Tumakuru

ತುಮಕೂರು: ಬಾಳೆಹಣ್ಣು ನೀಡಿದ ಯುವಕನ ತಲೆಯನ್ನೇ ಜಗಿದ ಮದಗಜ!
ದೇವಸ್ಥಾನವೊಂದರಲ್ಲಿ ಆನೆಯೊಂದಕ್ಕೆ ಬಾಳೆಹಣ್ಣು ನೀಡಿ ಆಶೀರ್ವಾದ ಪಡೆಯಲು ಹೋದಾಗ ಆನೆ ಯುವಕನೊಬ್ಬನ ತಲೆಯನ್ನೇ ಜಗಿದು ಗಾಯಗೊಳಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ.

ಶಿವಕುಮಾರ ಸ್ವಾಮೀಜಿ ಅಂತಿಮ ದರ್ಶನ, ಯಶವಂತಪುರದಿಂದ ತುಮಕೂರಿಗೆ ವಿಶೇಷ ರೈಲು
ಸಿದ್ದ ಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ ತೆರಳುವವರಿಗಾಗಿ ಯಶವಂತಪುರದಿಂದ ತುಮಕೂರಿಗೆ ಮಂಗಳವಾರ ಬೆಳಿಗ್ಗೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ.

ನಿರೀಕ್ಷಿತ ಮಟ್ಟದಲ್ಲಿ ಚೇತರಿಕೆಯಾಗದ ಆರೋಗ್ಯ: ಸಿದ್ದಗಂಗಾ ಶ್ರೀಗಳಿಗೆ ಕೃತಕ ಉಸಿರಾಟದ ವ್ಯವಸ್ಥೆ
ಸಿದ್ಧಗಂಗಾ ಮಠದ ಹಿರಿಯ ಶ್ರೀಗಳಿಗೆ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿದ್ದು, ಆಗಾಗ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗುತ್ತಿದೆ...

ತುಮಕೂರು: ಅಪರಿಚಿತ ವಾಹನ ಡಿಕ್ಕಿ; ಸ್ಥಳದಲ್ಲೇ ಮೂವರು ಯುವಕರ ದುರ್ಮರಣ
ತಿಪಟೂರಿನ ಬನ್ಸಾಲಿ ಡಾಬ ಬಳಿ ತಡರಾತ್ರಿ ಅಪರಿಚಿತ ವಾಹನ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ....

ಬಿಸ್ಕತ್'ನಲ್ಲಿ ಮೊಳೆ ಪತ್ತೆ: ಬೇಕರಿಗೆ ಬೀಗ ಜಡಿಸಿದ ಜಿಲ್ಲಾಧಿಕಾರಿ!
ಜಿಲ್ಲಾಧಿಕಾರಿಗಳಿಗೆ ಪೂರೈಸಿದ್ದ ಬೇಕರಿಯ ತಿನಿಸಿನಲ್ಲಿ ಸ್ಕ್ರೂ (ಮೊಳೆ) ಪತ್ತೆಯಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ...

ನಾನು ಹೆತ್ತ ಮಗ, ಹೆಣ್ಣುಮಕ್ಕಳ ಜೊತೆ ಆ ರೀತಿ ವರ್ತಿಸಲು ಸಾಧ್ಯವೇ ಇಲ್ಲ: ಅರ್ಜುನ್ ಸರ್ಜಾ ತಾಯಿ ಕಿಡಿ
ಮೀಟೂ ಆರೋಪ ಹೊರಿಸಿದ್ದ ನಟಿ ಶೃತಿ ಹರಿಹರನ್ ವಿರುದ್ಧ ನಟ ಅರ್ಜುನ್ ಸರ್ಜಾ ಅವರ ತಾಯಿ ಲಕ್ಷ್ಮಿ ದೇವಮ್ಮ ತೀವ್ರ ಕಿಡಿಕಾರಿದ್ದಾರೆ.

ತುಮಕೂರು: ಸೆಲ್ಫಿ ಗೀಳಿಗೆ 3 ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಸಾವು
ಸೆಲ್ಫಿ ಗೀಳಿಗೆ ಕೆರೆಯಲ್ಲಿ ಮುಳುಗು ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರಿನಲ್ಲಿ ನಡೆದಿದೆ...

ತುಮಕೂರು: ಮಾಜಿ ಮೇಯರ್ ಹತ್ಯೆ ಪ್ರಕರಣ ಮಾಸ್ಟರ್ ಮೈಂಡ್ ಪೊಲೀಸರಿಗೆ ಶರಣು
ತುಮಕೂರಿನ ಮಾಜಿ ಮೇಯರ್ ರವಿಕುಮಾರ್ ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ರ್ ಸುಜಯ್ ಭಾರ್ಗವ್ ಅಲಿಯಾಸ್ ಸುಜಿ ಹಾಗೂ ಆತನ ಸಹಚರರು ...

ತುಮಕೂರಿನಲ್ಲಿ ಕ್ರೇನ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ನಾಲ್ವರ ದುರ್ಮರಣ; ಮೂವರ ಸ್ಥಿತಿ ಗಂಭೀರ
ಕೆಟ್ಟು ನಿಂತಿದ್ದ ಲಾರಿ ತೆರವುಗೊಳಿಸಲು ಬಂದಿದ್ದ ಕ್ರೇನ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದ್ದಲೇ ಮೃತ ಪಟ್ಟಿದ್ದಾರೆ....

