Tumakuru

ಹಳೆಯ ಮೈಸೂರು ಭಾಗದಲ್ಲಿ ಪ್ರಾಬಲ್ಯ ಉಳಿಸಿಕೊಳ್ಳಲು ಜೆಡಿಎಸ್ ಹೋರಾಟ
ರಾಜಕೀಯ

ಹಳೆಯ ಮೈಸೂರು ಭಾಗದಲ್ಲಿ ಪ್ರಾಬಲ್ಯ ಉಳಿಸಿಕೊಳ್ಳಲು ಜೆಡಿಎಸ್ ಹೋರಾಟ

ಹಾನಗಲ್ ಹಾಗೂ ಸಿಂಧಗಿ ವಿಧಾನಸಭಾ ಉಪ ಚುನಾವಣೆಯಲ್ಲಿ ಸೋತಿರುವ ಜೆಡಿಎಸ್ ಡಿಸೆಂಬರ್ 10 ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಯಲ್ಲಿ ತನ್ನ ಮೂಲನೆಲೆಯಾದ ಹಳೆಯ ಮೈಸೂರು ವಲಯದಲ್ಲಿ ಏಳು ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ತನ್ನ ವರ್ಚಸ್ಸನ್ನು ವೃದ್ಧಿಸಿಕೊಳ್ಳಲು ಯತ್ನಿಸುತ್ತಿದೆ.

ಅಪ್ಪು ಹೋದ ಜಾಗಕ್ಕೆ ನಾನು ಹೋಗ್ತೇನೆ: ಡೆತ್ ನೋಟ್ ಬರೆದು ತುಮಕೂರಿನಲ್ಲಿ ಪುನೀತ್ ಅಭಿಮಾನಿ ಆತ್ಮಹತ್ಯೆ
ರಾಜ್ಯ

ಅಪ್ಪು ಹೋದ ಜಾಗಕ್ಕೆ ನಾನು ಹೋಗ್ತೇನೆ: ಡೆತ್ ನೋಟ್ ಬರೆದು ತುಮಕೂರಿನಲ್ಲಿ ಪುನೀತ್ ಅಭಿಮಾನಿ ಆತ್ಮಹತ್ಯೆ

ನಟ ಪುನೀತ್ ರಾಜ್​ಕುಮಾರ್ ಸಾವನ್ನು ಸಹಿಸಿಕೊಳ್ಳಲಾಗದ ತುಮಕೂರಿನ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತುಮಕೂರು: ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಅಪಘಾತ ಇಬ್ಬರ ಸಾವು; ಬೈಕ್ ಮೇಲೆ ಬಸ್ ಹರಿದು ಸವಾರ ಬಲಿ!
ರಾಜ್ಯ

ತುಮಕೂರು: ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಅಪಘಾತ ಇಬ್ಬರ ಸಾವು; ಬೈಕ್ ಮೇಲೆ ಬಸ್ ಹರಿದು ಸವಾರ ಬಲಿ!

ತುಮಕೂರಿನಲ್ಲಿ 2 ಪ್ರತ್ಯೇಕ ಅಪಘಾತ ಸಂಭವಿಸಿದ್ದು, ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಇಬ್ಬರು ವ್ಯಕ್ತಿಗಳು ಕಾರಿಗೆ ಢಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ.

ತುಮಕೂರು: ಕುಡಿದು ಶಾಲಾ ವಾಹನ ಚಾಲನೆ, ಬಸ್‌ ಪಲ್ಟಿ; 8 ವಿದ್ಯಾರ್ಥಿಗಳಿಗೆ ಗಾಯ
ರಾಜ್ಯ

ತುಮಕೂರು: ಕುಡಿದು ಶಾಲಾ ವಾಹನ ಚಾಲನೆ, ಬಸ್‌ ಪಲ್ಟಿ; 8 ವಿದ್ಯಾರ್ಥಿಗಳಿಗೆ ಗಾಯ

ಶಾಲಾ ವಾಹನ ಪಲ್ಟಿಯಾದ ಹಿನ್ನೆಲೆಯಲ್ಲಿ ಸುಮಾರು 8 ವಿದ್ಯಾರ್ಥಿಗಳು ಗಾಯಗೊಂಡಿದ್ದು 15 ಶಾಲಾ ಮಕ್ಕಳು ಅಪಾಯದಿಂದ ಪಾರಾಗಿರುವ ಘಟನೆ ಕೊರಟಗೆರೆಯಲ್ಲಿ ನಡೆದಿದೆ.

ತುಮಕೂರು: ಕೋವಿಡ್ ನಿಂದಲೇ ಕುಪ್ಪೂರು ಗದ್ದುಗೆ ಮಠದ ಶ್ರೀಗಳ ಸಾವು, ವೈದ್ಯಾಧಿಕಾರಿಗಳಿಗೆ ಡಿಎಚ್ಒ ನೋಟಿಸ್
ದೇಶ

ತುಮಕೂರು: ಕೋವಿಡ್ ನಿಂದಲೇ ಕುಪ್ಪೂರು ಗದ್ದುಗೆ ಮಠದ ಶ್ರೀಗಳ ಸಾವು, ವೈದ್ಯಾಧಿಕಾರಿಗಳಿಗೆ ಡಿಎಚ್ಒ ನೋಟಿಸ್

ಕುಪ್ಪೂರು ಗದ್ದುಗೆ ಮಠದ ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮಿ (47 ವರ್ಷ) ಕೋವಿಡ್ -19 ಸೋಂಕಿನಿಂದಲೇ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ ಎಂ ಬಿ ನಾಗೇಂದ್ರಪ್ಪ ತಿಳಿಸಿದ್ದಾರೆ. 

