Tumakuru

6 ಗಂಟೆ ಡಿಜಿಟಲ್​ ಅರೆಸ್ಟ್​: 19 ಲಕ್ಷ ರೂ ಕಳೆದುಕೊಂಡ ತುಮಕೂರಿನ ಸರ್ಕಾರಿ ನೌಕರ; ದೂರು ದಾಖಲು
ರಾಜ್ಯ

6 ಗಂಟೆ ಡಿಜಿಟಲ್​ ಅರೆಸ್ಟ್​: 19 ಲಕ್ಷ ರೂ ಕಳೆದುಕೊಂಡ ತುಮಕೂರಿನ ಸರ್ಕಾರಿ ನೌಕರ; ದೂರು ದಾಖಲು

ಪೊಲೀಸರ ಪ್ರಕಾರ, ವಂಚಕನು ಸಂತ್ರಸ್ತ ಅಧಿಕಾರಿಗೆ ಫೋನ್‌ ಕರೆ ಮಾಡಿ ಮುಂಬೈ ಕ್ರೈಂ ಬ್ರಾಂಚ್‌ನ ಸಿಬ್ಬಂದಿ ಎಂದು ಪರಿಚಯಿಸಿಕೊಂಡಿದ್ದಾನೆ.

BREAKING: Biggboss ಖ್ಯಾತಿಯ ಡ್ರೋನ್ ಪ್ರತಾಪ್ ಬಂಧನ
ರಾಜ್ಯ

BREAKING: Biggboss ಖ್ಯಾತಿಯ ಡ್ರೋನ್ ಪ್ರತಾಪ್ ಬಂಧನ

ಸೋಡಿಯಂ ಬಳಸಿ ಕೃಷಿ ಹೊಂಡಾದಲ್ಲಿ ಡ್ರೋಣ್ ಪ್ರತಾಪ್ ಸ್ಫೋಟಿಸಿದ್ದರು. ಅಲ್ಲದೆ ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು.

ತುಮಕೂರು: ಅಕ್ರಮ ನಾಡ ಬಂದೂಕು ತಯಾರಿಕಾ ಜಾಲ ಪತ್ತೆ, ಆರು ಮಂದಿ ಬಂಧನ
ರಾಜ್ಯ

ತುಮಕೂರು: ಅಕ್ರಮ ನಾಡ ಬಂದೂಕು ತಯಾರಿಕಾ ಜಾಲ ಪತ್ತೆ, ಆರು ಮಂದಿ ಬಂಧನ

ಆಗಸ್ಟ್ 12ರಂದು ಗುಬ್ಬಿ ತಾಲೂಕಿನ ತಿಪೂರು ಗ್ರಾಮದ ಆರೋಪಿ ಮಧುಚಂದ್ರ ಎಂಬಾತ ಅಕ್ರಮವಾಗಿ ಯಾವುದೇ ಲೈಸೆನ್ಸ್ ಇಲ್ಲದೆ ನಾಡ ಬಂದೂಕಿನೊಂದಿಗೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆಯಾಡುತ್ತಿದ್ದನು.

ತುಮಕೂರಿನ ವಸಂತಪುರದಲ್ಲಿ ಜಪಾನೀಸ್ ಇಂಡಸ್ಟ್ರಿಯಲ್ ಪಾರ್ಕ್ ನಿರ್ಮಾಣ!
ರಾಜ್ಯ

ತುಮಕೂರಿನ ವಸಂತಪುರದಲ್ಲಿ ಜಪಾನೀಸ್ ಇಂಡಸ್ಟ್ರಿಯಲ್ ಪಾರ್ಕ್ ನಿರ್ಮಾಣ!

ಬೆಂಗಳೂರಿನಲ್ಲಿ ಹೂಡಿಕೆ ಮಾಡಲು ಜಪಾನಿನ ಕಂಪನಿಗಳಿಂದ ಜಾಗಕ್ಕೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆಯಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ಮೈದಾಳ ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ತುಮಕೂರು ವಿದ್ಯಾರ್ಥಿನಿ ರಕ್ಷಣೆ Video
ವಿಡಿಯೋ

ಮೈದಾಳ ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ತುಮಕೂರು ವಿದ್ಯಾರ್ಥಿನಿ ರಕ್ಷಣೆ Video

ತುಮಕೂರು: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ವಿದ್ಯಾರ್ಥಿನಿ ರಕ್ಷಣೆ
ರಾಜ್ಯ

