Tumakuru

ಕರ್ನಾಟಕದಲ್ಲಿ ಮೋದಿ ಮೇನಿಯಾ: ಭಾಷಣ ಅನುವಾದ ಮಾಡಲು ಜೋಷಿಗೆ ಜೋಷ್ ತುಂಬಿದ ಪ್ರಧಾನಿ
2 ದಿನಗಳ ಕಾಲ ರಾಜ್ಯದ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಗುರುವಾರ ಕಲ್ಪತರು ನಾಡಲ್ಲಿ ರೈತರಿಗೆ ಆತ್ಮಸ್ಥೈರ್ಯ ತುಂಬಿದರು. ಈ ವೇಳೆ ತಮ್ಮ ಭಾಷಣವನ್ನು ಅನುವಾದ ಮಾಡುವ ಜವಾಬ್ದಾರಿಯನ್ನು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿಯವರಿಗೆ ನೀಡಿದ್ದರು. ಅನುವಾದ ಮಾಡಲು ಜೋಷಿಯವರಿಗೆ ಧೈರ್ಯ ನೀಡಿದ್ದಾರೆ.

ತುಮಕೂರಿಗೆ ಪ್ರಧಾನಿ ಮೋದಿ ಆಗಮನ: ಲಿಂಗೈಕ್ಯ ಡಾ. ಶಿವಕುಮಾರ ಶ್ರೀಗಳ ಗದ್ದುಗೆಗೆ ನಮನ!
ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನ ರಾಜ್ಯ ಪ್ರವಾಸದಲ್ಲಿದ್ದು ತುಮಕೂರು ಸಿದ್ದಗಂಗಾ ಮಠಕ್ಕೆ ಆಗಮಿಸಿದ್ದಾರೆ.

ಗೊತ್ತಾಗಲ್ವಾ ನಿಮಗೆ? ಸೋಮಣ್ಣ ಕಾರು ಬಿಟ್ಟಿದ್ದಕ್ಕೆ ಪೊಲೀಸರ ಮೇಲೆ ಎಸ್‍ಪಿ ಕೆಂಡಾಮಂಡಲ!
ಸಿದ್ದಗಂಗಾ ಮಠದೊಳಗೆ ವಸತಿ ಸಚಿವ ಸೋಮಣ್ಣ ಅವರ ಕಾರನ್ನು ಬಿಟ್ಟಿದ್ದಕ್ಕೆ ಪೊಲೀಸರ ಮೇಲೆ ಎಸ್‍ಪಿ ಅನೂಪ್ ಶೆಟ್ಟಿ ಗರಂ ಆಗಿ ಕೂಗಾಡಿದ್ದಾರೆ.

ತುಮಕೂರಿಗೆ ಪ್ರಧಾನಿ ಭೇಟಿ: ಮೋದಿ ವಿರುದ್ಧ ಪ್ರತಿಭಟನೆಗೆ ಸಜ್ಜಾಗಿದ್ದ ರೈತರ ಬಂಧನ
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರತಿಭಟನೆಗೆ ಸಜ್ಜಾಗಿದ್ದ 15 ರೈತರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಇಂದು ಮಧ್ಯಾಹ್ನ ತುಮಕೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ.

ಕಲ್ಪತರ ನಾಡಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ: ಬಿಗಿ ಭದ್ರತೆ
ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನ ರಾಜ್ಯ ಪ್ರವಾಸ ಕೈಗೊಂಡಿದ್ದು, ಎಲ್ಲೆಡೆ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ವೃದ್ಧನ ಬರ್ಬರ ಹತ್ಯೆ: ವಿಶಿಷ್ಟಚೇತನ ಪುತ್ರನ ಮೇಲೂ ಮಾರಣಾಂತಿಕ ಹಲ್ಲೆ
ಒಂಟಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮನೆಯ ಮಾಲೀಕನನ್ನು ಬರ್ಬರವಾಗಿ ಹತ್ಯೆ ಮಾಡಿ ವಿಕಲಚೇತನ ಮಗನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಮಧುಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತುಮಕೂರಿನ ಸೋಲನ್ನು ಕೆ.ಆರ್ ಪೇಟೆ ಗೆಲುವಿನಲ್ಲಿ ಮರೆಯುತ್ತೇನೆ: ಎಚ್.ಡಿ ದೇವೇಗೌಡ
ಡಿಸೆಂಬರ್ 5 ರಂದು ನಡೆಯುವ ಉಪಚುನಾವಣೆ ಹಿನ್ನೆಲೆಯಲ್ಲಿ ಕೆ.ಆರ್ ಪೇಟೆ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಿ.ಎಲ್ ದೇವರಾಜು ಪರವಾಗಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಪ್ರಚಾರ ನಡೆಸಿದರು.

ತುಮಕೂರು ಬಳಿ ಭೀಕರ ಅಪಘಾತ: ಖಾಸಗಿ ಬಸ್ಸು- ಲಾರಿ ಡಿಕ್ಕಿ, ಮೂವರು ದುರ್ಮರಣ
ಖಾಸಗಿ ಬಸ್ಸೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಮೂವರು ಮೃತಪಟ್ಟಿರುವ ಘಟನೆ ಶಿರಾ ರಾಷ್ಟ್ರೀಯ ಹೆದ್ದಾರಿಯ ಊರುಕೆರೆಯಲ್ಲಿ ನಡೆದಿದೆ.

ಬಳ್ಳಾರಿ ಆಯ್ತು, ಮಧುಗಿರಿ ಪ್ರತ್ಯೇಕ ಜಿಲ್ಲೆಗೆ ಒತ್ತಾಯಿಸಿ ಮುಖ್ಯಮಂತ್ರಿಗೆ ಪರಮೇಶ್ವರ್ ಪತ್ರ
ಮಧುಗಿರಿ, ಪಾವಗಡ, ಕೊರಟಗೆರೆ ಮತ್ತು ಶಿರಾ ಕಂದಾಯ ತಾಲೂಕುಗಳನ್ನು ಒಟ್ಟು ಗೂಡಿಸಿ ಪ್ರತ್ಯೇಕ ನೂತನ ಮಧುಗಿರಿ ಜಿಲ್ಲೆಯನ್ನು ಘೋಷಣೆ ಮಾಡಬೇಕೆಂದು ಕೋರಿ ಮುಖ್ಯಮಂತ್ರಿಗೆ ಡಾ.ಜಿ. ಪರಮೇಶ್ವರ್ ಪತ್ರ ಬರೆದಿದ್ದಾರೆ.

