Tumakuru

Watch | ತುಮಕೂರು: ವಿಮೆ ಹಣಕ್ಕಾಗಿ ತಮ್ಮನನ್ನೇ ಹತ್ಯೆಗೈದ ಅಣ್ಣ: ನಾಲ್ವರ ಬಂಧನ

Watch | ಪ್ರಿಯಾಂಕ್ ಖರ್ಗೆ 'ಬಲಿತ' ದಲಿತ! ಶೋಭಾ ಕರಂದ್ಲಾಜೆ ವಾಗ್ದಾಳಿ

ತುಮಕೂರು: ಡೆತ್ ನೋಟ್ ಬರೆದಿಟ್ಟು ಹಾಸ್ಟೆಲ್ ನಲ್ಲಿ ಎಂಜಿನೀಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಮೃತರನ್ನು ಮೂಲತಃ ದಾವಣಗೆರೆ ಜಿಲ್ಲೆಯ ದೊಣ್ಣೆಹಳ್ಳಿ ಗ್ರಾಮದ ಜಿ. ಇ ವೆಂಕಟೇಶ್ (25) ಎಂದು ಗುರುತಿಸಲಾಗಿದೆ. ವೆಂಕಟೇಶ್ ತುಮಕೂರು ನಗರದ ಪ್ರಖ್ಯಾತ ಎಸ್‌ಐಟಿ (SIT) ಕಾಲೇಜಿನಲ್ಲಿ ಮೂರನೇ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು.

ತುಮಕೂರು: ತೀವ್ರ ಎದೆನೋವಿನಿಂದ ASI ಸಾವು!
ಕೂಡಲೇ ಅವರನ್ನು ಸಿಬ್ಬಂದಿ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದ್ದರು. ಆದರೆ ಮಾರ್ಗ ಮಧ್ಯದಲ್ಲಿ ಅವರು ಕೊನೆ ಉಸಿರೆಳಿದಿದ್ದಾರೆ.

ಜಮೀರ್ ಸಮರ್ಥ ನಾಯಕ, ಆದ್ರೂ ಮೊದಲ ಹಂತದಲ್ಲಿ ಸಚಿವ ಸ್ಥಾನ ಯಾಕೆ ಕೈತಪ್ಪಿತೋ ಗೊತ್ತಿಲ್ಲ: ಡಿಸಿಎಂ ಜಿ ಪರಮೇಶ್ವರ
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೂನ್ 3 ರಂದು ಪ್ರಮಾಣ ವಚನ ಸ್ವೀಕರಿಸಿದ ಸಮಯದಲ್ಲೇ, ಮೊದಲ ಹಂತದಲ್ಲಿ 13 ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಯಿತು.

ಪಾಕ್ ಉಗ್ರನ ಜತೆ ಸಂಪರ್ಕ: ತುಮಕೂರು, ದಾವಣಗೆರೆಯಲ್ಲಿ ಯುವಕರಿಬ್ಬರ ಬಂಧನ
ಪಾಕ್ ಮೂಲದ ಭಯೋತ್ಪಾದಕನೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ತುಮಕೂರು ಮತ್ತು ದಾವಣಗೆರೆಯಲ್ಲಿ ಶಂಕಿತರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ತುಮಕೂರು(ಬೆಂಗಳೂರು ಉತ್ತರ) ಜಿಲ್ಲೆ ಎಂದು ಮರುನಾಮಕರಣ: ಡಾ ಜಿ. ಪರಮೇಶ್ವರ್
ಅಮೆರಿಕಾ, ಇಂಗ್ಲೆಂಡ್ ಸೇರಿದಂತೆ ವಿದೇಶಗಳಿಂದ ಹೂಡಿಕೆ ಮಾಡಲು ಬರುವ ಕೈಗಾರಿಕೋದ್ಯಮಿಗಳಿಗೆ ‘ಬೆಂಗಳೂರು ಉತ್ತರ’ ಎಂಬ ಹೆಸರು ತುಮಕೂರಿಗಿಂತ ಹೆಚ್ಚು ಆಕರ್ಷಕವಾಗಿ ಕಾಣುತ್ತದೆ. ಆಗ ಅವರು ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದೆ ಬರುತ್ತಾರೆ ಎಂದು ಹೇಳಿದರು.

Watch | ತುಮಕೂರನ್ನು ಬೆಂಗಳೂರು ಉತ್ತರ ಜಿಲ್ಲೆ ಮಾಡಿ: ಪರಮೇಶ್ವರ್ ಸ್ಪಷ್ಟನೆ ಹೀಗಿದೆ...

ತುಮಕೂರನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಘೋಷಣೆ ಮಾಡಿ: ಸಚಿವ ಪರಮೇಶ್ವರ್ ಆಗ್ರಹ; ಭಾರೀ ವಿರೋಧ
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಘೋಷಣೆ ಮಾಡಲಾಗಿದೆ. ಅದೇ ರೀತಿ ತುಮಕೂರನ್ನು ಬೆಂಗಳೂರು ಉತ್ತರ ಎಂದು ಮಾಡಬೇಕು. ವಿದೇಶದಲ್ಲಿರುವವರಿಗೆ, ಉದಾಹರಣೆಗೆ ನ್ಯೂಯಾರ್ಕ್‌ನಲ್ಲಿರುವವರಿಗೆ ತುಮಕೂರು ಎಲ್ಲಿದೆ ಎಂದು ಗೊತ್ತಾಗುವುದಿಲ್ಲ, ಆದರೆ ಬೆಂಗಳೂರು ಉತ್ತರ ಎಂದರೆ ಸುಲಭವಾಗಿ ಅರ್ಥವಾಗುತ್ತದೆ.

