ರಾಜ್ಯಆಯಾ ಕಾಲಕ್ಕೆ ಏನೇನು ಆಗಬೇಕೋ ಅದು ಆಗುತ್ತದೆ; ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ ಹೆಸರು: ಸೋಮಣ್ಣ
ಪದೇ ಪದೇ ನಾನು ಹೇಳೋದಿಕ್ಕೆ ತಯಾರಿಲ್ಲ. ವ್ಯಕ್ತಿಗಿಂತ ಪಕ್ಷ ದೊಡ್ಡದು, ಪಕ್ಷಕ್ಕಿಂತ ದೇಶ ದೊಡ್ಡದು. ದೇಶದ ಅಭಿವೃದ್ಧಿಯಲ್ಲಿ ರಾಷ್ಟ್ರದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಚಿಂತನೆಗಳು, ಆಲೋಚನೆಗಳು ಇವೆ.