Tumakuru

ತುಮಕೂರು: ಮಹಿಳಾ ಪಿಎಸ್ಐ ಜೊತೆ ಅಸಭ್ಯ ವರ್ತನೆ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಬಂಧನ
ಮಹಿಳಾ ಪಿಎಸ್ಐ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪ ಹಿನ್ನೆಲೆಯಲ್ಲಿ ತುಮಕೂರು ಯುವ ಕಾಂಗ್ರೆಸ್'ನ ಜಿಲ್ಲಾ ಅಧ್ಯಕ್ಷ ಶಶಿ ಹುಲಿಕುಂಟೆ ಅವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ತುಮಕೂರಿನಲ್ಲಿ ಪೇ ಎಂಎಲ್ಎ ಪೋಸ್ಟರ್: ಶಾಸಕ ಜ್ಯೋತಿ ಗಣೇಶ್ ವಿರುದ್ಧ ಅಭಿಯಾನ
ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ ವಿರುದ್ಧ ಪೇ ಎಂಎಲ್ಎ ಪೋಸ್ಟರ್ ಅಭಿಯಾನ ಆರಂಭವಾಗಿದ್ದು, ತುಮಕೂರು ನಗರದ ತುಂಬ ಕಾಂಗ್ರೆಸ್ ಪೋಸ್ಟರ್ ಅಂಟಿಸಿದೆ.

Karnataka Budget 2023: ತುಮಕೂರು ಮತ್ತು ಬೆಂಗಳೂರಿನಲ್ಲಿ 100 ಹಾಸಿಗೆ ಸಾಮರ್ಥ್ಯದ ಕ್ರಿಟಿಕಲ್ ಕೇರ್ ಬ್ಲಾಕ್ ಸ್ಥಾಪನೆ
ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲ ತಿಂಗಷ್ಟೇ ಬಾಕಿ ಇದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಬಜೆಟ್ ಮಂಡಿಸುತ್ತಿದ್ದಾರೆ. ತಾವು ಮಂಡಿಸುತ್ತಿರುವ ಎರಡನೇ ಬಜೆಟ್ನಲ್ಲಿ ಎಲ್ಲ ಸಮುದಾಯದ ಮತದಾರರನ್ನು ಸೆಳೆಯುವತ್ತ ಗಮನ ಹರಿಸಿರುವ ಬೊಮ್ಮಾಯಿ, ಆರೋಗ್ಯ ಕ್ಷೇತ್ರಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ.

ತುಮಕೂರು: ಗಂಡು ಹುಲಿ ಮೃತದೇಹ ಪತ್ತೆ, ಬೇರೆಡೆ ಕೊಂದು ಇಲ್ಲಿ ಹಾಕಿರುವ ಶಂಕೆ, ಪೊಲೀಸ್ ತನಿಖೆ
ತುಮಕೂರಿನಲ್ಲಿ ಮೊದಲ ಪ್ರಕರಣ ಎಂಬಂತೆ ಗಂಡು ಹುಲಿ ಸತ್ತಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಎದುರಾಗಿದೆ.

ತುಮಕೂರಿನಲ್ಲಿ ಭೀಕರ ಅಪಘಾತಕ್ಕೆ ಕಾರು ಛಿದ್ರ ಛಿದ್ರ: ನವದಂಪತಿ ದುರ್ಮರಣ
ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ನವದಂಪತಿಗಳ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಏರೋಸ್ಪೆಸ್ ಬೆಳವಣಿಗೆ, ರಕ್ಷಣಾ ಸಲಕರಣೆಗಳ ರಫ್ತಿನಲ್ಲಿ ಹೆಚ್ಚಳ, ಹೂಡಿಕೆದಾರರಿಗೆ ಕರ್ನಾಟಕವೇ ಮೊದಲ ಆಯ್ಕೆ: ಪ್ರಧಾನಿ ಮೋದಿ
ಆಧ್ಯಾತ್ಮಿಕ ನೆಲೆಯಾಗಿರುವ ಕರ್ನಾಟಕದಲ್ಲಿ ಡ್ರೋನ್ನಿಂದ ತೇಜಸ್ ವಿಮಾನಗಳ ತಯಾರಿಕೆ ನಡೆಯುತ್ತಿದೆ. ಹೂಡಿಕೆದಾರರಿಗೆ ರಾಜ್ಯವೇ ಮೊದಲ ಆಯ್ಕೆಯಾಗಿದ್ದು, ಹೆಲಿಕಾಪ್ಟರ್ ತಯಾರಿಕಾ ಕಾರ್ಖಾನೆ ಉದ್ಘಾಟನೆಯಿಂದ ತುಮಕೂರು ಔದ್ಯೋಗಿಕ ಜಿಲ್ಲೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ರಾಜ್ಯದಲ್ಲಿಂದು ನಮೋ ಅಬ್ಬರ: ಬೆಂಗಳೂರು, ತುಮಕೂರಿನಲ್ಲಿ ಮಿಂಚಿನ ಸಂಚಾರ, ದೇಶದ ಅತಿದೊಡ್ಡ ಕಾಪ್ಟರ್ ಘಟಕ ಸಮರ್ಪಣೆ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ರಾಜ್ಯಕ್ಕೆ ಭೇಟಿ ನೀಡಲಿದ್ದು, ಈ ಹಿನ್ನೆಲೆಯಲ್ಲಿ ಮೋದಿ ಸ್ವಾಗತಕ್ಕೆ ಎಲ್ಲೆಡೆ ಭರ್ಜರಿ ಸಿದ್ಧತೆಗಳನ್ನು ನಡೆಸಲಾಗಿದೆ. ರಾಜ್ಯಕ್ಕೆ ಭೇಟಿ ನೀಡುತ್ತಿರುವ ಮೋದಿಯವರು ರಾಜ್ಯ ರಾಜಧಾನಿ ಬೆಂಗಳೂರು ಮತ್ತು ತುಮಕೂರಿಗೆ ಭೇಟಿ ನೀಡಿ ಒಂದೇ ದಿನ 6 ಪ್ರಮುಖ ಯೋಜನಗಳಿಗೆ ಚಾಲನೆ ನೀಡಲಿದ್ದಾರೆ.

ತುಮಕೂರು: ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಸಹೋದರಿಯರನ್ನು ರಕ್ಷಿಸಿದ ಸರ್ಕಾರಿ ಬಸ್ ಚಾಲಕ
ಸರ್ಕಾರಿ ಬಸ್ ಚಾಲಕರೊಬ್ಬರು ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಬಾಲಕಿಯರನ್ನು ರಕ್ಷಿಸಿದ ಘಟನೆ ಜಿಲ್ಲೆಯ ಶಿರಾ ತಾಲೂಕಿನಲ್ಲಿ ನಡೆದಿದೆ.

ಲಂಚ ಪ್ರಕರಣ: ಇಬ್ಬರು ಅಧಿಕಾರಿಗಳಿಗೆ ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ನೀಡಿದ ಕರ್ನಾಟಕ ನ್ಯಾಯಾಲಯ
ಮಹತ್ವದ ತೀರ್ಪಿನಲ್ಲಿ, ಇಲ್ಲಿನ ಏಳನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಭ್ರಷ್ಟಾಚಾರ ಪ್ರಕರಣದಲ್ಲಿ ಉಪ ತಹಶೀಲ್ದಾರ್ ಮತ್ತು ಗ್ರಾಮ ಲೆಕ್ಕಿಗರಿಗೆ ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು (ಆರ್ಐ) ಶನಿವಾರ ವಿಧಿಸಿದೆ.

