Tumakuru

ಸಚಿವ ಸ್ಥಾನ ಕಳೆದುಕೊಂಡರೂ ಡಿಸಿಸಿ ಬ್ಯಾಂಕ್​ ಚುನಾವಣೆಯಲ್ಲಿ ಸತತ 7ನೇ ಬಾರಿ ಕೆ.ಎನ್​​ ರಾಜಣ್ಣ ಗೆಲುವು
ರಾಜ್ಯ

ಸಚಿವ ಸ್ಥಾನ ಕಳೆದುಕೊಂಡರೂ ಡಿಸಿಸಿ ಬ್ಯಾಂಕ್​ ಚುನಾವಣೆಯಲ್ಲಿ ಸತತ 7ನೇ ಬಾರಿ ಕೆ.ಎನ್​​ ರಾಜಣ್ಣ ಗೆಲುವು

ಇಂದು ನಡೆದ ಚುನಾವಣೆಯಲ್ಲಿ, 14 ಜನ ನಿರ್ದೇಶಕರನ್ನು ಒಳಗೊಂಡ ಆಡಳಿತ ಮಂಡಳಿಯು ರಾಜಣ್ಣ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದು, ಅವರ ಅಭಿಮಾನಿಗಳ ಸಂಭ್ರಮ ಹೇಳ ತೀರದಾಗಿದೆ

ತುಮಕೂರು: ಮಹಿಳೆಯೊಂದಿಗೆ ಅನುಚಿತ ವರ್ತನೆ, ಅರ್ಚಕನಿಗೆ ಹಿಗ್ಗಾಮುಗ್ಗಾ ಥಳಿತ! Video
ರಾಜ್ಯ

ತುಮಕೂರು: ಮಹಿಳೆಯೊಂದಿಗೆ ಅನುಚಿತ ವರ್ತನೆ, ಅರ್ಚಕನಿಗೆ ಹಿಗ್ಗಾಮುಗ್ಗಾ ಥಳಿತ! Video

ಕುಂಕುಮ ಇಡುವ ವೇಳೆ ಮಹಿಳೆಯೊಂದಿಗೆ ಅನುಚಿತ ವರ್ತನೆ ತೋರಿಸಿದ ಆರೋಪ ಹಿನ್ನೆಲೆಯಲ್ಲಿ ತುಮಕೂರಿನ ದೇವರಾಯನದುರ್ಗ ಅರ್ಚಕನ ಮೇಲೆ ಯುವಕರು ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಸಂಪುಟದಿಂದ ಕೆ.ಎನ್ ರಾಜಣ್ಣ ವಜಾ: ಮಧುಗಿರಿಯಲ್ಲಿ ಬೆಂಬಲಿಗರಿಂದ ಪ್ರತಿಭಟನೆ; ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಕ್ರೋಶ
ರಾಜ್ಯ

ಸಂಪುಟದಿಂದ ಕೆ.ಎನ್ ರಾಜಣ್ಣ ವಜಾ: ಮಧುಗಿರಿಯಲ್ಲಿ ಬೆಂಬಲಿಗರಿಂದ ಪ್ರತಿಭಟನೆ; ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಕ್ರೋಶ

ಕೌನ್ಸಿಲರ್ ಗಿರಿಜಾ ಮಂಜುನಾಥ್ ಮಧುಗಿರಿ ಪುರಸಭೆಗೆ ರಾಜೀನಾಮೆ ನೀಡಿದ್ದು, ಇತರರು ರಾಜಣ್ಣ ಅವರಿಗೆ ಮಾಡಿದ ಅವಮಾನವನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.

ತುಮಕೂರು: ಅತ್ತೆಯನ್ನು ತುಂಡು ತುಂಡಾಗಿ ಕತ್ತರಿಸಿದ್ದ ದಂತವೈದ್ಯನ ಬಂಧನ
ರಾಜ್ಯ

ತುಮಕೂರು: ಅತ್ತೆಯನ್ನು ತುಂಡು ತುಂಡಾಗಿ ಕತ್ತರಿಸಿದ್ದ ದಂತವೈದ್ಯನ ಬಂಧನ

ಆಗಸ್ಟ್ 7 ರಂದು, ಮಹಿಳೆಯ ದೇಹದ ಭಾಗಗಳನ್ನು ತುಂಬಿದ ಏಳು ಕವರ್‌ಗಳನ್ನು ರಸ್ತೆಯ ಉದ್ದಕ್ಕೂ ಇಡಲಾಗಿತ್ತು.

