Tumakuru

ತುಮಕೂರು: ಪಟಾಕಿ ಕಿಡಿ ಸಿಡಿದು ಸಹಕಾರ ಸಚಿವ ಕೆಎನ್ ರಾಜಣ್ಣ ಕಣ್ಣಿಗೆ ಗಾಯ
ರಾಜ್ಯ

ತುಮಕೂರು: ಪಟಾಕಿ ಕಿಡಿ ಸಿಡಿದು ಸಹಕಾರ ಸಚಿವ ಕೆಎನ್ ರಾಜಣ್ಣ ಕಣ್ಣಿಗೆ ಗಾಯ

ಭಾನುವಾರ ಬೆಳಗ್ಗೆ ಪಟ್ಟಣದ ಹುಚ್ಚಮಾಸ್ತಿಗೌಡ ವೃತ್ತದಲ್ಲಿ ಪಟಾಕಿ ಸಿಡಿಸಿದ ಪರಿಣಾಮ ಸಹಕಾರ ಸಚಿವ ಕೆಎನ್ ರಾಜಣ್ಣ ಅವರ ಕಣ್ಣಿಗೆ ಗಾಯವಾಗಿದೆ. ಶಕ್ತಿ ಯೋಜನೆ ಉದ್ಘಾಟನೆಗೆಂದು ತುಮಕೂರಿನಿಂದ ಕುಣಿಗಲ್ ಮೂಲಕ ಹಾಸನಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಮಧುಗಿರಿ: ಒಂದು ವರ್ಷದ ಮಗು ಸಾಯಿಸಿ, ಮಹಿಳೆ ತಾನೂ ಆತ್ಮಹತ್ಯೆಗೆ ಯತ್ನ
ರಾಜ್ಯ

ಮಧುಗಿರಿ: ಒಂದು ವರ್ಷದ ಮಗು ಸಾಯಿಸಿ, ಮಹಿಳೆ ತಾನೂ ಆತ್ಮಹತ್ಯೆಗೆ ಯತ್ನ

ಒಂದು ವರ್ಷದ ಮಗಳನ್ನು ಕೊಂದು ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಹೃದಯ ವಿದ್ರಾವಕ ಘಟನೆ ಮಧುಗಿರಿ ಪಟ್ಟಣದಲ್ಲಿ ಶುಕ್ರವಾರ ಸಂಜೆ ನಡೆದಿದೆ.

ತುಮಕೂರು: ಲಂಚ ಪಡೆದಿದ್ದ ಮಹಿಳಾ ಅಧಿಕಾರಿ ಯಶೋಧ ಕೆಲಸದಿಂದಲೇ ವಜಾ
ರಾಜ್ಯ

ತುಮಕೂರು: ಲಂಚ ಪಡೆದಿದ್ದ ಮಹಿಳಾ ಅಧಿಕಾರಿ ಯಶೋಧ ಕೆಲಸದಿಂದಲೇ ವಜಾ

ಲಂಚ ಪಡೆದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕು ಹುಲಿಯೂರುದುರ್ಗ ಉಪನೋಂದಣಾಧಿಕಾರಿ ಕಚೇರಿಯ ಹಿಂದಿನ ಪ್ರಭಾರ ಉಪನೋಂದಣಾಧಿಕಾರಿ ಹಾಗೂ ಹಾಲಿ ಪ್ರಥಮ ದರ್ಜೆ ಸಹಾಯಕಿ...

ತುಮಕೂರಿನಲ್ಲಿ ನಿಂತಿದ್ದ ಖಾಸಗಿ ಬಸ್ ಗೆ ಟೆಂಪೋ ಟ್ರಾವಲರ್ ಡಿಕ್ಕಿ: ಇಬ್ಬರ ದುರ್ಮರಣ
ರಾಜ್ಯ

ತುಮಕೂರಿನಲ್ಲಿ ನಿಂತಿದ್ದ ಖಾಸಗಿ ಬಸ್ ಗೆ ಟೆಂಪೋ ಟ್ರಾವಲರ್ ಡಿಕ್ಕಿ: ಇಬ್ಬರ ದುರ್ಮರಣ

ಟೆಂಪೋ ಟ್ರಾವಲರ್ ನಿಂತಿದ್ದ ಖಾಸಗಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ ಡಿ. ಹೊಸಹಳ್ಳಿ ಬಳಿ ನಡೆದಿದೆ. 

