Tumakuru

ತುಮಕೂರು: ಮಗಳನ್ನು ಕತ್ತು ಹಿಸುಕಿ ಕೊಂದ ಮಹಿಳೆ ಬಂಧನ
ರಾಜ್ಯ

ತುಮಕೂರು: ಮಗಳನ್ನು ಕತ್ತು ಹಿಸುಕಿ ಕೊಂದ ಮಹಿಳೆ ಬಂಧನ

ಮಹಿಳೆಯೊಬ್ಬಳು ತನ್ನ ಆರು ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದಿರುವ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯ ಶಾಂತಿನಗರದಲ್ಲಿ ನಡೆದಿದೆ.

ತುಮಕೂರು ವಿವಿಗೆ ಅಜಿತ್ ಹನುಮಕ್ಕನವರ್ ಆಹ್ವಾನ: ಪ್ರಗತಿಪರ ಸಂಘಟನೆಗಳಿಂದ ಜುಲೈ 20ರಂದು ಪ್ರತಿಭಟನೆ
ರಾಜ್ಯ

ತುಮಕೂರು ವಿವಿಗೆ ಅಜಿತ್ ಹನುಮಕ್ಕನವರ್ ಆಹ್ವಾನ: ಪ್ರಗತಿಪರ ಸಂಘಟನೆಗಳಿಂದ ಜುಲೈ 20ರಂದು ಪ್ರತಿಭಟನೆ

ವಿಶ್ವವಿದ್ಯಾನಿಲಯದಲ್ಲಿ ಹಮ್ಮಿಕೊಂಡಿರುವ ಮಾಧ್ಯಮ ಹಬ್ಬಕ್ಕೆ ಪತ್ರಕರ್ತ ಅಜಿತ್ ಹನುಮಕ್ಕನವರ್ ಅವರಿಗೆ ಆಹ್ನಾಮ ನೀಡಿರುವುದಕ್ಕೆ ಜಿಲ್ಲೆಯಲ್ಲಿ ಪ್ರಗತಿಪರ ಸಂಘಟನೆಗಳು ಖಂಡಿಸಿವೆ,

ತುಮಕೂರು: ನಿರಾಶ್ರಿತ ಕೇಂದ್ರದಲ್ಲಿ ವಿದೇಶಿ ಮಹಿಳೆಯರ ಪುಂಡಾಟ, ಪಿಎಸ್ಐ ಸೇರಿ ನಾಲ್ವರ ಮೇಲೆ ಹಲ್ಲೆ
ರಾಜ್ಯ

ತುಮಕೂರು: ನಿರಾಶ್ರಿತ ಕೇಂದ್ರದಲ್ಲಿ ವಿದೇಶಿ ಮಹಿಳೆಯರ ಪುಂಡಾಟ, ಪಿಎಸ್ಐ ಸೇರಿ ನಾಲ್ವರ ಮೇಲೆ ಹಲ್ಲೆ

ಪಾಸ್‌ಪೋರ್ಟ್ ಅವಧಿ ಮುಗಿದಿರುವ ವಿದೇಶಿ ನಿರಾಶ್ರಿತರಿಗೆ ಆಶ್ರಯ ನೀಡಿರುವ ದಿಬ್ಬೂರಿನ ಕೇಂದ್ರದಲ್ಲಿ ಕೆಲವು ವಿದೇಶಿ ಪ್ರಜೆಗಳು ಪುಂಡಾಟ ನಡೆಸಿದ್ದು, ಪಿಎಸ್ಐ ಸೇರಿ ನಾಲ್ವರ ಮೇಲೆ ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ನಡೆದಿದೆ.

ತುಮಕೂರು: ಹೇಮಾವತಿ ನಾಲೆಯಲ್ಲಿ ಕೊಚ್ಚಿ ಹೋದ ಇಬ್ಬರು ಮಕ್ಕಳು, ಮತ್ತೊಬ್ಬ ಬಾಲಕನ ರಕ್ಷಣೆ
ರಾಜ್ಯ

ತುಮಕೂರು: ಹೇಮಾವತಿ ನಾಲೆಯಲ್ಲಿ ಕೊಚ್ಚಿ ಹೋದ ಇಬ್ಬರು ಮಕ್ಕಳು, ಮತ್ತೊಬ್ಬ ಬಾಲಕನ ರಕ್ಷಣೆ

ಗುಬ್ಬಿ ತಾಲೂಕಿನ ಇಸ್ಲಾಂಪುರ ಗ್ರಾಮದ ಬಳಿ ಹೇಮಾವತಿ ನಾಲೆಗೆ ಬಿದ್ದು ಇಬ್ಬರು ಮಕ್ಕಳು ದುರ್ಮರಣ ಹೊಂದಿದ್ದಾರೆ. 

ತುಮಕೂರು: ವಿದ್ಯಾರ್ಥಿಯ ತಾಯಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಶಿಕ್ಷಕನ ವಿರುದ್ಧ ಪ್ರಕರಣ ದಾಖಲು
ರಾಜ್ಯ

ತುಮಕೂರು: ವಿದ್ಯಾರ್ಥಿಯ ತಾಯಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಶಿಕ್ಷಕನ ವಿರುದ್ಧ ಪ್ರಕರಣ ದಾಖಲು

ವಿದ್ಯಾರ್ಥಿಯ ತಾಯಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇಲೆ ಶಿಕ್ಷಕನ ವಿರುದ್ಧ ಮಂಗಳವಾರ ಪ್ರಕರಣ ದಾಖಲಾಗಿದೆ. ಮಲ್ಲಾರಾಧ್ಯ ಅಶ್ಲೀಲ ಸಂದೇಶ ಕಳುಹಿಸಿದ ಆರೋಪಿ.

