ರಾಜ್ಯಬೆಂಗಳೂರು: ತುಮಕೂರು ರಸ್ತೆಯಲ್ಲಿ ಹೆಚ್ಚಿನ ಟ್ರಾಫಿಕ್ ಜಾಮ್; ಪರಿಹಾರ ಕಂಡುಕೊಳ್ಳಲು ಉನ್ನತ ಮಟ್ಟದ ಸಭೆ!
ಎರಡು ದಿನಗಳ ಹಿಂದೆ ವಿಕಾಸ ಸೌಧದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಲೋಕೋಪಯೋಗಿ ಇಲಾಖೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಮತ್ತು ನಂದಿ ಮೂಲಸೌಕರ್ಯ ಕಾರಿಡಾರ್ ಎಂಟರ್ಪ್ರೈಸಸ್ (NICE) ಉನ್ನತ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ.