Tumakuru

ತುಮಕೂರು: 5 ವರ್ಷದ ಮಗು ಸಾವು ಪ್ರಕರಣ; ಆಸ್ಪತ್ರೆಯ ವೈದ್ಯ, ಆ್ಯಂಬುಲೆನ್ಸ್ ಚಾಲಕ ಅಮಾನತು!
ರಾಜ್ಯ

ತುಮಕೂರು: 5 ವರ್ಷದ ಮಗು ಸಾವು ಪ್ರಕರಣ; ಆಸ್ಪತ್ರೆಯ ವೈದ್ಯ, ಆ್ಯಂಬುಲೆನ್ಸ್ ಚಾಲಕ ಅಮಾನತು!

ಐದು ವರ್ಷದ ಬಾಲಕನ ದಾರುಣ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಡಿಗೇನಹಳ್ಳಿ ಆಸ್ಪತ್ರೆಯ ವೈದ್ಯಾಧಿಕಾರಿ ಹಾಗೂ ಆ್ಯಂಬುಲೆನ್ಸ್ ಚಾಲಕನನ್ನು ಅಮಾನತುಗೊಳಿಸಿದೆ.

'ಅಸ್ಪೃಶ್ಯರ ಬಗ್ಗೆ ನಾನು ಮಾತನಾಡಿಲ್ಲ...'; ದಲಿತ ಸಿಎಂ ವಿಚಾರವಾಗಿ ಎಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ!
ರಾಜಕೀಯ

'ಅಸ್ಪೃಶ್ಯರ ಬಗ್ಗೆ ನಾನು ಮಾತನಾಡಿಲ್ಲ...'; ದಲಿತ ಸಿಎಂ ವಿಚಾರವಾಗಿ ಎಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ!

ಅವಕಾಶ ಸಿಕ್ಕದರೆ ಸರ್ಕಾರ ಅಧಿಕಾರ ಬಂದರೆ ದಲಿತರು ಯಾಕೆ ಸಿಎಂ ಆಗಬಾರದು. ಅಂತಹ ಸಮಯ ಬಂದ್ರೆ ನಾನೇ ಮಾಡ್ತೀನಿ, ಎಲ್ಲದಕ್ಕೂ ನಮ್ಮ ಪಕ್ಷದಲ್ಲಿ ಮುಕ್ತ ಅವಕಾಶವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ತುಮಕೂರು: ಹಾಲಿ, ಮಾಜಿ ಶಾಸಕರಿಂದ ಪರಸ್ಪರ ಜೀವ ಬೆದರಿಕೆ ಆರೋಪ!
ರಾಜ್ಯ

ತುಮಕೂರು: ಹಾಲಿ, ಮಾಜಿ ಶಾಸಕರಿಂದ ಪರಸ್ಪರ ಜೀವ ಬೆದರಿಕೆ ಆರೋಪ!

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಡಿ.ಸಿ.ಗೌರಿಶಂಕರ್ ಹಾಗೂ ಮಾಜಿ ಶಾಸಕ ಬಿ.ಸುರೇಶ್ ಗೌಡ ನಡುವಿನ ವೈಮನಸ್ಸು ತಾರಕ್ಕೇರಿದ್ದು, ಇದಕ್ಕೆ ನಿದರ್ಶನ ಎಂಬಂತೆ...

ನಾಪತ್ತೆಯಾಗಿದ್ದ ಹಾಸನದ 7ನೇ ತರಗತಿ ವಿದ್ಯಾರ್ಥಿನಿ ತುಮಕೂರಿನಲ್ಲಿ ಪತ್ತೆ
ರಾಜ್ಯ

ನಾಪತ್ತೆಯಾಗಿದ್ದ ಹಾಸನದ 7ನೇ ತರಗತಿ ವಿದ್ಯಾರ್ಥಿನಿ ತುಮಕೂರಿನಲ್ಲಿ ಪತ್ತೆ

ಕಳೆದ ನವೆಂಬರ್ 7ರಿಂದ ನಾಪತ್ತೆಯಾಗಿದ್ದ ಚನ್ನರಾಯಪಟ್ಟಣ ತಾಲೂಕಿನ ನುಗ್ಗೇಹಳ್ಳಿ ಪೊಲೀಸ್‌ ರಾಣಾ ವ್ಯಾಪ್ತಿಯ ಅಣತಿ ಗ್ರಾಮದ 14 ವರ್ಷದ ಬಾಲಕಿಯನ್ನು ಹಾಸನ ಪೊಲೀಸರು ಶುಕ್ರವಾರ ತುಮಕೂರು ಜಿಲ್ಲೆಯಲ್ಲಿ ಪತ್ತೆ ಹಚ್ಚಿದ್ದಾರೆ.

ತುಮಕೂರಿನಲ್ಲಿ ಶೀಘ್ರದಲ್ಲೇ 'ಮಹಿಳಾ ಅಕ್ರಮ ವಲಸಿಗರ' ಬಂಧನ ಕೇಂದ್ರ ಆರಂಭ: ಪ್ರವೀಣ್ ಸೂದ್
ರಾಜ್ಯ

ತುಮಕೂರಿನಲ್ಲಿ ಶೀಘ್ರದಲ್ಲೇ 'ಮಹಿಳಾ ಅಕ್ರಮ ವಲಸಿಗರ' ಬಂಧನ ಕೇಂದ್ರ ಆರಂಭ: ಪ್ರವೀಣ್ ಸೂದ್

ಅಪರಾಧ ಎಸಗಿದ ಮತ್ತು ಕಾನೂನು ದಾಖಲೆಗಳಿಲ್ಲದೆ ದೇಶದಲ್ಲಿ ಅಕ್ರಮವಾಗಿ ಉಳಿದುಕೊಂಡ ವಿದೇಶಿ ಮಹಿಳೆಯರಿಗೆ ಇದೇ ಮೊದಲ ಬಾರಿಗೆ ವಿಶೇಷವಾದ ಬಂಧನ ಕೇಂದ್ರ ಶೀಘ್ರದಲ್ಲೇ ತುಮಕೂರಿನಲ್ಲಿ ಆರಂಭಗೊಳ್ಳಲಿದ್ದು, ಇದು ರಾಜ್ಯದ ಮೂರನೇ ಬಂಧನ ಕೇಂದ್ರವಾಗಲಿದೆ.