Watch | ಕೊರಟಗೆರೆ ಬಳಿ ಬೇಕರಿಗೆ ನುಗ್ಗಿದ ಲಾರಿ; ಮೂವರು ಸಾವು
ವಿಡಿಯೋ

Watch | ಕೊರಟಗೆರೆ ಬಳಿ ಬೇಕರಿಗೆ ನುಗ್ಗಿದ ಲಾರಿ; ಮೂವರು ಸಾವು

ತುಮಕೂರಿನಲ್ಲಿ 80,000 ಸಸಿ ನೆಡಲು ಉಪ ಲೋಕಾಯುಕ್ತರಿಂದ ಬೃಹತ್ ಅಭಿಯಾನ
ರಾಜ್ಯ

ತುಮಕೂರಿನಲ್ಲಿ 80,000 ಸಸಿ ನೆಡಲು ಉಪ ಲೋಕಾಯುಕ್ತರಿಂದ ಬೃಹತ್ ಅಭಿಯಾನ

ಕಂದಾಯ ಇಲಾಖೆಯು ಅತಿಕ್ರಮಣದಾರರಿಂದ ವಶಪಡಿಸಿಕೊಂಡ ಭೂಮಿಯಲ್ಲಿ ಸಸಿ ನೆಡಲು ಅರಣ್ಯ ಇಲಾಖೆಗೆ ಹಸ್ತಾಂತರಿಸಿದೆ.

ತುಮಕೂರು: ಲಾಡ್ಜ್ ನಲ್ಲಿ ಡೆತ್ ನೋಟ್ ಬರೆದಿಟ್ಟು ದಾವಣಗೆರೆ PSI ನೇಣಿಗೆ ಶರಣು!
ರಾಜ್ಯ

ತುಮಕೂರು: ಲಾಡ್ಜ್ ನಲ್ಲಿ ಡೆತ್ ನೋಟ್ ಬರೆದಿಟ್ಟು ದಾವಣಗೆರೆ PSI ನೇಣಿಗೆ ಶರಣು!

ಜು.1ರಂದು ಬೆಳಿಗ್ಗೆ 7 ಗಂಟೆಗೆ ದ್ವಾರಕಾ ಹೋಟೆಲ್‍ನ 4ನೇ ಮಹಡಿಯಲ್ಲಿ ರೂಮ್ ಬಾಡಿಗೆ ಪಡೆದಿದ್ದರು. ರೂಮ್‍ಗೆ ತೆರಳಿದ್ದಾಗಿನಿಂದ ಅವರು ಹೊರಗೆ ಬಂದಿರಲಿಲ್ಲ. ಲಾಡ್ಜ್ ಸಿಬ್ಬಂದಿ ಕರೆ ಮಾಡಿದ್ರೂ ಅವರು ಕರೆ ಸ್ವೀಕರಿಸಿರಲಿಲ್ಲ.

ತುಮಕೂರು: ಬೈಪಾಸ್‌ನಲ್ಲಿ ಕಾರಿಗೆ ಟ್ಯಾಂಕರ್ ಡಿಕ್ಕಿ; ದಂಪತಿ, ಮಕ್ಕಳು ಸೇರಿ ನಾಲ್ವರ ದುರ್ಮರಣ
ರಾಜ್ಯ

ತುಮಕೂರು: ಬೈಪಾಸ್‌ನಲ್ಲಿ ಕಾರಿಗೆ ಟ್ಯಾಂಕರ್ ಡಿಕ್ಕಿ; ದಂಪತಿ, ಮಕ್ಕಳು ಸೇರಿ ನಾಲ್ವರ ದುರ್ಮರಣ

ಯೂಟರ್ನ್ ತೆಗೆದುಕೊಳ್ಳುವಾಗ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಜಿಲ್ಲೆ ಹೆಸರನ್ನು ಯಾವುದೇ ಕಾರಣಕ್ಕೂ ಬದಲಿಸಲ್ಲ: ಸಚಿವ ಪರಮೇಶ್ವರ್ ಯೂ-ಟರ್ನ್
ರಾಜ್ಯ

ತುಮಕೂರು ಜಿಲ್ಲೆ ಹೆಸರನ್ನು ಯಾವುದೇ ಕಾರಣಕ್ಕೂ ಬದಲಿಸಲ್ಲ: ಸಚಿವ ಪರಮೇಶ್ವರ್ ಯೂ-ಟರ್ನ್

ನಮ್ಮ ಕಲೆ ಸಂಸ್ಕೃತಿನೇ ಬೇರೆ ಇದೆ. ಅನೇಕ ದೊಡ್ಡ ದೊಡ್ಡ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ದೊಡ್ಡ ರಂಗೇಗೌಡರು, ನರಹರಿ ಶಾಸ್ತ್ರಿಗಳು ಸೇರಿದಂತೆ ಅನೇಕರು ಗಣ್ಯ ವ್ಯಕ್ತಿಗಳಿದ್ದಾರೆ.