ಹಣದ ನೆರವಿನ ನಿರೀಕ್ಷೆಯಲ್ಲಿದ್ದ ಬಡ ಮಹಿಳೆಗೆ ತಾನೇ ಉಚಿತ ಶಸ್ತ್ರಚಿಕಿತ್ಸೆ ಮಾಡಿದ ಕಾಂಗ್ರೆಸ್ ಶಾಸಕ!
ರಾಜ್ಯ

ಹಣದ ನೆರವಿನ ನಿರೀಕ್ಷೆಯಲ್ಲಿದ್ದ ಬಡ ಮಹಿಳೆಗೆ ತಾನೇ ಉಚಿತ ಶಸ್ತ್ರಚಿಕಿತ್ಸೆ ಮಾಡಿದ ಕಾಂಗ್ರೆಸ್ ಶಾಸಕ!

ತುಮಕೂರು ಜಿಲ್ಲೆಯ ಕುಣಿಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ಎಚ್.ಡಿ. ರಂಗನಾಥ್ ಅವರು ಹಣದ ನೆರವಿನ ನಿರೀಕ್ಷೆಯಲ್ಲಿದ್ದ ನಿರ್ಗತಿಕ ಮಹಿಳೆಗೆ ಉಚಿತವಾಗಿ ಮೊಣಕಾಲು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಅವರ ನಡೆಯು ಜನರ ಮೆಚ್ಚುಗೆಗೆ ಪಾತ್ರವಾಗಿದೆ.

ಶಾಲೆಯಲ್ಲಿ ಅನೈರ್ಮಲ್ಯ ವಾತಾವರಣ: 22 ಮಕ್ಕಳು, ಶಿಕ್ಷಕರಿಗೆ ಅಪರೂಪದ ಚರ್ಮ ರೋಗ!
ರಾಜ್ಯ

ಶಾಲೆಯಲ್ಲಿ ಅನೈರ್ಮಲ್ಯ ವಾತಾವರಣ: 22 ಮಕ್ಕಳು, ಶಿಕ್ಷಕರಿಗೆ ಅಪರೂಪದ ಚರ್ಮ ರೋಗ!

ಶಾಲೆಯಲ್ಲಿ ಅನೈರ್ಮಲ್ಯ ವಾತಾವರಣದಿಂದಾಗಿ 22 ಮಂದಿ ಮಕ್ಕಳು, ಇಬ್ಬರು ಶಿಕ್ಷಕರು ಅಪರೂಪದ ಚರ್ಮದ ರೋಗಕ್ಕೊಳಗಾಗಿರುವ ಘಟನೆಯೊಂದು ತುಮಕೂರಿನಲ್ಲಿ ವರದಿಯಾಗಿದೆ.

ತುಮಕೂರು: ಆ್ಯಕ್ಸೆಲ್​ ಬ್ಲೇಡ್ ಕಟ್ ಆಗಿ ಆಟೋಗೆ ಗುದ್ದಿದ ಕ್ಯಾಂಟರ್; ಮದುವೆ ಮುಗಿಸಿ ವಾಪಸಾಗುತ್ತಿದ್ದ ತಾಯಿ-ಮಗಳು ಸಾವು
ರಾಜ್ಯ

ತುಮಕೂರು: ಆ್ಯಕ್ಸೆಲ್​ ಬ್ಲೇಡ್ ಕಟ್ ಆಗಿ ಆಟೋಗೆ ಗುದ್ದಿದ ಕ್ಯಾಂಟರ್; ಮದುವೆ ಮುಗಿಸಿ ವಾಪಸಾಗುತ್ತಿದ್ದ ತಾಯಿ-ಮಗಳು ಸಾವು

ಕ್ಯಾಂಟರ್​ ಲಾರಿ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗಳು ದುರಂತ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಮರ್ಯಾದಾ ಹತ್ಯೆ: ದಲಿತ ಯುವಕನೊಂದಿಗೆ ಪ್ರೀತಿ, ಬಾಲಕಿಯನ್ನು ಕತ್ತು ಹಿಸುಕಿ ಕೊಂದ ತಂದೆ, ಸಹೋದರ!
ರಾಜ್ಯ

ಮರ್ಯಾದಾ ಹತ್ಯೆ: ದಲಿತ ಯುವಕನೊಂದಿಗೆ ಪ್ರೀತಿ, ಬಾಲಕಿಯನ್ನು ಕತ್ತು ಹಿಸುಕಿ ಕೊಂದ ತಂದೆ, ಸಹೋದರ!

ಮರ್ಯಾದಾ ಹತ್ಯೆ ಪ್ರಕರಣದಲ್ಲಿ ಅಪ್ರಾಪ್ತ ಬಾಲಕಿಯನ್ನು ಆಕೆಯ ತಂದೆ, ಸಹೋದರ ಮತ್ತು ಚಿಕ್ಕಪ್ಪ ಕತ್ತು ಹಿಸುಕಿ ಕೊಂದಿರುವ ಅಮಾನುಷ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.