ತುಮಕೂರು ಜನರಲ್ ಆಸ್ಪತ್ರೆ ವಿರುದ್ಧ ಹೇಳಿಕೆ ನೀಡದಂತೆ ಪೊಲೀಸರಿಂದ ಬೆದರಿಕೆ: ಸ್ಥಳೀಯರ ಆರೋಪ
ರಾಜ್ಯ

ತುಮಕೂರು ಜನರಲ್ ಆಸ್ಪತ್ರೆ ವಿರುದ್ಧ ಹೇಳಿಕೆ ನೀಡದಂತೆ ಪೊಲೀಸರಿಂದ ಬೆದರಿಕೆ: ಸ್ಥಳೀಯರ ಆರೋಪ

ತುಮಕೂರಿನಲ್ಲಿ ಇತ್ತೀಚೆಗೆ ಮಹಿಳೆ ಮತ್ತು ಅವಳ  ಶಿಶುಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆ ವಿರುದ್ಧ ಹೇಳಿಕೆ ನೀಡದಂತೆ ಪೊಲೀಸರು ಒತ್ತಡ ಹಾಕುತ್ತಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ.

ವಿಶೇಷ ಹೂಡಿಕೆ ಪ್ರದೇಶ ಅಧಿನಿಯಮ ಜಾರಿಗೆ ರಾಜ್ಯ ಸಂಪುಟ ನಿರ್ಧಾರ!
ರಾಜ್ಯ

ವಿಶೇಷ ಹೂಡಿಕೆ ಪ್ರದೇಶ ಅಧಿನಿಯಮ ಜಾರಿಗೆ ರಾಜ್ಯ ಸಂಪುಟ ನಿರ್ಧಾರ!

ರಾಜ್ಯಕ್ಕೆ ಬಂಡವಾಳ ಹೂಡಿಕೆ ಆಕರ್ಷಿಸಲು ಜಾಗತಿಕ ಹೂಡಿಕೆದಾರರ ಸಮ್ಮೇಳನ ನಡೆಯುತ್ತಿರುವ ಬೆನ್ನಲ್ಲೇ ಉದ್ಯಮ ಮತ್ತು ಹೂಡಿಕೆದಾರರಿಗೆ ಮತ್ತಷ್ಟು ಅನುಕೂಲ ಮಾಡಿಕೊಡಲು 'ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ಅಧಿನಿಯಮ' ಎಂಬ ಹೊಸ ಕಾಯಿದೆ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ನಿರ್ಧಾರ ತೆಗೆದುಕೊಂಡಿದೆ.

ತುಮಕೂರು: ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ, ಅವಳಿ ಶಿಶು ಸಾವು; ವೈದ್ಯೆ, ಮೂವರು ನರ್ಸ್ ಸಸ್ಪೆಂಡ್- ಸಚಿವ ಸುಧಾಕರ್
ರಾಜ್ಯ

ತುಮಕೂರು: ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ, ಅವಳಿ ಶಿಶು ಸಾವು; ವೈದ್ಯೆ, ಮೂವರು ನರ್ಸ್ ಸಸ್ಪೆಂಡ್- ಸಚಿವ ಸುಧಾಕರ್

ತುಮಕೂರುನಲ್ಲಿ ತಾಯಿ ಹಾಗೂ ಅವಳಿ ಶಿಶುಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೊರಿದ್ದ ಜಿಲ್ಲಾಸ್ಪತ್ರೆಯ ವೈದ್ಯೆ ಹಾಗೂ ಮೂವರು ನರ್ಸ್ ಗಳನ್ನು ಆರೋಗ್ಯ ಸಚಿವ ಸುಧಾಕರ್ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.

ತುಮಕೂರು: ಧಾರಾಕಾರ ಮಳೆಗೆ ಸೋಲಾರ್​ ಪಾರ್ಕ್​​​ ಜಲಾವೃತ; ಏಷ್ಯಾದ ಅತಿ ದೊಡ್ಡ ಸೌರ ಘಟಕದಲ್ಲಿ ಈಜಾಡಿದ ಯುವಕ!
ರಾಜ್ಯ

ತುಮಕೂರು: ಧಾರಾಕಾರ ಮಳೆಗೆ ಸೋಲಾರ್​ ಪಾರ್ಕ್​​​ ಜಲಾವೃತ; ಏಷ್ಯಾದ ಅತಿ ದೊಡ್ಡ ಸೌರ ಘಟಕದಲ್ಲಿ ಈಜಾಡಿದ ಯುವಕ!

ಏಷ್ಯಾದ ಅತೀ ದೊಡ್ಡ ಸೌರ ಘಟಕ ಅನ್ನೋ ಹೆಗ್ಗಳಿಕೆ ಪಡೆದಿರವ ತುಮಕೂರು ಜಿಲ್ಲೆಯ  ಪಾವಗಡದ ಸೋಲಾರ್ ಪಾರ್ಕ್ ಭಾರೀ ಮಳೆಯಿಂದಾಗಿ ಮುಳುಗಡೆಯಾಗಿದೆ.