ತುಮಕೂರು: ಯುವತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ವ್ಯಕ್ತಿ ಆತ್ಮಹತ್ಯೆಗೆ ಶರಣು
ರಾಜ್ಯ

ತುಮಕೂರು: ಯುವತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ವ್ಯಕ್ತಿ ಆತ್ಮಹತ್ಯೆಗೆ ಶರಣು

ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸಮೀಪದ ಭಟ್ಟರಹಳ್ಳಿ ಗ್ರಾಮದಲ್ಲಿ 27 ವರ್ಷದ ಯುವಕನೊಬ್ಬ ಗುರುವಾರ ಯುವತಿಯೊಬ್ಬಳ ಮೇಲೆ ಮಚ್ಚಿನಿಂದ ಕೊಲ್ಲಲು ಯತ್ನಿಸಿ, ಬಳಿಕ  ಕಲ್ಯಾಣಿಯಲ್ಲಿ ಮುಳುಗಿ ಆತ್ಮಹತ್ಯೆ

ಆಸೆ, ಆಮಿಷಗಳಿಗೆ ಒಳಗಾಗದೇ ಮತ ಹಕ್ಕು ಚಲಾಯಿಸಿ: ಮತದಾರರಿಗೆ ಸಿದ್ದಗಂಗಾ ಶ್ರೀ
ರಾಜ್ಯ

ಆಸೆ, ಆಮಿಷಗಳಿಗೆ ಒಳಗಾಗದೇ ಮತ ಹಕ್ಕು ಚಲಾಯಿಸಿ: ಮತದಾರರಿಗೆ ಸಿದ್ದಗಂಗಾ ಶ್ರೀ

ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಬಹಳಷ್ಟು ಮಹತ್ವ ಇದೆ. ನಮ್ಮದೇ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುವಂತಹ ವ್ಯವಸ್ಥೆ. ನಮ್ಮ ಸಂವಿಧಾನ ಕೊಟ್ಟಿರುವ ಹಕ್ಕನ್ನು ಪ್ರತಿಯೊಬ್ಬರು ಕೂಡ ಚಲಾವಣೆ ಮಾಡಬೇಕು ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿಗಳು ಬುಧವಾರ ಹೇಳಿದ್ದಾರೆ.

ತುಮಕೂರು: ಬೈಕ್‌ಗೆ ಕೇರಳ ಕಾರ್ ಡಿಕ್ಕಿಯಾಗಿ ದಂಪತಿ ದುರ್ಮರಣ
ರಾಜ್ಯ

ತುಮಕೂರು: ಬೈಕ್‌ಗೆ ಕೇರಳ ಕಾರ್ ಡಿಕ್ಕಿಯಾಗಿ ದಂಪತಿ ದುರ್ಮರಣ

ಕೇರಳ ನೊಂದಾಯಿತ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಬಳಿ ಸಂಭವಿಸಿದೆ.

ತುಮಕೂರಿನಲ್ಲಿ ಅಬ್ಬರದ ಪ್ರಚಾರ: ರಕ್ಷಣಾ ಕ್ಷೇತ್ರ ಕಾಂಗ್ರೆಸ್‌ಗೆ ಲೂಟಿ ಮಾಡಲು 'ಕ್ಲಬ್‌' ಆಗಿತ್ತು: ಪ್ರಧಾನಿ ನರೇಂದ್ರ ಮೋದಿ
ರಾಜಕೀಯ

ತುಮಕೂರಿನಲ್ಲಿ ಅಬ್ಬರದ ಪ್ರಚಾರ: ರಕ್ಷಣಾ ಕ್ಷೇತ್ರ ಕಾಂಗ್ರೆಸ್‌ಗೆ ಲೂಟಿ ಮಾಡಲು 'ಕ್ಲಬ್‌' ಆಗಿತ್ತು: ಪ್ರಧಾನಿ ನರೇಂದ್ರ ಮೋದಿ

ಮುಂದಿನ ವಾರ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿದ ಪ್ರಧಾನಿ ನರೇಂದ್ರ ಮೋದಿ, ಕೈ ಪಕ್ಷವು ಶೇ 85 ರಷ್ಟು ಕಮಿಷನ್‌ಗಾಗಿ ರಕ್ಷಣಾ ಆಮದುಗಳನ್ನು ಅವಲಂಬಿಸಿತ್ತು ಎಂದು ಶುಕ್ರವಾರ ಹೇಳಿದ್ದಾರೆ.

ತುಮಕೂರು: ಮನೆಯ ಮುಂದಿನ ವಿದ್ಯುತ್‌ ವೈರ್ ಸ್ಪರ್ಶಿಸಿ ಇಬ್ಬರು ಬಾಲಕರ ದಾರುಣ ಸಾವು
ರಾಜ್ಯ

ತುಮಕೂರು: ಮನೆಯ ಮುಂದಿನ ವಿದ್ಯುತ್‌ ವೈರ್ ಸ್ಪರ್ಶಿಸಿ ಇಬ್ಬರು ಬಾಲಕರ ದಾರುಣ ಸಾವು

ನಗರದ ಹೊರ ವಲಯದ ಬೆಳಗುಂಬದ ಸಿದ್ದರಾಮಶ್ವರ ಬಡಾವಣೆಯಲ್ಲಿ ವಿದ್ಯುತ್‌ ಸ್ಪರ್ಶಿಸಿ ಇಬ್ಬರು ಮಕ್ಕಳು ಗುರುವಾರ ಮೃತಪಟ್ಟಿದ್ದಾರೆ. ಮನೆಯ ಮೇಲೆ ಆಟವಾಡುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ.