Tumakuru

ತುಮಕೂರು: ಎರಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಚುನಾವಣೆ ಬಹಿಷ್ಕಾರ
ರಾಜ್ಯ

ತುಮಕೂರು: ಎರಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಚುನಾವಣೆ ಬಹಿಷ್ಕಾರ

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಗುಬ್ಬಿ ತಾಲೂಕಿನ  ಅಂಕಸಂದ್ರ ಮತ್ತು ಮಚಲದೊರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಗ್ರಾಮಸ್ಥರು ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಟ್ವೀಟ್ ಫಲಶೃತಿ: ತುಮಕೂರು ಬಾಲಕಿ ನೆರವಿಗೆ ಬಂದ ಅಧಿಕಾರಿಗಳು
ರಾಜ್ಯ

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಟ್ವೀಟ್ ಫಲಶೃತಿ: ತುಮಕೂರು ಬಾಲಕಿ ನೆರವಿಗೆ ಬಂದ ಅಧಿಕಾರಿಗಳು

ವಿದ್ಯುತ್ ಸಂಪರ್ಕವಿಲ್ಲದೆ ತನ್ನ ಗುಡಿಸಲಿನಲ್ಲಿ ವ್ಯಾಸಂಗ ಮಾಡಲು ಕಷ್ಟ ಪಡುತ್ತಿದ್ದ  5 ನೇ ತರಗತಿಯ ಬಾಲಕಿಯ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿಗಾರ ಮಾಡಿದ್ದ ಟ್ವೀಟ್ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯಿತು. ಶೀಘ್ರವೇ ನೆರವಿಗೆ ಧಾವಿಸಿರುವ ಅಧಿಕಾರಿಗಳು ತಾತ್ಕಾಲಿಕ ಪರಿಹಾರವಾಗಿ ಸೋಲಾರ್ ಲ್ಯಾಂಪ್ ನೀಡಿದ್ದಾರೆ.

ಶಿರಾ ಕ್ಷೇತ್ರ ದತ್ತು ಪಡೆಯುವುದಾಗಿ ಘೋಷಿಸಿದ ಎಚ್. ಡಿ. ದೇವೇಗೌಡ
ರಾಜಕೀಯ

ಶಿರಾ ಕ್ಷೇತ್ರ ದತ್ತು ಪಡೆಯುವುದಾಗಿ ಘೋಷಿಸಿದ ಎಚ್. ಡಿ. ದೇವೇಗೌಡ

ಉಪಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಕೊನೆ ದಿನವಾದ ಭಾನುವಾರ ಶಿರಾ ಕ್ಷೇತ್ರದಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನ ನಡೆಸಿತು. ತೆನೆಹೊತ್ತ ಮಹಿಳೆಯ ಕೋಟೆಯಲ್ಲಿ ಜೆಡಿಎಸ್ ನಾಯಕರು ಅಭ್ಯರ್ಥಿ ಅಮ್ಮಾಜಮ್ಮ ಪರ ಮತಯಾಚಿಸಿ ಜಾಥಾ ನಡೆಸಿದರು.

ತುಮಕೂರಿನಲ್ಲಿ ಲಿಕ್ವಿಡ್ ಆಕ್ಸಿಜನ್ ತಯಾರಿಕಾ ಘಟಕ ಸ್ಥಾಪನೆ
ರಾಜ್ಯ

ತುಮಕೂರಿನಲ್ಲಿ ಲಿಕ್ವಿಡ್ ಆಕ್ಸಿಜನ್ ತಯಾರಿಕಾ ಘಟಕ ಸ್ಥಾಪನೆ

ಕೊರೋನಾ ಸೋಂಕಿಗೊಳಗಾಗಿ ಐಸಿಯುವಿನಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುವ ರೋಗಿಗಳ ರಕ್ಷಿಸಲು ಕೊರೋನಾ ಚಿಕಿತ್ಸೆಗೆ ಜಿಲ್ಲೆಯಲ್ಲಿ ನಿಯೋಜಿಸಲಾಗಿರುವ ಆಸ್ಪತ್ರೆಗಳಲ್ಲಿ ಲಿಕ್ವಿಡ್ ಆಕ್ಸಿಜನ್ ತಯಾರಿಕಾ ಘಟಕ ಸ್ಥಾಪನೆ ಮಾಡಲಾಗಿದೆ. 

ನಟಿ ಕಂಗನಾ ರಣಾವತ್ ವಿರುದ್ಧ ತುಮಕೂರಿನ ನ್ಯಾಯಾಲಯದಲ್ಲಿ ದೂರು ದಾಖಲು
ರಾಜ್ಯ

ನಟಿ ಕಂಗನಾ ರಣಾವತ್ ವಿರುದ್ಧ ತುಮಕೂರಿನ ನ್ಯಾಯಾಲಯದಲ್ಲಿ ದೂರು ದಾಖಲು

ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ  ತುಮಕೂರು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.

ತುಮಕೂರು: ಒಂದೇ ದಿನದಲ್ಲಿ ಅತಿ ಹೆಚ್ಚು ಕೊರೋನಾ ಕೇಸ್ ದಾಖಲು
ರಾಜ್ಯ

ತುಮಕೂರು: ಒಂದೇ ದಿನದಲ್ಲಿ ಅತಿ ಹೆಚ್ಚು ಕೊರೋನಾ ಕೇಸ್ ದಾಖಲು

ಗುರುವಾರ ಒಂದೇ ದಿನ ತುಮಕೂರಿನಲ್ಲಿ 257 ಅತಿ ಹೆಚ್ಚಿನ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು,10,203 ಕೇಸ್ ಗಳು ದಾಖಲಾಗಿವೆ.

ಕೊರೋನಾ ಗೆದ್ದ ತುಮಕೂರಿನ ಮಕ್ಕಳು!
ರಾಜ್ಯ

ಕೊರೋನಾ ಗೆದ್ದ ತುಮಕೂರಿನ ಮಕ್ಕಳು!

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಅಂತೆಯೇ ತುಮಕೂರಿನಲ್ಲೂ ಕೂಡ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಂಡಬರುತ್ತಿದೆ. ಆದರೆ ತುಮಕೂರಿನ ಒಟ್ಟಾರೆ ಸೋಂಕಿತರ ಪೈಕಿ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಯಾವುದೇ ಮಕ್ಕಳು ಈ ವೈರಸ್‌ಗೆ  ಬಲಿಯಾಗಿಲ್ಲ.

60 ವರ್ಷ ದಾಟಿದವರಿಗೆ ಇನ್ನು ಮುಂದೆ ಪಿಂಚಣಿ ಸುಲಭ-ಆರ್. ಅಶೋಕ್
ರಾಜ್ಯ

60 ವರ್ಷ ದಾಟಿದವರಿಗೆ ಇನ್ನು ಮುಂದೆ ಪಿಂಚಣಿ ಸುಲಭ-ಆರ್. ಅಶೋಕ್

ಇನ್ನು ಮುಂದೆ 60 ವರ್ಷ ಮೀರಿದ ಎಲ್ಲರಿಗೂ ವೃದ್ಧಾಪ್ಯ ಪಿಂಚಣಿ ಕಲ್ಪಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ತುಮಕೂರು: ಕೊರೋನಾ ಮಾರಿಗೆ ವೈದ್ಯ ಸಾವು, ಸರ್ಕಾರಿ ಆಸ್ಪತ್ರೆಯಲ್ಲಿ ಹೆಚ್ಚಿದ ಆತಂಕ
ರಾಜ್ಯ

ತುಮಕೂರು: ಕೊರೋನಾ ಮಾರಿಗೆ ವೈದ್ಯ ಸಾವು, ಸರ್ಕಾರಿ ಆಸ್ಪತ್ರೆಯಲ್ಲಿ ಹೆಚ್ಚಿದ ಆತಂಕ

ಮಾರಕ ಕೊರೋನಾ ವೈರಸ್ ಸೋಂಕಿಗೆ ತುಮಕೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಯುವ ವೈದ್ಯರೊಬ್ಬರು ಬಲಿಯಾಗಿದ್ದಾರೆ.