tumakur

ವೀರಶೈವ ಲಿಂಗಾಯತ ಎರಡೂ ಒಂದೇ: ಶಾಮನೂರು ಶಿವಶಂಕರಪ್ಪ
ವೀರಶೈವ ಲಿಂಗಾಯತ ಎರಡೂ ಒಂದೇ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಕೆರೆಯ ನೀರಿನಲ್ಲಿ ಮುಳುಗಿ ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳ ಸಾವು
ದೇವರಾಯನದುರ್ಗದ ಬೆಟ್ಟಕ್ಕೆ ಪ್ರವಾಸಕ್ಕೆಂದು ತೆರಳಿದ್ದ ಬೆಂಗಳೂರಿನ ಇಬ್ಬರು ಯುವಕರು ಕೆರೆಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಗುಡಿಸಲುಗಳಿಗೆ ಆಕಸ್ಮಿಕ ಬೆಂಕಿ, ಓರ್ವ ಮಹಿಳೆ ಸಜೀವ ದಹನ
ನಾಲ್ಕು ಗುಡಿಸಲುಗಳಿಗೆ ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ಓರ್ವ ಮಹಿಳೆ ಸಜೀವ ದಹನವಾಗಿರುವ ಘಟನೆ ತುಮಕೂರು ಜಿಲ್ಲೆ ಶಿರಾ ಪಟ್ಟಣದ ಶಿವಾಜಿನಗರದಲ್ಲಿ ನಡೆದಿದೆ...

ಗಾರ್ಮೆಂಟ್ ಮಹಿಳಾ ಉದ್ಯೋಗಿ ಅತ್ಯಾಚಾರ ಪ್ರಕರಣ: ಆರೋಪಿಗಳ ಬಂಧನ
ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಗಾರ್ಮೆಂಟ್ ಮಹಿಳಾ ಉದ್ಯೋಗಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳು...

ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ 4 ವಿದ್ಯಾರ್ಥಿಗಳು ಸಾವು
ಬೈಕ್ ತನ್ನ ಸಮತೋಲನ ಕಳೆದುಕೊಂಡು ಖಾಸಗಿ ಬಸ್‌ಗೆ ಡಿಕ್ಕಿ...

