Tumakuru

ತುಮಕೂರು: ಟೊಮೆಟೊ ಬೆಲೆ ಕುಸಿತ; ರೈತ ಆತ್ಮಹತ್ಯೆಗೆ ಶರಣು
ರಾಜ್ಯ

ತುಮಕೂರು: ಟೊಮೆಟೊ ಬೆಲೆ ಕುಸಿತ; ರೈತ ಆತ್ಮಹತ್ಯೆಗೆ ಶರಣು

ಟೊಮೆಟೊ ಬೆಲೆ ಕುಸಿತದಿಂದ ಹಾಗೂ ಸಾಲದ ಬಾಧೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಾವಗಡ ತಾಲೂಕಿನ ಗುಂಡ್ಲಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ತುಮಕೂರು: ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯ

ತುಮಕೂರು: ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ತುಮಕೂರಿನ ಸಿದ್ಧಾರ್ಥ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಎಸ್‌ಎಸ್‌ಐಟಿ)ಯ ಹಾಸ್ಟೆಲ್ ಕೊಠಡಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ತುಮಕೂರು: ನವಿಲು ಭೇಟೆಯಾಡಿ, ಮಾಂಸ ತಿಂದ ಮೂವರ ಬಂಧನ
ರಾಜ್ಯ

ತುಮಕೂರು: ನವಿಲು ಭೇಟೆಯಾಡಿ, ಮಾಂಸ ತಿಂದ ಮೂವರ ಬಂಧನ

ಪಂಡಿತನಹಳ್ಳಿ ಗ್ರಾಮದ ಸಮೀಪದ ಮಾರನಾಯಕನಪಾಳ್ಯದಲ್ಲಿರುವ ಇಟ್ಟಿಗೆ ಭಟ್ಟಿಯಲ್ಲಿ ನವಿಲು ಭೇಟೆಯಾಡಿ ಅದರ ಮಾಂಸವನ್ನು ತಿನ್ನುತ್ತಿದ್ದ ಮೂವರು ಕಾರ್ಮಿಕರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಒಡಿಶಾದ ಬಿಟ್ಟಿಂಗ್ ನಾಯಕ್, ಬೈಷಾಕ್ ದಾವು, ದುಬಾ ಕಾಪತ್ ಬಂಧಿತ ಆರೋಪಿಗಳು. 

ತುಮಕೂರು: ಮಾಂಸಕ್ಕಾಗಿ ನವಿಲುಗಳನ್ನು ಕೊಂದ ಆರೋಪದ ಮೇಲೆ ಒಡಿಶಾ ಮೂಲದ ಮೂವರ ಬಂಧನ
ರಾಜ್ಯ

ತುಮಕೂರು: ಮಾಂಸಕ್ಕಾಗಿ ನವಿಲುಗಳನ್ನು ಕೊಂದ ಆರೋಪದ ಮೇಲೆ ಒಡಿಶಾ ಮೂಲದ ಮೂವರ ಬಂಧನ

ತುಮಕೂರು ಜಿಲ್ಲೆಯ ಮಾರನಾಯಕನಪಾಳ್ಯ ಗ್ರಾಮದಲ್ಲಿ ಮಾಂಸಕ್ಕಾಗಿ ನವಿಲುಗಳನ್ನು ಕೊಂದ ಆರೋಪದ ಮೇಲೆ ಒಡಿಶಾ ಮೂಲದ ಮೂವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ. ಬಂಧಿತರನ್ನು ಬಿಟ್ಟಿಂಗ್ ನಾಯಕ್, ಬೈಶಕ್ ದಾವು ಮತ್ತು ದುಬಾ ಕಪಟ್ ಎಂದು ಗುರುತಿಸಲಾಗಿದೆ.

ಟೊಮೊಟೊ ಬೆಳೆದು ನಷ್ಟ: ಸಾಲಬಾಧೆಯಿಂದ ಪಾವಗಡದಲ್ಲಿ ದಂಪತಿ ಆತ್ಮಹತ್ಯೆ
ರಾಜ್ಯ

ಟೊಮೊಟೊ ಬೆಳೆದು ನಷ್ಟ: ಸಾಲಬಾಧೆಯಿಂದ ಪಾವಗಡದಲ್ಲಿ ದಂಪತಿ ಆತ್ಮಹತ್ಯೆ

ಸಾಲಬಾಧೆಯಿಂದ ಗಂಡ ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ‌ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಿ ರೊಪ್ಪ ಗ್ರಾಮದಲ್ಲಿ ನಡೆದಿದೆ.

