Tumakuru

ಬೆಂಗಳೂರು-ತುಮಕೂರು ರಸ್ತೆ ನಮ್ಮ ಮೆಟ್ರೋ ಸೇವೆ ವಿಸ್ತರಣೆ ಶೀಘ್ರದಲ್ಲೇ ಆರಂಭ..!
ತಪಾಸಣೆ ಪೂರ್ಣಗೊಳಿಸಿರುವ ತಂಡ ಇನ್ನೆರಡು ದಿನಗಳಲ್ಲಿ ವರದಿ ನೀಡುವ ನಿರೀಕ್ಷೆಯಿದ್ದು, ಶೀಘ್ರದಲ್ಲೇ ನಮ್ಮ ಮೆಟ್ರೋ ಸಂಚಾರ ಪ್ರಾರಂಭವಾಗಲಿದೆ.

ತುಮಕೂರು: ಕುಲಾಂತರಿ ತಳಿಯ ಬೆಳೆ ವಿರುದ್ಧ ರೈತರ ಸತ್ಯಾಗ್ರಹ
ಬಯೋ ಟೆಕ್ನಾಲಜಿ ಹಾಗೂ ಕುಲಾಂತರಿ ತಳಿಗಳ ಸಂಶೋಧನೆಗೆ ಸರ್ಕಾರ ನೆರವು ನೀಡುವುದನ್ನು ನಿಲ್ಲಿಸಬೇಕು. ಕಾರ್ಪೊರೇಟ್ ಕಂಪನಿಗಳು ಇಂತಹ ಕಾರ್ಯಗಳಿಗೆ ಹಣಕಾಸಿನ ನೆರವು ನೀಡದಂತೆ ತಡೆಯೊಡ್ಡಬೇಕು.

ತುಮಕೂರು: 27 ವರ್ಷಗಳ ಹಿಂದೆ ಪತ್ನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಪತಿಯ ಬಂಧನ
1997ರಿಂದ ನಿಂಗಪ್ಪ ತಲೆಮರೆಸಿಕೊಂಡಿದ್ದರು. ಸುದೀರ್ಘ ಬಾಕಿ ಉಳಿದಿರುವ ಪ್ರಕರಣಗಳನ್ನು ಪರಿಹರಿಸುವ ಭಾಗವಾಗಿ ಈ ಬಂಧನ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತುಮಕೂರು: ಕೆರೆಗೆ ಹಾರಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ
ಮೃತರನ್ನು 25 ವರ್ಷದ ಹಸೀನಾ ಮಕ್ಕಳಾದ 9 ವರ್ಷದ ಅಸೀಮಾ ಹಾಗೂ 3 ಆಲ್ಮಿಸಾ ಕೂಯಿಲ್ ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ತುಮಕೂರು: ಆ್ಯಂಬುಲೆನ್ಸ್ ನಿರಾಕರಿಸಿದ ಆಸ್ಪತ್ರೆ; ತಂದೆಯ ಶವವನ್ನು ಬೈಕ್‌ನಲ್ಲಿ ಸಾಗಿಸಿದ ಸಹೋದರರು!
ಮೃತದೇಹವನ್ನು ತಮ್ಮ ಗ್ರಾಮಕ್ಕೆ ಕೊಂಡೊಯ್ಯಲು ಅವರು ಆಂಬ್ಯುಲೆನ್ಸ್ ಸೇವೆಯನ್ನು ಕೋರಿದ್ದರು, ಆದರೆ ಅಧಿಕಾರಿಗಳು ನಿರಾಕರಿಸಿದ್ದಾರೆ.

Tumakuru Accident: ಎರಡು ಕಾರುಗಳ ನಡುವೆ ಭೀಕರ ಅಪಘಾತ; ಬಾಲಕಿ ಸೇರಿ ಐದು ಮಂದಿ ದುರ್ಮರಣ
ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಬಳಿ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಮಹಿಳೆ ಮತ್ತು ಬಾಲಕನ ಸ್ಥಿತಿ ಗಂಭೀರವಾಗಿದೆ. ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ತುಮಕೂರು: ಲಂಚ ಪಡೆಯುತ್ತಿದ್ದ ವೇಳೆ ಮೂವರು ಇಂಜಿನಿಯರ್ ಗಳು ಲೋಕಾಯುಕ್ತ ಬಲೆಗೆ
ಕಾಮಗಾರಿಗೆ ಸಂಬಂಧಿಸಿದ ಬಿಲ್ ಬಿಡುಗಡೆ ಮಾಡಲು ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆಯಿಟ್ಟು ಹಣ ಸ್ವೀಕರಿಸುತ್ತಿದ್ದ ವೇಳೆ ಮೂವರು ಇಂಜಿನಿಯರ್ ಗಳು ಸೋಮವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಧ್ವಜ ವಿವಾದಗಳು: ತುಮಕೂರಿನಲ್ಲಿ ಪ್ಯಾಲಿಸ್ತೀನ್ ಬಾವುಟ ಹಾರಿಸಲು ಯತ್ನ; ಹುಬ್ಬಳ್ಳಿಯಲ್ಲಿ ವಲಿ ದರ್ಗಾ ಬೋರ್ಡ್ ಹಾಕಿ ಧ್ವಜಾರೋಹಣ!
78ನೇ ಸ್ವಾತಂತ್ಯ್ರೋತ್ಸವ ಹಿನ್ನೆಲೆಯಲ್ಲಿ ದೇಶಾದ್ಯಂತ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಿಸುತ್ತಿರುವ ಸಂದರ್ಭದಲ್ಲಿ ತುಮಕೂರಿನ ಕುಣಿಗಲ್‌ನಲ್ಲಿ ಕೆಲ ಯುವಕರು ಪ್ಯಾಲಿಸ್ತೀನ್ ಬಾವುಟ ಹಾರಿಸಲು ಯತ್ನಿಸಿದ್ದು ಇದಕ್ಕೆ ಸ್ಥಳೀಯ ಯುವಕರು ವ್ಯಾಪಕ ವಿರೋಧ ವ್ಯಕ್ತಪಡಿಸಿದರು.

2035 ರೊಳಗೆ ಬೆಂಗಳೂರಿಗೆ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು: ಎಂ ಬಿ ಪಾಟೀಲ್
'ಹೊಸ ವಿಮಾನ ನಿಲ್ದಾಣವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 50 ರಿಂದ 60 ಕಿ.ಮೀ ದೂರದಲ್ಲಿರಬೇಕು. ತುಮಕೂರು ಮತ್ತು ಚಿತ್ರದುರ್ಗದಲ್ಲಿ ವಿಮಾನ ನಿಲ್ದಾಣ ಯೋಜನೆಯ ಉದ್ದೇಶ ಹೊಂದಿಲ್ಲ ಆದರೆ, ಬೆಂಗಳೂರಿಗೆ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ಯೋಚಿಸುತ್ತಿದ್ದೇವೆ'

