Tumakuru

ಅ.3ಕ್ಕೆ ತುಮಕೂರಿಗೆ ದೇವೇಗೌಡ ಭೇಟಿ
2019ರ ಲೋಕಸಭಾ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ಇದೇ ಮೊದಲ ಬಾರಿಗೆ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹಾಗೂ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು ಅ.3 ರಂದು ತುಮಕೂರಿಗೆ ಭೇಟಿ ನೀಡಲಿದ್ದಾರೆ.

ಚಿತ್ರದುರ್ಗ ಸಂಸದ ಆನೇಕಲ್ ನಾರಾಯಣಸ್ವಾಮಿಗೆ ಅದ್ಧೂರಿ ಸ್ವಾಗತ
ತುಮಕೂರು: ದಲಿತರಿಗೆ ಪ್ರವೇಶ ನಿರಾಕರಿಸಿ ದೇಶದೆಲ್ಲೆಡೆ ಚರ್ಚೆಗೆ ಗ್ರಾಸವಾಗಿದ್ದ ಗ್ರಾಮಕ್ಕೆ ಇಂದು ಚಿತ್ರದುರ್ಗ ಸಂಸದ ನಾರಾಯಣಸ್ವಾಮಿ ಅದ್ಧೂರಿ ಸ್ವಾಗತದೊಂದಿಗೆ ಪ್ರವೇಶಿಸಿದ್ದಾರೆ.

ಕಾರು ಹಾಗೂ ಟೆಂಪೋ ಮುಖಾಮುಖಿ ಡಿಕ್ಕಿ: ದಂಪತಿ ಸಾವು
ಕಾರು ಹಾಗೂ ಟೆಂಪೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತುಮಕೂರು ತಾಲೂಕಿನ ಬಾಣವಾರ ಗೇಟ್ ಬಳಿ ...

ಅಧಿಕಾರ ಇರಲಿ, ಇಲ್ಲದಿರಲಿ ತುಮಕೂರು ಸಂಸದ ಜಿ.ಎಸ್. ಬಸವರಾಜುಗೆ 'ಕಾಯಕವೇ ಕೈಲಾಸ'!
ತುಮಕೂರು ಲೋಕಸಭೆ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರನ್ನು ಬಿಜೆಪಿ ಸಂಸದ ಜಿ.ಎಸ್ ಬಸವರಾಜು ಸೋಲಿಸಿದ್ದಾರೆ, ಬಸವರಾಜು .,..

ತುಮಕೂರು: ಪರಮೇಶ್ವರ ಹಠಾವೋ, ಕಾಂಗ್ರೆಸ್ ಬಚಾವೊ , ಹಲವು ಕಡೆಗಳಲ್ಲಿ ಭಿತ್ತಿಪತ್ರ
ಮಾಜಿ ಪ್ರಧಾನಿ ಎಚ್ . ಡಿ. ದೇವೇಗೌಡರನ್ನು ತುಮಕೂರಿನಿಂದ ಚುನಾವಣೆಗೆ ನಿಲ್ಲಿಸಿದ್ದಕ್ಕೆ ಕಾಂಗ್ರೆಸ್ ಪಕ್ಷದ ಹಲವು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಆಕ್ರೋಶ ಇನ್ನೂ ಮಡಗಟ್ಟಿದೆ. ನಗರದ ಹಲವು ಕಡೆಗಳಲ್ಲಿ ಪರಮೇಶ್ವರ ಹಠಾವೋ, ಕಾಂಗ್ರೆಸ್ ಬಚಾವೋ ಎಂಬ ಭಿತ್ತಿಗಳನ್ನು ಅಂಟಿಸಲಾಗಿತ್ತು.

ತುಮಕೂರಿನಲ್ಲಿ ಮುಗ್ಗರಿಸಿದ ದೊಡ್ಡಗೌಡರು; ಬೆಸೆಯದ ಮೈತ್ರಿಯಿಂದ ದುಬಾರಿ ಬೆಲೆ ತೆತ್ತ ದೇವೇಗೌಡರು!
ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ತಮ್ಮ ಜೀವನದ ಸಂಧ್ಯಾಕಾಲದಲ್ಲಿ ರಾಜಕೀಯವಾಗಿ ಮುಗ್ಗರಿಸಿದ್ದಾರೆ..

ನಮ್ಮಿಂದಲೇ ನಿಮಗೆ ಹೀಗಾಯಿತು: ದೇವೇಗೌಡರ ಎದುರು ಭವಾನಿ ರೇವಣ್ಣ ಗಳಗಳ ಕಣ್ಣೀರು!
ನಮ್ಮಿಂದಲೇ ನಿಮಗೆ ಸೋಲಾಯಿತು, ನಮ್ಮನ್ನು ಕ್ಷಮಿಸಿಬಿಡಿ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಮುಂದೆ ಸೊಸೆ ಭವಾನಿ ರೇವಣ್ಣ ಗಳಗಳನೆ ಅತ್ತಿರುವ ...

ತುಮಕೂರು ಬಿಜೆಪಿ ಅಭ್ಯರ್ಥಿ ಮುನ್ನಡೆ: ದೊಡ್ಡಗೌಡರಿಗೆ 'ಕೈ' ಕೊಟ್ರಾ ಮತದಾರರು?
2019ರ ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಬಿಜೆಪಿ ಅಭ್ಯರ್ಥಿ ಜಿ.ಎಸ್ ಬಸವರಾಜು 6029 ಮತಗಳ ಅಂತರದಿಂದ ಮುನ್ನಡೆ ...

ದೇವೇಗೌಡರನ್ನು ಗೆಲ್ಲಿಸಲು ಪರಮೇಶ್ವರ್ ಪ್ರಯತ್ನವನ್ನೇ ಮಾಡಿಲ್ಲ: ಸುರೇಶ್ ಗೌಡ
ತುಮಕೂರು ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ದೇವೇಗೌಡರನ್ನು ಗೆಲ್ಲಿಸಲು ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಪ್ರಯತ್ನ ಮಾಡಿಯೇ ಇಲ್ಲ ಎಂದು ....

