Tumakuru

ತುಮಕೂರು: ಲಕ್ಷಣ ರಹಿತ ಕೊರೋನಾ ಸೋಂಕಿತರ ಚಿಕಿತ್ಸೆಗೆ ಕ್ರೀಡಾ ಕಾಂಪ್ಲೆಕ್ಸ್ ನಲ್ಲಿ 100 ಬೆಡ್ ಆಸ್ಪತ್ರೆ ನಿರ್ಮಾಣ
ತುಮಕೂರಿನಲ್ಲಿ ಲಕ್ಷಣ ರಹಿತ ಕೊರೋನಾ ಸೋಂಕಿತರ ಚಿಕಿತ್ಸೆಗೆ ಕ್ರೀಡಾ ಕಾಂಪ್ಲೆಕ್ಸ್ ನಲ್ಲಿ 100 ಬೆಡ್ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ.

ತುಮಕೂರು: ಕುರಿಗಾಹಿಗೆ ಕೊರೋನಾ, 50ಕ್ಕೂ ಹೆಚ್ಚು ಕುರಿಗಳ ಗಂಟಲು ದ್ರವ ಸಂಗ್ರಹಿಸಿದ ಅಧಿಕಾರಿಗಳು
ತುಮಕೂರು ಜಿಲ್ಲೆಯಲ್ಲಿ ಕುರಿ ಮೇಯಿಸುತ್ತಿದ್ದ ವ್ಯಕ್ತಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆತ ಮೇಯಿಸುತ್ತಿದ್ದ 50ಕ್ಕೂ ಹೆಚ್ಚು ಕುರಿ ಹಾಗೂ ಮೇಕೆಗಳನ್ನೂ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ.

ತುಮಕೂರು: ಕುರಿಗಾಹಿಗೆ ಕೊರೋನಾ ಸೋಂಕು; 50 ಕುರಿಗಳಿಗೂ ಗಂಟಲು ಪರೀಕ್ಷೆ
ಕುರಿ ಮೇಯಿಸುತ್ತಿದ್ದ ವ್ಯಕ್ತಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆತ ಮೇಯಿಸುತ್ತಿದ್ದ 50 ಕುರಿಗಳಿಗೂ ಕೊರೊನಾ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.

ತುಮಕೂರು: ಮಾವು ಹಣ್ಣಿನ ವ್ಯಾಪಾರಿ, ಬಟ್ಟೆ ಮಾರುತ್ತಿದ್ದ ಮಹಿಳೆಗೆ ಕೋವಿಡ್-19 ಸೋಂಕು
ಉತ್ತರ ಭಾರತ ಮತ್ತು ಮುಂಬೈಗಳಿಗೆ ಹಣ್ಣುಗಳನ್ನು ರವಾನಿಸಲಾಗುತ್ತಿದ್ದ ಚೇಳೂರು ಮಾವು ಮತ್ತು ಹಲಸಿನ ಹಣ್ಣು ಮಾರುಕಟ್ಟೆಯ 50 ವರ್ಷದ ವ್ಯಾಪಾರಿಯೊಬ್ಬರಿಗೆ ಕೊರೋನಾ ಸೋಂಕು ತಗುಲಿದೆ.

ತುಮಕೂರು: ಪೊಲೀಸ್ ಠಾಣೆಯಲ್ಲೇ ಪಾನಗೋಷ್ಠಿ, ಜೂಜು; ನಾಲ್ವರು ಪೊಲೀಸರ ಅಮಾನತು
ಪೊಲೀಸ್ ಠಾಣೆಯಲ್ಲೇ ಮದ್ಯಪಾನ ಮಾಡಿ ಜೂಜಾಡಿದ ಹೆಬ್ಬೂರು ಠಾಣೆಯ ಸಹಾಯಕ ಸಬ್ ಇನ್ಸ್ ಪೆಕ್ಟರ್ ಹಾಗೂ ಮೂವರು ಪೇದೆಗಳನ್ನು ಅಮಾನುತು ಮಾಡಲಾಗಿದೆ.

ತುಮಕೂರು: ಸಾವಿನ ಅನುಭವ ಪಡೆಯಲು ಟಿಕ್ಟಾಕ್ ವಿಡಿಯೋ, ನವ ವರ ದುರಂತ ಅಂತ್ಯ, ವಿಡಿಯೋ ವೈರಲ್!
ತಮ್ಮಲ್ಲಿನ ಕಲೆಯನ್ನು ತೋರಿಸುವ ಸಲುವಾಗಿ ಹಲವು ಟಿಕ್ ಟಾಕ್ ವಿಡಿಯೋಗಳನ್ನು ಮಾಡುತ್ತಾರೆ. ಆದರೆ ಇಲ್ಲೊಬ್ಬ ಭೂಪ ಸಾವಿನ ಅನುಭವ ಪಡೆಯಲು ಟಿಕ್ ಟಾಕ್ ನಲ್ಲಿ ವಿಡಿಯೋ ಮಾಡಿ ವಿಷ ಸೇವಿಸಿದ್ದಾನೆ.

ಭೇಟಿಯ ವೇಳೆ ಅಧಿಕಾರಿಗಳು ಗೈರು: ಅಮಾನತುಗೊಳಿಸಲು ಕೃಷಿ ಸಚಿವ ಬಿ.ಸಿ. ಪಾಟೀಲ್ ಸೂಚನೆ
ಕೃಷಿ ವಿಜ್ಞಾನ ಕೇಂದ್ರದಲ್ಲಿ ಗೈರಾದ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಖಡಕ್ ಸೂಚನೆ ನೀಡಿದ್ದಾರೆ.

ಕೊರೋನಾ ವಿರುದ್ಧ ಹೋರಾಡಲು ತುಮಕೂರು ಲ್ಯಾಬ್ ಗಳು ಸರ್ವಸನ್ನದ್ದ
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ನೂತನ ಆರ್‌ಟಿಪಿಸಿಆರ್ ಲ್ಯಾಬ್ ಅನ್ನು ಕಾನೂನು, ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ಉದ್ಘಾಟನೆ ಮಾಡಿದರು.

ಬೆಂಗಳೂರಿನ ಬಳಿಕ ತುಮಕೂರು ಜನತೆಯ ನಿದ್ದೆಗೆಡಿಸಿದ ನಿಗೂಢ ಶಬ್ಧ
ಬೆಂಗಳೂರು ಜನರ ಆತಂಕಕ್ಕೆ ಕಾರಣವಾಗಿದ್ದ ಭಯಾನಕ ಶಬ್ಧದ ಮೂಲದ ಕುರಿತು ಇನ್ನೂ ಚರ್ಚೆ ನಡೆದಿರುವಂತೆಯೇ ಅತ್ತ ತುಮಕೂರಿನಲ್ಲೂ ಇಂತಹುದೇ ಭಯಾನಕ ಶಬ್ಧವೊಂದು ಇಂದು ಕೇಳಿಸಿದೆ.