ತುಮಕೂರು: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ವಿದ್ಯಾರ್ಥಿನಿ ರಕ್ಷಣೆ

ಸೆಲ್ಫಿ ತೆಗೆದುಕೊಳ್ಳಲು ಹೋದ ವಿದ್ಯಾರ್ಥಿನಿ ಕೆಳಕ್ಕೆ ಬಿದ್ದು ಪೊಟರೆಯೊಂದರಲ್ಲಿ ಸಿಲುಕಿಕೊಂಡಿದ್ದಳು. ಸೋಮವಾರ ಆಕೆಯನ್ನು ಕಾಪಾಡುವಲ್ಲಿ ರಕ್ಷಣಾ ತಂಡ ಯಶಸ್ವಿಯಾಗಿದೆ.

ಕಲುಷಿತ ನೀರು ಸೇವನೆ, ವಿಜಯನಗರ- ತುಮಕೂರಿನಲ್ಲಿ ಒಟ್ಟು ನಾಲ್ವರ ಸಾವು
ರಾಜ್ಯ

ಕಲುಷಿತ ನೀರು ಸೇವನೆ, ವಿಜಯನಗರ- ತುಮಕೂರಿನಲ್ಲಿ ಒಟ್ಟು ನಾಲ್ವರ ಸಾವು

ತುಮಕೂರು ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಹತ್ತು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ರತ್ನಮ್ಮ ಅವರ ಪರಿಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಹಾಸನದ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

Namma Metro: ನಾಗಸಂದ್ರ-ಮಾದಾವರ ವಿಸ್ತೃತ ಮಾರ್ಗ ಉದ್ಘಾಟನೆಗೆ ಸಿದ್ಧ; ತುಮಕೂರು ಬೈಪಾಸ್ ರಸ್ತೆಯಲ್ಲಿ ಸುಗಮ ಸಂಚಾರ ನಿರೀಕ್ಷೆ!
ರಾಜ್ಯ

Namma Metro: ನಾಗಸಂದ್ರ-ಮಾದಾವರ ವಿಸ್ತೃತ ಮಾರ್ಗ ಉದ್ಘಾಟನೆಗೆ ಸಿದ್ಧ; ತುಮಕೂರು ಬೈಪಾಸ್ ರಸ್ತೆಯಲ್ಲಿ ಸುಗಮ ಸಂಚಾರ ನಿರೀಕ್ಷೆ!

ನಮ್ಮ ಮೆಟ್ರೋ ಹಸಿರು ಮಾರ್ಗದ ವಿಸ್ತರಿತ ಯೋಜನೆ ನಾಗಸಂದ್ರ-ಮಾದಾವರ ನಡುವೆ ಮೂರು ನಿಲ್ದಾಣವಿದೆ. ಮಂಜುನಾಥ ನಗರ, ಚಿಕ್ಕಬಿದರಕಲ್ಲು (ಜಿಂದಾಲ್ ನಗರ), ಮಾದವರ (ಬಿಐಇಸಿ) ಮೂರು ನಿಲ್ದಾಣಗಳು ಹೊಸದಾಗಿ ಹಸಿರು ಮಾರ್ಗಕ್ಕೆ ಸೇರಲಿವೆ.

MUDA ಪ್ರಕರಣದಿಂದ ಸಿಎಂ ವರ್ಚಸ್ಸಿಗೆ ಕಳಂಕ: ಸಿದ್ದರಾಮಯ್ಯ ಬೆಂಬಲಿಸಲು ತುಮಕೂರಿನಲ್ಲಿ ಸ್ವಾಭಿಮಾನಿ ಸಮಾವೇಶ!
ರಾಜ್ಯ

MUDA ಪ್ರಕರಣದಿಂದ ಸಿಎಂ ವರ್ಚಸ್ಸಿಗೆ ಕಳಂಕ: ಸಿದ್ದರಾಮಯ್ಯ ಬೆಂಬಲಿಸಲು ತುಮಕೂರಿನಲ್ಲಿ ಸ್ವಾಭಿಮಾನಿ ಸಮಾವೇಶ!

ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ 136 ಸ್ಥಾನ ಗಳಿಸಿದೆ. ಇದೇ ರೀತಿ ಮುಂದುವರಿದರೆ ಪಕ್ಷ ಮತ್ತಷ್ಟು ಗಟ್ಟಿಯಾಗುತ್ತದೆ ಎಂದು ನವದೆಹಲಿಯಲ್ಲಿ ಸರ್ಕಾರದ ವಿರುದ್ಧ ಪಿತೂರಿ ನಡೆಸಿದ್ದಾರೆ.