರ್ಟಿಯ ಗೆಲುವು ಮತ್ತು ಕಾಂಗ್ರೆಸ್ ಪಕ್ಷದ ಸೋಲು ಎಂಬುದು ತೀರ್ಮಾನವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಬೆಂಗಳೂರಿನಿಂದ ತುಮಕೂರು ಜಿಲ್ಲೆಗೆ, ನಗರಕ್ಕೆ ಆಗಮಿಸುವವರನ್ನು ಮನೆಗೆ ಸೇರಿಸಿಕೊಳ್ಳಬೇಡಿ: ಸಚಿವ ಮಾಧುಸ್ವಾಮಿ
ಬೆಂಗಳೂರಿನಿಂದ ಜಿಲ್ಲೆಗೆ ಅಥವಾ ನಗರಕ್ಕೆ ಬರುವವರನ್ನು ಊರಿಗೆ ಸೇರಿಸಿ ಕೊಳ್ಳಬೇಡಿ.ಅಲ್ಲಿಂದ ಬಂದವರ ಬಗ್ಗೆ ಜಿಲ್ಲಾಡಳಿತಕ್ಕೆ,ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡದಿದ್ದರೆ ಅಂತಹವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ.

ಪರಮೇಶ್ವರ್ ಮುಖ್ಯಮಂತ್ರಿಯಾಗುವವರೆಗೂ ಗಡ್ಡ ಶೇವ್ ಮಾಡದಿರಲು ವ್ಯಕ್ತಿ ಶಪಥ!
ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮುಖ್ಯಮಂತ್ರಿಯಾಗುವವರೆಗೂ ಗಡ್ಡ ಶೇವ್ ಮಾಡದಿರುವ ಅವರ ಅಭಿಮಾನಿಯೊಬ್ಬರು ಶಪಥ ಗೈದಿದ್ದಾರೆ.

ತುಮಕೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಬಿಗಿ ಹಿಡಿತಕ್ಕೆ ಸಿಲುಕುವ ಭೀತಿಯಲ್ಲಿ ನಾಯಕರು
ದೇವೇಗೌಡರು ಚುನಾವಣೆಯಲ್ಲಿ ಗೆದ್ದು ಬಂದರೆ ಇಡೀ ಜಿಲ್ಲೆಯನ್ನು ತಮ್ಮ ಕುಟುಂಬದ ಬಿಗಿ ಹಿಡಿತಕ್ಕೆ ತೆಗೆದುಕೊಳ್ಳುತ್ತಾರೆ ಎಂಬ ಭೀತಿ ಕೆಲ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರಲ್ಲಿ ಮನೆ ಮಾಡಿದೆ.

ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಸ್ವಂತ ಶಕ್ತಿಯಿಂದ ಹೋರಾಟ- ಉಪಮುಖ್ಯಮಂತ್ರಿ ಜಿ. ಪರಮೇಶ್ವರ್
ಜೆಡಿಎಸ್- ಕಾಂಗ್ರೆಸ್ ಮೈತ್ರಿ ವಿಧಾನಸೌಧಕ್ಕೆ ಮಾತ್ರ ಸೀಮಿತವಾಗಿದ್ದು, ನಗರ ಸ್ಥಳೀಯ ಸಂಸ್ಥೆ ಚುನಾವಣೆ ಗೆಲುವಿಗಾಗಿ ಕಾಂಗ್ರೆಸ್ ಸ್ವಂತ ಶಕ್ತಿಯಿಂದ ಹೋರಾಟ ನಡೆಸಲಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಪ್ರತ್ಯೇಕ ಅಪಘಾತ: ದಂಪತಿ ಸೇರಿ ಐದು ಸಾವು, ಮೂವರಿಗೆ ಗಾಯ
ಲಾರಿ-ಕ್ಯಾಂಟರ್ ಡಿಕ್ಕಿಯಾಗಿ ದಂಪತಿ ಸೇರಿ ಮೂವರು ಮೃತಪಟ್ಟ ದಾರುಣ ಘಟನೆ ತುಮಕೂರು ಜಿಲ್ಲೆ ಶಿರಾದಲ್ಲಿ ನಡೆದಿದೆ.

