ರಾಜ್ಯತುಮಕೂರು-ಬೆಂಗಳೂರು ಮೆಟ್ರೋ ರೈಲು ಸಂಪರ್ಕದಿಂದ ಬೆಂಗಳೂರು ಮೇಲಿನ ಒತ್ತಡ ಕಡಿಮೆ ಸಾಧ್ಯತೆ: ಸಚಿವ ಪರಮೇಶ್ವರ್
ರಾಜ್ಯ ರಾಜಧಾನಿಯ ಮೇಲೆ ಹೆಚ್ಚುತ್ತಿರುವ ಒತ್ತಡವನ್ನು ಕಡಿಮೆ ಮಾಡಲು ಮತ್ತು ತುಮಕೂರಿನಲ್ಲಿ ಅಭಿವೃದ್ಧಿ ಚಟುವಟಿಕೆಗಳನ್ನು ಉತ್ತೇಜಿಸಲು ಬೆಂಗಳೂರು ಮತ್ತು ತುಮಕೂರಿನ ನಡುವೆ ಮೆಟ್ರೋ ರೈಲು ಸಂಪರ್ಕದ ಅಗತ್ಯವಿದೆ.