ತುಮಕೂರಿನಲ್ಲಿ ಸಿಎಂ ಬೊಮ್ಮಾಯಿಗೆ ಘೇರಾವ್ ಹಾಕಿದ ಜೆಡಿಎಸ್ ಕಾರ್ಯಕರ್ತರು!
ರಾಜ್ಯ

ತುಮಕೂರಿನಲ್ಲಿ ಸಿಎಂ ಬೊಮ್ಮಾಯಿಗೆ ಘೇರಾವ್ ಹಾಕಿದ ಜೆಡಿಎಸ್ ಕಾರ್ಯಕರ್ತರು!

ತುಮಕೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಜೆಡಿಎಸ್ ಕಾರ್ಯಕರ್ತರು ಘೇರವಾ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಶನಿವಾರ ನಡೆಯಿತು.

ಜಾಗತಿಕ ಹೂಡಿಕೆದಾರರ ಸಮಾವೇಶದಿಂದ 5 ಲಕ್ಷ ಜನರಿಗೆ ಉದ್ಯೋಗ: ನಿರಾಣಿ
ರಾಜ್ಯ

ಜಾಗತಿಕ ಹೂಡಿಕೆದಾರರ ಸಮಾವೇಶದಿಂದ 5 ಲಕ್ಷ ಜನರಿಗೆ ಉದ್ಯೋಗ: ನಿರಾಣಿ

ರಾಜ್ಯದಲ್ಲಿ  ಹೆಚ್ಚಿನ ಬಂಡವಾಳ ಹೂಡಿಕೆ ಹಾಗೂ ' ಉದ್ಯೋಗ ಕ್ರಾಂತಿಗೆ' ನಾಂದಿ ಹಾಡಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಿಂದ 5 ಲಕ್ಷ ಜನರಿಗೆ ಉದ್ಯೋಗ  ದೊರಕಲಿದೆ ಎಂದು  ಭಾರಿ ಕೈಗಾರಿಕಾ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ತುಮಕೂರು ಮಹಿಳೆ ಅತ್ಯಾಚಾರ ಕೊಲೆ ಪ್ರಕರಣ: ಉಸ್ತುವಾರಿ ಸಚಿವ ಭೇಟಿ; ಪ್ರಕರಣದಲ್ಲಿ ದೇವಮಾನವನ ಕೈವಾಡ?
ರಾಜ್ಯ

ತುಮಕೂರು ಮಹಿಳೆ ಅತ್ಯಾಚಾರ ಕೊಲೆ ಪ್ರಕರಣ: ಉಸ್ತುವಾರಿ ಸಚಿವ ಭೇಟಿ; ಪ್ರಕರಣದಲ್ಲಿ ದೇವಮಾನವನ ಕೈವಾಡ?

ತುಮಕೂರು ಅತ್ಯಾಚಾರ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಕೆಲವರು ಪ್ರತಿಭಟನೆ ನಡೆಸಿದರು. ಘಟನೆ ನಡೆದು ಐದು ದಿನಗಳ ನಂತರ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಭೇಟಿ ನೀಡಿ, ಸಂತ್ರಸ್ತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. 

ನಿನ್ ಯೋಗ್ಯತೆಗಿಷ್ಟು ಬೆಂಕಿ ಹಾಕಾ...: ಬಿಜೆಪಿ ಸಂಸದ ಜಿಎಸ್ ಬಸವರಾಜು, ಗುಬ್ಬಿ ಶಾಸಕ ಶ್ರೀನಿವಾಸ್ ವಾಕ್ಸಮರ
ರಾಜಕೀಯ

ನಿನ್ ಯೋಗ್ಯತೆಗಿಷ್ಟು ಬೆಂಕಿ ಹಾಕಾ...: ಬಿಜೆಪಿ ಸಂಸದ ಜಿಎಸ್ ಬಸವರಾಜು, ಗುಬ್ಬಿ ಶಾಸಕ ಶ್ರೀನಿವಾಸ್ ವಾಕ್ಸಮರ

ಅನುದಾನದ ವಿಚಾರಕ್ಕೆ ಸಂಬಂಧಿಸಿದಂತೆ ಬಹಿರಂಗವಾಗಿಯೇ ಬಿಜೆಪಿ ಸಂಸದ ಜಿಎಸ್ ಬಸವರಾಜು ಮತ್ತು ಗುಬ್ಬಿ ಶಾಸಕ ಶ್ರೀನಿವಾಸ್ ನಡುವೆ ತೀವ್ರ ವಾಕ್ಸಮರವೇ ನಡೆದಿದೆ.