ರಾಜ್ಯನನ್ನ ಕೊಲೆಗೆ 70 ಲಕ್ಷ ರೂ ಸುಪಾರಿ ನೀಡಲಾಗಿದೆ: ತುಮಕೂರು ಪೊಲೀಸರಿಗೆ ದೂರು ಸಲ್ಲಿಸಿದ MLC ರಾಜೇಂದ್ರ
'ಅಜ್ಞಾತ' ವ್ಯಕ್ತಿಗಳು ತನ್ನನ್ನು ಕೊಲ್ಲಲು 'ಸುಪಾರಿ' ನೀಡಿದ್ದಾರೆ ಎಂದು ಆರೋಪಿಸಿರುವ ರಾಜೇಂದ್ರ, ಶುಕ್ರವಾರ ತುಮಕೂರು ಎಸ್ಪಿ ಅಶೋಕ್ ಕೆ.ವಿ ಅವರನ್ನು ಭೇಟಿ ಮಾಡಿ ಕ್ರಮ ಕೈಗೊಳ್ಳುವಂತೆ ಕೋರಿದರು.