Tumakuru

ಕಾಂಗ್ರೆಸ್ನ 'ನಾ ನಾಯಕಿ' ಸಮಾವೇಶದ ಬಳಿಕ ಬಿಜೆಪಿಯಿಂದ ತುಮಕೂರಿನಲ್ಲಿ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಆಯೋಜನೆ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ‘ನಾ ನಾಯಕಿ’ ಸಮಾವೇಶದ ಬಳಿಕ ಶುಕ್ರವಾರ ತುಮಕೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಆರಂಭವಾಗಿದೆ.

ತುಮಕೂರು: ಮೂವರು ಅನಾಥ ಸಹೋದರಿಯರು ಆತ್ಮಹತ್ಯೆಗೆ ಶರಣು
ಅನಾಥರಾಗಿದ್ದ ಮೂವರು ಸಹೋದರಿಯರು ಮನೆಯಲ್ಲಿ ನೇಣು ಬಿಗಿದುಕೊಂಡು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಕನಹಾಲ್ ತಾಂಡಾದಲ್ಲಿ ನಡೆದಿದೆ.

ಸಂಸದ ಜಿ.ಎಸ್.ಬಸವರಾಜು ದೊಡ್ಡ ಲೂಟಿಕೋರ; ಜೆಡಿಎಸ್ನ ಮೂರ್ನಾಲ್ಕು ಶಾಸಕರು ಪಕ್ಷ ಬಿಡಲಿದ್ದಾರೆ: ಶಾಸಕ ಶ್ರೀನಿವಾಸ್
ಬಗರ್ ಹುಕುಂ ಕಮಿಟಿಯಿಂದ ನಾನು ನನ್ನ ಸಂಬಂಧಿಕರಿಗೆ, ಕಾರ್ಯಕರ್ತರಿಗೆ ಒಬ್ಬರಿಗೂ ಜಮೀನು ಮಾಡಿಕೊಟ್ಟಿಲ್ಲ, ಮಾಡಿಕೊಟ್ಟಿರೋದು ಏನಾದರು ಇದ್ರೆ ಬಿಜೆಪಿಯವರು ತಂದು ತೋರಿಸಲಿ ಎಂದು ಸವಾಲು ಹಾಕಿದ್ದಾರೆ.

ತುಮಕೂರು: ಜೇನುಹುಳು ದಾಳಿಗೆ ತಲಾ 1 ಕೋಟಿ ರೂಪಾಯಿ ನೀಡಿ ಖರೀದಿಸಿದ್ದ ಎರಡು ರೇಸ್ ಕುದುರೆಗಳು ಸಾವು
ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದಲ್ಲಿ ಜೇನುಹುಳು ದಾಳಿಗೆ ಎರಡು ಜನಪ್ರಿಯ ತಳಿಯ ರೇಸ್ ಕುದುರೆಗಳು ಸಾವಿಗೀಡಾಗಿವೆ. ಒಂದು 10 ವರ್ಷ ವಯಸ್ಸಿನ ಮತ್ತು ಇನ್ನೊಂದು 15 ವರ್ಷದ ರೇಸ್ ಕುದುರೆಗಳು ಸಾವಿಗೀಡಾಗಿವೆ.

ತುಮಕೂರಿನಲ್ಲಿ ಮತ್ತೊಂದು ಭೀಕರ ಅಪಘಾತ: ಸೇತುವೆಗೆ ಡಿಕ್ಕಿಯಾಗಿ ಕೆಳಗೆ ಬಿದ್ದ ಕಾರು, ಮೂವರ ದುರ್ಮರಣ!
ತುಮಕೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ಮೂವರು ಸಾವನ್ನಪ್ಪಿದ್ದಾರೆ. ಅತೀ ವೇಗವಾಗಿ ಬಂದ ಕಾರೊಂದು ಚಾಲನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿಯಾಗಿ ಕೆಳಗೆ ಬಿದ್ದಿದೆ.

ತುಮಕೂರಿನಲ್ಲಿ ಕ್ಯಾಂಟರ್-ಕಾರು ನಡುವೆ ಭೀಕರ ಅಪಘಾತ: ನಾಲ್ವರ ದುರ್ಮರಣ!
ಕಾರು ಹಾಗೂ ಕ್ಯಾಂಟರ್ ನಡುವೆ ಸಂಭಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕೊಂಡ್ಲಿ ಕ್ರಾಸ್ ಬಳಿ ಸಂಭವಿಸಿದೆ.

ಮಾಂಡೌಸ್ ಚಂಡಮಾರುತದ ಎಫೆಕ್ಟ್: ಕೋಲಾರ, ತುಮಕೂರಿನಲ್ಲಿ ಅಪಾರ ಪ್ರಮಾಣದ ಬೆಳೆ ನಾಶ: ಮತ್ತೆ ತಟ್ಟಲಿದೆ ಬೆಲೆ ಏರಿಕೆ ಬಿಸಿ!
ಮಾಂಡೌಸ್ ಚಂಡಮಾರುತವು ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೊಯ್ಲಿಗೆ ಸಿದ್ಧವಾಗಿರುವ ಬೆಳೆಗಳನ್ನು ನಾಶಪಡಿಸಿದ್ದು, ರೈತರನ್ನು ಸಂಕಷ್ಟಕ್ಕೆ ತಳ್ಳಿದೆ.

ಕರ್ನಾಟಕದ ಗ್ರಾಮೀಣ ಪ್ರದೇಶದಲ್ಲಿ ಸಿ-ಸೆಕ್ಷನ್ ಹೆರಿಗೆಗಳ ಏರಿಕೆ; ತುಮಕೂರಿನಲ್ಲೇ ಅಧಿಕ
ಕರ್ನಾಟಕದ ಗ್ರಾಮೀಣ ಜಿಲ್ಲೆಗಳು 2019 ರಿಂದ ಸಿ-ಸೆಕ್ಷನ್ ಹೆರಿಗೆಗೆ ಒಳಗಾಗುವ ಮಹಿಳೆಯರ ಸಂಖ್ಯೆ ಹೆಚ್ಚಿದೆ. ಇದಕ್ಕೆ ಮಾಧ್ಯಮಿಕ ಆರೋಗ್ಯ ವ್ಯವಸ್ಥೆಯಲ್ಲಿನ ಸೌಲಭ್ಯಗಳ ಕೊರತೆಯೇ ಕಾರಣವೆಂದು ತಜ್ಞರು ಹೇಳುತ್ತಾರೆ.

ತುಮಕೂರು: ಚಿರತೆ ದಾಳಿ, ಇಬ್ಬರು ಅಪ್ರಾಪ್ತ ಬಾಲಕರಿಗೆ ಗಾಯ
ತುಮಕೂರು ಜಿಲ್ಲೆಯಲ್ಲೂ ಚಿರತೆ ಉಪಟಳ ಹೆಚ್ಚಾಗಿದ್ದು, ಜನರು ಭೀತಿಗೊಂಡಿದ್ದಾರೆ. ಇಂದು ಮುಂಜಾನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೋನಿಯಲ್ಲಿ ಇಬ್ಬರು ಬಾಲಕರ ಮೇಲೆ ಚಿರತೆ ದಾಳಿ ಮಾಡಿದೆ.