ತುಮಕೂರು: ಮಹಿಳಾ ಪಿಎಸ್‌ಐಗೆ ಲೈಂಗಿಕ ಕಿರುಕುಳ, ಯುವಕನ ಬಂಧನ
ರಾಜ್ಯ

ತುಮಕೂರು: ಮಹಿಳಾ ಪಿಎಸ್‌ಐಗೆ ಲೈಂಗಿಕ ಕಿರುಕುಳ, ಯುವಕನ ಬಂಧನ

ಕುವೆಂಪು ನಗರದ ದರ್ಶನ್(26) ಎಂಬಾತ ಪಿಎಸ್‌ಐ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಆಕೆಗೆ ದೈಹಿಕ ಹಿಂಸೆ ನೀಡಿದ್ದಾನೆ. ಬಳಿಕ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಾಗಿದ್ದು ತನಿಖೆ  ಮುಂದುವರಿದಿದೆ.

ಬಿಜೆಪಿ ಜೊತೆ ಮೈತ್ರಿಯಿಂದ ದಳಪತಿಗಳಿಗೆ ಸರಣಿ ಸಂಕಷ್ಟ; ಜೆಡಿಎಸ್​ನ ಮತ್ತೊಂದು ಪ್ರಮುಖ ವಿಕೆಟ್ ಪತನ
ರಾಜಕೀಯ

ಬಿಜೆಪಿ ಜೊತೆ ಮೈತ್ರಿಯಿಂದ ದಳಪತಿಗಳಿಗೆ ಸರಣಿ ಸಂಕಷ್ಟ; ಜೆಡಿಎಸ್​ನ ಮತ್ತೊಂದು ಪ್ರಮುಖ ವಿಕೆಟ್ ಪತನ

ಮುಂಬರುವ ಲೋಕಸಭಾ ಚುನಾವಣೆ ಅಂಗವಾಗಿ ಜೆಡಿಎಸ್- ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಇದನ್ನು ವಿರೋಧಿಸಿ ಜೆಡಿಎಸ್​ ನಾಯಕರು ಒಬ್ಬೊಬ್ಬರಾಗಿಯೇ ಪಕ್ಷ ತೊರೆಯುತ್ತಿದ್ದಾರೆ. ಇದೀಗ, ಪಕ್ಷದ ಭದ್ರಕೋಟೆ ಎಂದೇ ಪರಿಗಣಿಸಲಾಗಿರುವ ತುಮಕೂರಿನಲ್ಲಿ‌ ಜೆಡಿಎಸ್​ನ ಮತ್ತೊಂದು ವಿಕೆಟ್​ ಪತನವಾಗಿದೆ. 

ತುಮಕೂರು: ಕಲುಷಿತ ನೀರು, ಆಹಾರ ಸೇವಿಸಿ 28 ಮಂದಿ ಅಸ್ವಸ್ಥ, ಆರು ಮಂದಿ ಜಿಲ್ಲಾಸ್ಪತ್ರೆಗೆ ದಾಖಲು
ರಾಜ್ಯ

ತುಮಕೂರು: ಕಲುಷಿತ ನೀರು, ಆಹಾರ ಸೇವಿಸಿ 28 ಮಂದಿ ಅಸ್ವಸ್ಥ, ಆರು ಮಂದಿ ಜಿಲ್ಲಾಸ್ಪತ್ರೆಗೆ ದಾಖಲು

ತುಮಕೂರು ತಾಲೂಕಿನ ಗೋಳೂರು ಹೋಬಳಿಯ ಶೆಟ್ಟಪ್ಪನಹಳ್ಳಿಯಲ್ಲಿ ಕಲುಷಿತ ಆಹಾರ ಮತ್ತು ನೀರು ಸೇವಿಸಿದ 28 ಮಂದಿ ವಾಂತಿ ಭೇದಿಯಿಂದ ಬಳಲುತ್ತಿದ್ದು, 6 ಮಂದಿಯನ್ನು ತುಮಕೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತರೆಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ.

ತುಮಕೂರಿನಲ್ಲಿ ಹೆರಿಗೆ ಆಸ್ಪತ್ರೆ ನಿರ್ಮಾಣಕ್ಕೆ ಇನ್ಫೋಸಿಸ್ ಮುಂದು!
ರಾಜ್ಯ

ತುಮಕೂರಿನಲ್ಲಿ ಹೆರಿಗೆ ಆಸ್ಪತ್ರೆ ನಿರ್ಮಾಣಕ್ಕೆ ಇನ್ಫೋಸಿಸ್ ಮುಂದು!

ಇನ್ಫೋಸಿಸ್‌ ಫೌಂಡೇಷನ್‌, ಸಮಾಜಸೇವಾ ಸಂಸ್ಥೆ ಮತ್ತು ಇನ್ಫೋಸಿಸ್‌ ಸಂಸ್ಥೆಯ ಸಿಎಸ್‌ಆರ್‌ ನಿಧಿಯಿಂದ ತುಮಕೂರಿನ ಕುಣಿಗನ್ ನಲ್ಲಿ 100 ಹಾಸಿಗೆಗಳ ಹೆರಿಗೆ ಆಸ್ಪತ್ರೆಯನ್ನು ನಿರ್ಮಾಣ ಮಾಡಲು ಮುಂದಾಗಿದೆ.